Rinku Singh: ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್‌ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್‌ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು. ಟೀಂ ಇಂಡಿಯಾ ದ ಸ್ಟಾರ್ ಆಟಗಾರ ರಿಂಕು ಸಿಂಗ್ ಈ ಮುಂಚೆ KKR ತಂಡದ ಪರ ಆಡುತ್ತಿದ್ದರು.
ಸಂದರ್ಶನವೊಂದರಲ್ಲಿ ಮಾತನಾಡಿದ ರಿಂಕು ಸಿಂಗ್ ಕೆಕೆಆರ್ ತಂಡ ತಮ್ಮನ್ನು ಕೈ ಬಿಟ್ಟರೆ ನಾನು ಬೇರೆ ತಂಡದಲ್ಲಿ ಆಡಲು ಬಯಸುತ್ತೇನೆ ಎಂದು ತಮ್ಮ ಬಯಕೆಯನ್ನು ವ್ಯಕ್ತ ಪಡೆಸಿದ್ದಾರೆ. ಈ ಕುರಿತು ಮಾತನಾಡಿರುವ ರಿಂಕು ಸಿಂಗ್ ತಮ್ಮ ಕನಸಿನ ತಂಡ ಯಾವುದು, ತಾವು ಯಾವ ತಂಡದಲ್ಲಿ ಆಡಲು ಬಯಸುತ್ತಾರೆ ಎಂಬುದನ್ನು ಬಿಚ್ಚಿಟ್ಟಿದ್ದಾರೆ. 2017ರಲ್ಲಿ ಪಾಂಜಾಬ್ ಕಿಂಗ್ಸ್ ತಂಡದ ಮೂಲಕ ಐಪಿಎಲ್‌ಗೆ ಎಂಟಿ ಕೊಟ್ಟ ಅವರನ್ನು 2018ರಲ್ಲಿ ಕೆಕೆಆರ್ ತಂಡ ಖರೀದಿಸಿತ್ತು. ಸ್ಪೋರ್ಟ್ಸ್ ಟಾಕ್‌ಗೆ ನೀಡಿದ ಸಂದರ್ಶನದಲ್ಲಿ, ರಿಂಕು ಅವರು ಹರಾಜಿನಲ್ಲಿ ಲಭ್ಯವಿದ್ದರೆ RCB ಪರ ಆಡಲು ಬಯಸುವುದಾಗಿ ಹೇಳಿದ್ದಾರೆ.
IPL 2025 RCB KKR Virat Kohli IPL Mega Auction Rinku Singh Transfer Indian Premier League ರಿಂಕು ಸಿಂಗ್ ವಿರಾಟ್ ಕೊಹ್ಲಿ ಐಪಿಎಲ್ 2025 ಕ್ರಿಕೆಟ್ ಸುದ್ದಿ ರೋಹಿತ್ ಶರ್ಮಾ ಟೀಂ ಇಂಡಿಯಾ Cricket News Sports Updates IPL Team Changes Rinku Singh Interview IPL 2025 Auction Rinku Singh RCB KKR Release IPL Rumors Cricket Gossip IPL Transfer News Sports Headlines Cricket IPL 2025 IPL Auction Rinku Singh Kolkata Knight Riders Young Batsman Rinku Singh Finisher Batsman Rinku Singh KKR Retain Rinku Singh Rinku Singh For RCB Rinku Singh IPL Dream Team Kolkata Knight Riders Royal Challengers Bengaluru Cricket News Sports News Kannada Sports News ಕ್ರಿಕೆಟ್ ಐಪಿಎಲ್ 2025 ಐಪಿಎಲ್ ಹರಾಜು ರಿಂಕು ಸಿಂಗ್ ಕೋಲ್ಕತ್ತಾ ನೈಟ್ ರೈಡರ್ಸ್ ಯುವ ಬ್ಯಾಟರ್ ರಿಂಕು ಸಿಂಗ್ ಫಿನಿಶರ್ ಬ್ಯಾಟರ್ ರಿಂಕು ಸಿಂಗ್ ಕೆಕೆಆರ್ ರಿಟೇನ್ ರಿಂಕು ಸಿಂಗ್ ಆರ್‌ಸಿಬಿಗೆ ರಿಂಕು ಸಿಂಗ್ ರಿಂಕು ಸಿಂಗ್ ಐಪಿಎಲ್ ಡ್ರೀಮ್ ಟೀಮ್ ಕೋಲ್ಕತ್ತಾ ನೈಟ್ ರೈಡರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಿಂಕು ಸಿಂಗ್ ಸುದ್ದಿ ಕ್ರಿಕೆಟ್ ಸುದ್ದಿ ಕ್ರೀಡಾ ಸುದ್ದಿ ಕನ್ನಡ ಕ್ರೀಡಾ ಸುದ್ದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IND vs SL: ಭಾರತದೊಂದಿಗೆ ಎರಡನೇ ODI ಪಂದ್ಯಕ್ಕೂ ಮುನ್ನವೇ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್..!IND vs SL: ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶ್ರೀಲಂಕಾಕ್ಕೆ ದೊಡ್ಡ ಆಘಾತ ಎದುರಾಗಿದೆ. ಆ ತಂಡದ ಸ್ಟಾರ್ ಸ್ಪಿನ್ನರ್ ವನಿಂದು ಹಸರನ್ ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ.
