KKR vs PBKS: ಕೊಲ್ಕತಾ ವಿರುದ್ಧ ವಿಶ್ವದಾಖಲೆಯ ರನ್ ಚೇಸಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ

Kkr Vs Pbks समाचार

KKR vs PBKS: ಕೊಲ್ಕತಾ ವಿರುದ್ಧ ವಿಶ್ವದಾಖಲೆಯ ರನ್ ಚೇಸಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ
Kkr Vs Pbks Dream11 PredictionKkr Vs Pbks Dream11Kkr Vs Pbks Dream11 Team
  • 📰 Zee News
  • ⏱ Reading Time:
  • 70 sec. here
  • 20 min. at publisher
  • 📊 Quality Score:
  • News: 90%
  • Publisher: 63%

KKR vs PBKS: ಶುಕ್ರವಾರದಂದು ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಜಾನಿ ಬೈರ್‌ಸ್ಟೋವ್ ಅವರ ವೇಗದ ಶತಕದ ಹಿನ್ನಲೆಯಲ್ಲಿ ಕೇವಲ 18.

4 ಓವರ್‌ಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ 262 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವು T20 ಇತಿಹಾಸದಲ್ಲಿ ಅತ್ಯಧಿಕ ಯಶಸ್ವಿ ರನ್ ಚೇಸ್‌ ಮಾಡುವ ಮೂಲಕ ಹೊಸ ವಿಶ್ವದಾಖಲೆಯನ್ನು ನಿರ್ಮಿಸಿದೆ.ರಾಜಸ್ಥಾನ್ ರಾಯಲ್ಸ್ ತಂಡವು 2020 ರ ಋತುವಿನಲ್ಲಿ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಯಶಸ್ವಿ ರನ್-ಚೇಸ್ ಮಾಡಿದ ದಾಖಲೆಯನ್ನು ಹೊಂದಿತ್ತು,

ಅದು ಶಾರ್ಜಾದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 224 ರನ್ ಗುರಿ ಚೇಸ್ ಮಾಡುವ ಮೂಲಕ ದಾಖಲೆ ನಿರ್ಮಿಸಿತ್ತು.ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿ: ಚಿಟಿಕೆಯಲ್ಲಿ ಬಿಳಿಕೂದಲು ಶಾಶ್ವತವಾಗಿ ಕಡುಕಪ್ಪಾಗುವುದಲ್ಲದೆ ಮಾರುದ್ದ ಸೊಂಪಾಗಿ ಬೆಳೆಯುತ್ತೆ!ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನಲ್ಲಿ 17 ಆವೃತ್ತಿಗಳಲ್ಲಿ ಹಲವಾರು ತಂಡಗಳು ಬಾರಿ ಬೃಹತ್ ಮೊತ್ತವನ್ನು ಚೇಸಿಂಗ್ ಮಾಡಿದ ನಿದರ್ಶನಗಳಿಗೆ ಸಾಕ್ಷಿಯಾಗಿವೆ.

ಶುಕ್ರವಾರದಂದು ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಜಾನಿ ಬೈರ್‌ಸ್ಟೋವ್ ಅವರ ವೇಗದ ಶತಕದ ಹಿನ್ನಲೆಯಲ್ಲಿ ಕೇವಲ 18.4 ಓವರ್‌ಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ 262 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವು T20 ಇತಿಹಾಸದಲ್ಲಿ ಅತ್ಯಧಿಕ ಯಶಸ್ವಿ ರನ್ ಚೇಸ್‌ ಮಾಡುವ ಮೂಲಕ ಹೊಸ ವಿಶ್ವದಾಖಲೆಯನ್ನು ನಿರ್ಮಿಸಿದೆ. For his phenomenal show with the bat in a record chase, Jonny Bairstow bags the Player of the Match Award 🏆ಈ ಹಿಂದೆ, ರಾಜಸ್ಥಾನ್ ರಾಯಲ್ಸ್ ತಂಡವು 2020 ರ ಋತುವಿನಲ್ಲಿ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಯಶಸ್ವಿ ರನ್-ಚೇಸ್ ಮಾಡಿದ ದಾಖಲೆಯನ್ನು ಹೊಂದಿತ್ತು, ಅದು ಶಾರ್ಜಾದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 224 ರನ್ ಗುರಿ ಚೇಸ್ ಮಾಡುವ ಮೂಲಕ ದಾಖಲೆ ನಿರ್ಮಿಸಿತ್ತು.ಇದಾದ ನಂತರ ರಾಜಸ್ತಾನ್ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 224 ರಳನ್ನು ಚೇಸ್ ಮಾಡುವ ಮೂಲಕ ಈ ಹಿಂದಿನ ದಾಖಲೆಯನ್ನು ಸರಿಗಟ್ಟಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಾಲಿ ಜನಾರ್ದನ ರೆಡ್ಡಿ ಬ್ಯಾಚ್ ನನ್ನ ಹತ್ಯೆಗೆ ಪ್ಲಾನ್ ಮಾಡಿದೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Kkr Vs Pbks Dream11 Prediction Kkr Vs Pbks Dream11 Kkr Vs Pbks Dream11 Team Pbks Vs Kkr Pbks Vs Kkr Dream11 Kkr Vs Pbks Dream11 Today Pbks Vs Kkr Dream11 Prediction Pbks Vs Kkr Dream11 Team Kkr Vs Pbks Dream11 Prediction Today Match Kkr Vs Pbks Prediction Kkr Vs Pbks Dream11 Team Prediction Kolkata Vs Punjab Kkr Vs Pbks Playing 11 Kkr Vs Pbks Pitch Report Kkr Vs Pbks Live Kkr Vs Pbks 2024 Kkr Vs Pbks Dream11 Prediction 2024

