KKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲು

Royal Challengers Bengaluru Vs Kolkata Knight Ride समाचार

KKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲು
Kolkata Knight Riders Vs Royal Challengers BengaluKolkata Knight RidersKnight Riders
  • 📰 Zee News
  • ⏱ Reading Time:
  • 64 sec. here
  • 21 min. at publisher
  • 📊 Quality Score:
  • News: 92%
  • Publisher: 63%

KKR vs RCB: ಇನ್ನೊಂದೆಡೆಗೆ ಕೊಲ್ಕತ್ತಾ ನೀಡಿದ 223 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಬೆಂಗಳೂರು ತಂಡವು ವಿಲ್ ಜಾಕ್ಸ್ 55, ರಜತ್ ಪಟಿದಾರ್ 52 ರನ್ ಗಳಿಸುವ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು.ಒಂದೆಡೆ ವಿಕೆಟ್ ಉರುಳುತ್ತಿದ್ದರು ಇತ್ತ ಕಡೆ ಬೆಂಗಳೂರು ತಂಡದ ಬ್ಯಾಟ್ಸ್ಮನ್ ಗಳು ಗೆಲುವಿನ ಪ್ರಯತ್ನವನ್ನು ಮುಂದುವರೆಸಿದ್ದರು.

ಇಲ್ಲಿನ ಈಡನ್ ಗಾರ್ಡನ್ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಕೊಲ್ಕತಾ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 1 ರನ್ ಗಳ ರೋಚಕ ಗೆಲುವು ಸಾಧಿಸಿದೆ.

ವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತು.ಕೋಲ್ಕತ್ತಾ ತಂಡದ ಪರವಾಗಿ ಸಾಲ್ಟ್ ಕೇವಲ 14 ಎಸೆತಗಳಲ್ಲಿ ಮೂರು ಸಿಕ್ಸರ್ ಹಾಗೂ ಏಳು ಬೌಂಡರಿಗಳ ನೆರವಿನಿಂದ 48 ರನ್ ಗಳಿಸಿದರೆ ಇನ್ನೊಂದೆಡೆಗೆ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 50 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ವು ವಿಲ್ ಜಾಕ್ಸ್ 55, ರಜತ್ ಪಟಿದಾರ್ 52 ರನ್ ಗಳಿಸುವ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು.ಒಂದೆಡೆ ವಿಕೆಟ್ ಉರುಳುತ್ತಿದ್ದರು ಇತ್ತ ಕಡೆ ಬೆಂಗಳೂರು ತಂಡದ ಬ್ಯಾಟ್ಸ್ಮನ್ ಗಳು ಗೆಲುವಿನ ಪ್ರಯತ್ನವನ್ನು ಮುಂದುವರೆಸಿದ್ದರು.

ಕರ್ನ ಶರ್ಮಾ ಕೇವಲ 7 ಎಸೆತಗಳಲ್ಲಿ 20 ರನ್ ಗಳನ್ನು ಗಳಿಸುವ ಮೂಲಕ ತಂಡವನ್ನು ಗೆಲುವಿನ ಹಂತಕ್ಕೆ ತಂದಿದ್ದರಾದರೂ ಅಂತಿಮವಾಗಿ ಬೆಂಗಳೂರು ತಂಡವು 20 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 221 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ಆ ಮೂಲಕ ಕೇವಲ ಒಂದು ರನ್ ಅಂತರದಿಂದ ಸೋಲನ್ನು ಅನುಭವಿಸಿತು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

IPL 2024: 'ನಿನ್ನ ಪತ್ನಿ' ಈ ಒಂದು ಉತ್ತರ ನೀಡಿ Dinesh Karthik ನನ್ನು ಸೈಲೆಂಟಾಗಿಸಿದ Virat Kohli, ವಿಡಿಯೋ ನೋಡಿ!ನಿರುದ್ಯೋಗಿ ಯುವಕರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ? ಸಿಎಂ ಸಿದ್ದರಾಮಯ್ಯ ಕಿಡಿGK Quiz50 ಲಕ್ಷ ಗೆದ್ದರೂ‌‌ ಕೈಗೆ ಸಿಕ್ಕಿದ್ದು ಮಾತ್ರ ಇಷ್ಟೇ ದುಡ್ಡು: ಕಾರ್ತಿಕ್‌ ಮಹೇಶ್‌ ಬಿಚ್ಚಿಟ್ರು ಬಿಗ್‌ ಬಾಸ್‌ ಹಣದ ಅಸಲಿ ಕತೆ!

