KIOCL Recruitment 2024: ತಿಂಗಳಿಗೆ 1.20 ಲಕ್ಷ ರೂ. ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ

KIOCL Recruitment 2024 समाचार

KIOCL Recruitment 2024: ತಿಂಗಳಿಗೆ 1.20 ಲಕ್ಷ ರೂ. ನೀಡುವ ಈ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿ
Kudremukh Iron Ore CompanyKIOCL LimitedJob Notifications
  • 📰 Zee News
  • ⏱ Reading Time:
  • 23 sec. here
  • 8 min. at publisher
  • 📊 Quality Score:
  • News: 34%
  • Publisher: 63%

ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 31, 2024ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

KIOCL Recruitment 2024: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌ನ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕ್ವಾಲಿಫೈಡ್​ ಕಂಪನಿ ಸೆಕ್ರೆಟರಿ ಪೂರ್ಣಗೊಳಿಸಿರಬೇಕು.ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿOkra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿಬೆಳಗ್ಗೆ ಹಳಸಿದ ಬಾಯಿಗೆ ಈ ತರಕಾರಿಯ ರಸ ಕುಡಿಯಿರಿ: ದಿನಪೂರ್ತಿ ಕಂಟ್ರೋಲ್ ಇರುತ್ತೆ ಬ್ಲಡ್ ಶುಗರ್! ಅಪ್ಪಿತಪ್ಪಿಯೂ ಹೆಚ್ಚಾಗಲ್ಲRajkumar Birthday: ರಾಜ್‌ ಕುಮಾರ್‌ 5 ಮಕ್ಕಳು..

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ಜನರಲ್ ಮ್ಯಾನೇಜರ್ , ಕಿಯೋಸ್ಕ್ ಲಿಮಿಟೆಡ್, 2ನೇ ಬ್ಲಾಕ್, ಕೋರಮಂಗಲ,-560034, ಕರ್ನಾಟಕ ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kudremukh Iron Ore Company KIOCL Limited Job Notifications Consultant Post Job Application Job Alert

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Indian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿIndian Army Recruitment 2024: ತಿಂಗಳಿಗೆ 2.50 ಲಕ್ಷ ಸಂಬಳ ನೀಡುವ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿ7 ಸಿವಿಲ್, 7 ಕಂಪ್ಯೂಟರ್ ಸೈನ್ಸ್, 3 ಎಲೆಕ್ಟ್ರಿಕಲ್, 4 ಎಲೆಕ್ಟ್ರಾನಿಕ್ಸ್, 7 ಮೆಕ್ಯಾನಿಕಲ್ ಮತ್ತು 2 ವಿವಿಧ ಇಂಜಿನಿಯರಿಂಗ್ ಸ್ಟ್ರೀಮ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
और पढो »

UIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿUIDAI Recruitment: ತಿಂಗಳಿಗೆ 35,000 ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯೋಚಿಸುತ್ತಿರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಸಂಬಂಧಿತ ವಿದ್ಯಾರ್ಹತೆಯನ್ನು ಹೊಂದಿರಬೇಕು.
और पढो »

RVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿRVNL Job Alert: ತಿಂಗಳಿಗೆ 2.80 ಲಕ್ಷ ಸಂಬಳ ನೀಡುವ ಈ ಸರ್ಕಾರಿ ಉದ್ಯೋಗಕ್ಕೆ ಇಂದೇ ಅರ್ಜಿ ಸಲ್ಲಿಸಿರೈಲ್ ವಿಕಾಸ್ ನಿಗಮ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಫೈನಾನ್ಸ್‌ಗೆ CA, MBA PGDM ಆಗಿರಬೇಕು.
और पढो »

HAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿHAL recruitment 2024: ಕೈತುಂಬಾ ಸಂಬಳ ನೀಡುವ ಈ ಸರ್ಕಾರಿ ಕೆಲಸಕ್ಕೆ ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2024ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿRPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
और पढो »

Job Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿJob Alert: BBMPಯಲ್ಲಿ 11 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿಬಿಬಿಎಂಪಿ ವ್ಯಾಪ್ತಿಯಲ್ಲಿ ನೇರ ಪಾವತಿ ಕಲ್ಯಾಣ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
और पढो »



Render Time: 2025-02-20 23:07:45