ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ.Pearls Astrologyಚಿಕಿತ್ಸೆ ನೀಡುತ್ತಿದ್ದ ಡಾಕ್ಟರ್ ಜೊತೆ ಲವ್.. ಈ ನಟಿ ಪ್ರೀತಿಗಾಗಿ ವೈದ್ಯನ ಪತ್ನಿಗೆ ಕೊಟ್ರು ಕೋಟಿ ಕೋಟಿ!ಮೈದಾನದ ಸಿಬ್ಬಂದಿಯೊಂದಿಗೆ ಗಲ್ಲಿ ಕ್ರಿಕೆಟ್ ಆಡಿದ ರಾಹುಲ್ ದ್ರಾವಿಡ್..
ಕರ್ನಾಟಕ ಲೋಕಸೇವಾ ಆಯೋಗ ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂKPSCಯು ಪರೀಕ್ಷೆ
ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. @INCKarnataka ಸರಕಾರ ಹಾಗೂ #KPSC ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬೇಕಾದ ಅಕ್ಕಿ ಸರಬರಾಜಿಗೆ ಮನವಿ ಸಲ್ಲಿಕೆ: ಸಚಿವ ಕೆಹೆಚ್ ಮುನಿಯಪ್ಪರತನ್ ಟಾಟಾ ಕಂಪನಿಯಿಂದ ಭರ್ಜರಿ ಆಫರ್, ಮನೆ ಖರೀದಿದಾರರಿಗೆ 19 ಲಕ್ಷ ರೂಪಾಯಿ ರಿಯಾಯಿತಿ! ನೋಂದಣಿ ಉಚಿತ...!ಪಿಎಂ ಕಿಸಾನ್ ಯೋಜನೆಯ 18ನೇ ಕಂತು ಯಾವಾಗ ಬರುತ್ತೆ..? ಅರ್ಜಿ ಸಲ್ಲಿಸಿಲ್ಲವೇ..? ತಕ್ಷಣ ಹೀಗೆ ಮಾಡಿ..
Govt Job ಕೆಎಎಸ್ ಪ್ರಿಲಿಮ್ಸ್ ಕೆಪಿಎಸ್ ಸಿ ಕೆಎಎಸ್ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕಟುವಾಗಿ ಟೀಕಿಸಿದ ಕೇಂದ್ರ ಸಚಿವರು, ನೀತಿ ಆಯೋಗದ ಆಹ್ವಾನಿತ ಸದಸ್ಯರಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರ ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಅದಕ್ಕೆ ವಿಶ್ವಾಸದ ಕೊರತೆ ಎಂದು ಅಭಿಪ್ರಾಯಪಟ್ಟರು.
और पढो »
ಸಿಎಂ ಸಿದ್ದರಾಮಯ್ಯರ ಚಡ್ಡಿ ಫುಲ್ ಕಪ್ಪಾಗಿದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯನಾನು ಹಿಂದುಳಿದವನು ಅಂತಾ ಸಹಿಸದೆ ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಸಿದ್ದರಾಮಯ್ಯನವರೇ ನೀವು ಹಿಂದುಳಿದವರು ಅಲ್ಲ. ನೀವು ರಾಜ್ಯದ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಅನ್ನೋದನ್ನು ಮರೆಯಬೇಡಿ ಎಂದು ಎಚ್‌ಡಿಕೆ ಹೇಳಿದ್ದಾರೆ.
और पढो »
ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿPrahlad Joshi: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.
और पढो »
ಮೂಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಸರಕಾರದಿಂದ ಕಿರುಕುಳಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
और पढो »
ಉತ್ತರ ಕನ್ನಡದ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್‌ಡಿಕೆಅಂಕೋಲಾ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ, ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
और पढो »
ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
और पढो »