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kolkata Knight Riders Vs Royal Challengers Bengalu Kolkata Knight Riders Knight Riders Virat Kohli Vs Gautam Gambhir Fight Kolkata Kkr Vs Rcb Live Streaming Kkk Vs Punjab Highlights Harbhajan Singh Vs Srikant Knight Club Episodes Kkr Vs Rcb Ipl Live Pollard Vs Stark Knights Knight Club Rcb Vs Gt Highlights Csk Vs Gt Final Match Rcb Vs Kkr Short Video Csk Vs Srh Highlights Match Fight

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024 : ಈಡೆನ್ ಗಾರ್ಡನ್ ನಲ್ಲಿ ಅಗ್ರ ಸ್ಥಾನದ ಎರಡು ತಂಡಗಳು ಮುಖಾಮುಖಿIPL 2024 : ಈಡೆನ್ ಗಾರ್ಡನ್ ನಲ್ಲಿ ಅಗ್ರ ಸ್ಥಾನದ ಎರಡು ತಂಡಗಳು ಮುಖಾಮುಖಿKKR Vs RR : ಐಪಿಎಲ್ 2024ರ 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಖಾಮುಖಿ ಆಗಲಿದೆ.
और पढो »

IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್‌ವಾಡ್ (69) ಮತ್ತು ಶಿವಂ ದುಬೆ (66*) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್‌ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್‌ ನಷ್ಟಕ್ಕೆ 206 ರನ್ ಗಳಿಸಿತು.
और पढो »

IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುIPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
और पढो »

ಸುನಿಲ್ ನರೈನ್ 2ನೇ ಪತ್ನಿ ಯಾರು ಗೊತ್ತಾ? ಭಾರತ ಮೂಲದ ಚೆಲುವೆಗೆ ವಿಚ್ಛೇದನ ನೀಡಿ ಈ ಸುಂದರಿಯ ಕೈಹಿಡಿದ ಸ್ಟಾರ್ ಆಲ್’ರೌಂಡರ್ಸುನಿಲ್ ನರೈನ್ 2ನೇ ಪತ್ನಿ ಯಾರು ಗೊತ್ತಾ? ಭಾರತ ಮೂಲದ ಚೆಲುವೆಗೆ ವಿಚ್ಛೇದನ ನೀಡಿ ಈ ಸುಂದರಿಯ ಕೈಹಿಡಿದ ಸ್ಟಾರ್ ಆಲ್’ರೌಂಡರ್Sunil Narine Love Story: ಐಪಿಎಲ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ವೆಸ್ಟ್ ಇಂಡೀಸ್ ಆಲ್ ರೌಂಡರ್ ಸುನಿಲ್ ನರೈನ್ ಅವರ ಎರಡು ಪ್ರೇಮ ಕಥೆಗಳ ಬಗ್ಗೆ ನಾವಿಂದು ನಿಮಗೆ ಮಾಹಿತಿ ನೀಡಲಿದ್ದೇವೆ.
और पढो »

IPL : 53 ಎಸೆತಗಳಲ್ಲಿ 78 ರನ್ ಬಾರಿಸಿದ ಸೂರ್ಯಕುಮಾರ್ : PBKSಗೆ 193ರನ್ ಗಳ ಟಾರ್ಗೆಟ್ ಕೊಟ್ಟ MIIPL : 53 ಎಸೆತಗಳಲ್ಲಿ 78 ರನ್ ಬಾರಿಸಿದ ಸೂರ್ಯಕುಮಾರ್ : PBKSಗೆ 193ರನ್ ಗಳ ಟಾರ್ಗೆಟ್ ಕೊಟ್ಟ MIIPL : ಇಂಡಿಯನ್ ಪ್ರೀಮಿಯರ್ ಲೀಗ್ ನ 33ನೇ ಪಂದ್ಯ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು.
और पढो »



Render Time: 2025-02-21 00:37:46