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Preeti Zinta: ನಾವು Rohit Sharma ಅವರನ್ನು PBKS ತಂಡದಲ್ಲಿ ಸೇರಿಸುತ್ತಿಲ್ಲPreeti Zinta: ನಾವು Rohit Sharma ಅವರನ್ನು PBKS ತಂಡದಲ್ಲಿ ಸೇರಿಸುತ್ತಿಲ್ಲIPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದಿನ ಋತುವಿನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡ ನಾಯಕರಾಗಿ ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ತಂಡದಲ್ಲಿ ಶಾಮೀಲುಗೊಳಿಸಲಿದೆಯೇ ಎಂಬ ವಿಷಯ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
और पढो »

IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್‌ವಾಡ್ (69) ಮತ್ತು ಶಿವಂ ದುಬೆ (66*) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್‌ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್‌ ನಷ್ಟಕ್ಕೆ 206 ರನ್ ಗಳಿಸಿತು.
और पढो »

IPL 2024 KKR vs PBKS: Narain-Salt ಸುನಾಮಿಗೆ ಪಂಜಾಬ್ ತತ್ತರ, ಒಂದೇ ದಿನದಲ್ಲಿ ಹಲವು ದಾಖಲೆಗಳ ನಿರ್ಮಾಣ!IPL 2024 KKR vs PBKS: Narain-Salt ಸುನಾಮಿಗೆ ಪಂಜಾಬ್ ತತ್ತರ, ಒಂದೇ ದಿನದಲ್ಲಿ ಹಲವು ದಾಖಲೆಗಳ ನಿರ್ಮಾಣ!IPL 2024 KKR vs PBKS: ಐಪಿಎಲ್ 2024 ರ 42 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ಬ್ಯಾಟ್ಸ್‌ಮನ್‌ಗಳು ಪಂಜಾಬ್ ಕಿಂಗ್ಸ್ ವಿರುದ್ಧ ಬಿರುಗಾಳಿಯಂತೆ ಬ್ಯಾಟ್ ಬೇಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ ತಂಡ 261 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
और पढो »

KKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲುKKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲುKKR vs RCB: ಇನ್ನೊಂದೆಡೆಗೆ ಕೊಲ್ಕತ್ತಾ ನೀಡಿದ 223 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಬೆಂಗಳೂರು ತಂಡವು ವಿಲ್ ಜಾಕ್ಸ್ 55, ರಜತ್ ಪಟಿದಾರ್ 52 ರನ್ ಗಳಿಸುವ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು.ಒಂದೆಡೆ ವಿಕೆಟ್ ಉರುಳುತ್ತಿದ್ದರು ಇತ್ತ ಕಡೆ ಬೆಂಗಳೂರು ತಂಡದ ಬ್ಯಾಟ್ಸ್ಮನ್ ಗಳು ಗೆಲುವಿನ ಪ್ರಯತ್ನವನ್ನು ಮುಂದುವರೆಸಿದ್ದರು.
और पढो »

IPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆIPL 2024 : ಪಂಜಾಬ್ ವಿರುದ್ಧ ಗುಜರಾತ್ ಪಂದ್ಯ, ಟಾಸ್ ಗೆದ್ದ PBKS ಬ್ಯಾಟಿಂಗ್ ಆಯ್ಕೆIPL 2024 : ಭಾನುವಾರ ನಡೆಯಲಿರುವ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ನಡುವೆ ನಡೆಯುತ್ತಿದೆ.
और पढो »

IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
और पढो »



Render Time: 2025-02-19 12:16:27