और पढो »
ಪ್ರೇಯಸಿ ಆತ್ಮಹತ್ಯೆಯ ನೋವು ಪರಿಪರಿಯಾಗಿ ಕಾಡಿದರೂ ಟೀಂ ಇಂಡಿಯಾ ಪರ ಆಡಿ ಮಿಂಚುತ್ತಿದ್ದಾನೆ ಈ ಸ್ಟಾರ್ ಬ್ಯಾಟರ್! ಆತ ಬೇರಾರು ಅಲ್ಲ...Abhishek Sharma Girlfriend Suicide: ಸೂರತ್ ಮಾಡೆಲ್ ತಾನ್ಯಾ ಸಿಂಗ್ ಎಂಬವರು ಇದೇ ವರ್ಷದ ಫೆಬ್ರವರಿ 19 ರಂದು ತನ್ನ ಫ್ಲಾಟ್ʼನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂದರ್ಭದಲ್ಲಿ ಭಾರತದ ಓರ್ವ ಕ್ರಿಕೆಟಿಗನ ಹೆಸರು ತಾನ್ಯಾ ಸಿಂಗ್ ಜೊತೆ ತಳುಕು ಹಾಕಿಕೊಂಡಿತ್ತು. ಆತ ಬೇರಾರು ಅಲ್ಲ ಅಭಿಷೇಕ್ ಶರ್ಮಾ.
और पढो »
ಕಾವ್ಯಾ ಮಾರನ್ ಅಲ್ಲ.. ಮತ್ತೊಬ್ಬ ಸುಂದರಿ ಜೊತೆ ಅಭಿಷೇಕ್ ಶರ್ಮಾ ಡೇಟಿಂಗ್! ಪೋಟೋ ಸಮೇತ ಸಿಕ್ಕಿಬಿದ್ದ ಟೀಂ ಇಂಡಿಯಾ ಯಂಗ್ ಸ್ಟಾರ್!!Abhishek Sharma girlfriend: ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ವೈಯಕ್ತಿಕ ವಿಚಾರವಾಗಿ ಈ ಯಂಗ್ ಓಪನರ್ ಮುಖ್ಯಾಂಶದಲ್ಲಿದ್ದಾರೆ..
और पढो »
ತಂದೆ ಇಂಗ್ಲೆಂಡ್ ತಂಡದ ಪ್ಲೇಯರ್, ಮಗ ಭಾರತ ತಂಡದ ಸ್ಟಾರ್ ಆಟಗಾರ..ಯಾರು ಗೊತ್ತಾ..?Mansoor ali khan pataudi father: ತಮ್ಮ ದೇಶಕ್ಕಾಗಿ ಆಡಿದ ಅನೇಕ ತಂದೆ-ಮಗ ಜೋಡಿ ಕ್ರಿಕೆಟಿಗರು ಭಾರತದಲ್ಲಿದ್ದಾರೆ. ಆದರೆ ಈ ಅಪರೂಪದ ಭಾರತೀಯ ತಂದೆ-ಮಗ ಜೋಡಿಯ ಬಗ್ಗೆ ನಿಮಗೆ ಗೊತ್ತಾ, ಈ ತಂದೆ ಮಗನ ಜೋಡಿ ಎಲ್ಲರಿಗಿಂತಲೂ ಡಿಫರೆಂಟ್ ಮಗ ದೇಶಕ್ಕಾಗಿ ಆಡಿದರೆ, ತಂದಟ ಇಂಗ್ಲೆಂಡ್ ತಂಡದ ಪ್ಲೇಯರ್.ವಿದೇಶದಲ್ಲಿ ಭಾರತ ಸರಣಿ ಗೆಲ್ಲುವಂತೆ ಮಾಡಿದ ನಾಯಕ.
और पढो »
ಬಾಲಿವುಡ್ ನ ಶ್ರೀಮಂತ ಕುಟುಂಬ.. ಸೂಪರ್ ಸ್ಟಾರ್ ಅಲ್ಲ ಒಟ್ಟು ನಿವ್ವಳ ಮೌಲ್ಯ 10,000ಕೋಟಿ ರೂ!ಬಾಲಿವುಡ್ ನಲ್ಲಿ ಅತ್ಯಂತ ಶ್ರೀಮಂತ ಕುಟುಂಬ ಎಂದರೆ ಇವರದ್ದು, ಇವರು ಯಾವುದೇ ಸೂಪರ್ ಸ್ಟಾರ್ ಅಲ್ಲ ಆದರೆ ಈ ಕುಟುಂಬದ ನಿವ್ವಳ ಮೌಲ್ಯ 10000 ಕೋಟಿ.
और पढो »
IND vs SL: ಟಿ20 ಪಂದ್ಯಕ್ಕೆ ಕೊಹ್ಲಿ-ರೋಹಿತ್ ಕಂಬ್ಯಾಕ್..! ಶ್ರೀಲಂಕಾಗೆ ಬಂದಿಳಿದ ಸ್ಟಾರ್ ಆಟಗಾರರುIND vs SL: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಆಗಸ್ಟ್ 2 ರಿಂದ ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಯ ಮೊದಲು ಅಭ್ಯಾಸ ಸೆಷನ್‌ನಲ್ಲಿ ಭಾಗವಹಿಸಲಿದ್ದಾರೆ.
और पढो »