KSET exam result 2024 : ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ನಡೆಸಲಾಗುತ್ತದೆ.
KEA KSET 2024 : ಕೆ-ಸೆಟ್ ಪರೀಕ್ಷೆ ಫಲಿತಾಂಶ ಪ್ರಕಟ.. ವರ್ಗವಾರು ಅರ್ಹತಾ ಅಂಕದ ಜೊತೆ ರಿಸಲ್ಟ್ ನೋಡುವ ನೇರ ಲಿಂಕ್ ಇಲ್ಲಿದೆ
ಟೀಂ ಇಂಡಿಯಾದ ಈ ಕ್ರಿಕೆಟಿಗನ ಮೇಲೆ ಬಾಹುಬಲಿ ಬ್ಯೂಟಿ ಅನುಷ್ಕಾ ಶೆಟ್ಟಿಗೆ ಲವ್!! ಆ ಆಟಗಾರ ಕನ್ನಡಿಗನೂ ಹೌದು..ತನಗಿಂತ 10 ವರ್ಷ ಕಿರಿಯ ಆಟಗಾರನ ಜೊತೆ ಕಾವ್ಯಾ ಮಾರನ್ ಡೇಟಿಂಗ್! ಆ ಕ್ರಿಕೆಟಿಗ ಬೇರಾರು ಅಲ್ಲ…ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಭ್ಯರ್ಥಿಗಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ನಡೆಸಲಾಗುತ್ತದೆ. ಇದೇ ಮೊದಲ ಬಾರಿಗೆ ಈ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ಕೆಇಎಗೆ ವಹಿಸಿತ್ತು. ಕೆ-ಸೆಟ್ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಕೆ-ಸೆಟ್ ಪರೀಕ್ಷೆಗೆ ಈ ಬಾರಿ ಒಟ್ಟು 1,17,303 ಅಭ್ಯರ್ಥಿಗಳು ನೋಂದಾಯಿಸಿದ್ದರು. 95,201 ಮಂದಿ ಪರೀಕ್ಷೆಗೆ ಹಾಜರಾಗಿದ್ದು 6,675 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. 3,398 ಜನ ಪುರಷರು ಹಾಗೂ 3,180 ಮಹಿಳೆಯರು ಹಾಗೂ 97 ತೃತೀಯ ಲಿಂಗಿಗಳು ಜೊತೆಗೆ 350 ಮಂದಿ ವಿಶೇಷ ಸಾಮರ್ಥ್ಯವುಳ್ಳವರು ಅರ್ಹತೆ ಪಡೆದಿದ್ದಾರೆ.ಕೆ-ಸೆಟ್ ಅರ್ಹತಾ ಪಟ್ಟಿಯನ್ನು ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಬಳಿಕ ಅರ್ಹ ಅಭ್ಯರ್ಥಿಗಳಿಗೆ ಇ-ಪ್ರಮಾಣ ಪತ್ರಗಳನ್ನು ನೀಡುತ್ತೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Kset Exam Result 2024 Kset Results 2024 Cut Off Marks Kset Exam Result Karnataka Examinations Kset Results 2024 Link ಕೆ ಸೆಟ್ ಪರೀಕ್ಷೆ ಫಲಿತಾಂಶ ಕೆ-ಸೆಟ್ ರಿಸಲ್ಟ್ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಫಲಿತಾಂಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆ-ಸೆಟ್ ಫಲಿತಾಂಶ ಚೆಕ್ ಮಾಡುವ ವಿಧಾನ ಕೆ-ಸೆಟ್ ವರ್ಗವಾರು ಅರ್ಹತಾ ಅಂಕ KEA KSET KEA KSET Result Karnataka KEA KSET KSET Result 2024 KEA KSET 2024 Result Karnataka SET Scorecard 2024 Karnataka SET Scorecard 2024 KEA KSET 2024 Result KSET Result 2024 KSET Result 2024 KSET Website Karnataka Examinations Authority KEA Karnataka State Eligibility Test KSET Cetonline.Karnataka.Gov.In KSET ಫಲಿತಾಂಶ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
CBSE 10th Result: ಸಿಬಿಎಸ್‌ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆCBSE 10th Result: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024 (CBSE) 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
और पढो »
ICSE Board 12th Result 2024: ಸಿಐಎಸ್‌ಸಿಇ 10 ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ.. ಮಾರ್ಕ್‌ಶೀಟ್ ಪರಿಶೀಲಿಸಲು ಇಲ್ಲಿದೆ ನೇರ ಲಿಂಕ್ICSE Results 2024 : ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿದೆ ನೇರ ಲಿಂಕ್...
और पढो »
Karnataka PUC-2 Result 2024: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ... ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆkarnataka 2nd puc exam-2 result: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಲಿದೆ. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ...
और पढो »
COMEDK UGET Result 2024 : ಕಾಮೆಡ್-ಕೆ ಫಲಿತಾಂಶ ಪ್ರಕಟ.. ರಿಸಲ್ಟ್ ಚೆಕ್ ಮಾಡುವ ವಿಧಾನ, ಕೌನ್ಸೆಲಿಂಗ್ ಮಾಹಿತಿ ಇಲ್ಲಿದೆCOMEDK UGET 2024 Result: ಕಾಮೆಡ್-ಕೆ ಯುಜಿಇಟಿ ಫಲಿತಾಂಶ 2024 ಪ್ರಕಟವಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಹಂತಗಳ ಮೂಲಕ ಪರಿಶೀಲಿಸಬಹುದು.
और पढो »
2024 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -2 ರ ಫಲಿತಾಂಶ ಪ್ರಕಟKarnataka 2nd PUC Supplementary Result 2024 :ಈ ಪರೀಕ್ಷೆಗೆ 1,49,824 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
और पढो »
CBSE class 12 result 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್ ಇಲ್ಲಿದೆCBSE class 12 result 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಇಂದು ಮೇ 13, 2024 ರಂದು 12 ನೇ ತರಗತಿಯ ಫಲಿತಾಂಶ 2024 ಅನ್ನು ಪ್ರಕಟಿಸಿದೆ.
और पढो »