Kalki 2898AD Movie Leaked: ಪ್ರಭಾಸ್ ಕಲ್ಕಿ 2898AD ಸಿನಿಮಾ ಲೀಕ್.. ಈ ಸೈಟ್‌ನಲ್ಲಿ ಸಂಪೂರ್ಣ ಚಿತ್ರ ಲಭ್ಯ!

Kalki Download Online समाचार

Kalki 2898AD Movie Leaked: ಪ್ರಭಾಸ್ ಕಲ್ಕಿ 2898AD ಸಿನಿಮಾ ಲೀಕ್.. ಈ ಸೈಟ್‌ನಲ್ಲಿ ಸಂಪೂರ್ಣ ಚಿತ್ರ ಲಭ್ಯ!
Prabhas Kalki Privacy PrintPrabhas Kalki Movie Watch OnlinePrabhas Kalki 2898AD Full Movie Online
  • 📰 Zee News
  • ⏱ Reading Time:
  • 62 sec. here
  • 22 min. at publisher
  • 📊 Quality Score:
  • News: 94%
  • Publisher: 63%

Kalki 2898AD Movie Leaked: ಕಲ್ಕಿ ಚಿತ್ರ ತಂಡಕ್ಕೆ ಭಾರೀ ಆಘಾತ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಪ್ರಭಾಸ್ ಕಲ್ಕಿಯ ಪೂರ್ಣ ಎಚ್‌ಡಿ ಪ್ರಿಂಟ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

ಅಲೋವೇರಾ ಜೊತೆ ಈ ಎಲೆ ಮಿಕ್ಸ್‌ ಮಾಡಿ ಕೂದಲಿಗೆ ಹಚ್ಚಿದ್ರೆ ಕಪ್ಪು, ಸದೃಢ ಕೇಶರಾಶಿ ನಿಮ್ಮದಾಗುತ್ತವೆ..!ಪ್ರಭಾಸ್ ನಟನೆಯ ಕಲ್ಕಿ ಸಿನಿಮಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಏಕಕಾಲಕ್ಕೆ 600 ಕೋಟಿ ಗಳಿಸಿ 1000 ಕೋಟಿಯತ್ತ ದಾಪುಗಾಳು ಇಡುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ಭಾರತದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಮೊದಲ ಶೋನಿಂದಲೇ ಪಾಸಿಟಿವ್ ಟಾಕ್ ಪಡೆದ ಚಿತ್ರ, ಬಾಕ್ಸ್ ಆಫೀಸ್ ನಲ್ಲಿ ಕಲೆಕ್ಷನ್ ಸುರಿಮಳೆಯಾಗುತ್ತಿದೆ. ಸೋಮವಾರ ಮತ್ತು ಮಂಗಳವಾರ ಕೂಡ ಈ ಚಿತ್ರಕ್ಕೆ ಉತ್ತಮ ಗಳಿಕೆ ಸಿಗುತ್ತಿದೆ. ತೆಲುಗು ಪ್ರೇಕ್ಷಕರು ಮಾತ್ರವಲ್ಲದೆ, ಹಿಂದಿ, ತಮಿಳು ಪ್ರೇಕ್ಷಕರು ಕೂಡ ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಸದ್ಯ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಂಚಲನ ಮೂಡಿಸುತ್ತಿದೆ.ಇಂತಹ ಸಮಯದಲ್ಲಿ ಈ ಚಿತ್ರತಂಡಕ್ಕೆ ದೊಡ್ಡ ಶಾಕ್ ಸಿಕ್ಕಿದೆ. ರಿಲೀಸ್ ಆದ ಕೆಲವೇ ದಿನಗಳಲ್ಲಿ ಈ ಸಿನಿಮಾದ ಎಚ್ ಡಿ ಪ್ರಿಂಟ್ ಆನ್ ಲೈನ್ ನಲ್ಲಿ ಲೀಕ್ ಆಗಿದೆ.

ಮುಂಬರುವ ಯುಗದೊಂದಿಗೆ ಮಹಾಭಾರತವನ್ನು ಸಂಪರ್ಕಿಸುವ, ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ಪ್ರೇಕ್ಷಕರಿಂದ ಮಾತ್ರವಲ್ಲದೆ ವಿಮರ್ಶಕರಿಂದಲೂ ಪ್ರಶಂಸೆ ಗಳಿಸಿದೆ. ಅತ್ಯಂತ ಕಡಿಮೆ ಬಜೆಟ್ ನಲ್ಲಿ ಅದ್ಧೂರಿ ಔಟ್ ಪುಟ್ ನೀಡಿರುವ ನಿರ್ದೇಶಕರನ್ನು ಎಲ್ಲರೂ ಹೊಗಳುತ್ತಿದ್ದಾರೆ.ಇದೀಗ ಈ ಕಲ್ಕಿ ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಇದು ಕಲೆಕ್ಷನ್ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.ಪ್ರಭಾಸ್ ಅಭಿನಯದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಅಮಿತಾಬ್ ಬಚ್ಚನ್, ದುಲ್ಕರ್ ಸಲ್ಮಾನ್, ವಿಜಯ್ ದೇವರಕೊಂಡ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ, ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ: ಆರ್‌.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Prabhas Kalki Privacy Print Prabhas Kalki Movie Watch Online Prabhas Kalki 2898AD Full Movie Online Prabhas Kalki 2898AD Full Movie Download Prabhas Kalki 2898AD Full Movie Watch Online .Prabhas Kalki Free Download Kalki 2898 Hd Print Prabhas Kalki Hd Print Download Prabhas Kalki In Ibomma Prabhas Kalki In Moviedulz Kalki Movie Movienrulz Kalki 2898AD Full Movie Leaked Kalki2898ad HD Available For Free Kalki2898ad Full HD Movie Download Online Prabahs Kalki Movie Ibomma Prabhas Movie Telegram Prabhas Movierulz Prabhas Movie Telugu Review Ibomma Movies Download

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
और पढो »

Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
और पढो »

ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..ಕಲ್ಕಿ ಚಿತ್ರದ ಟಿಕೆಟ್ ದರ ಇಳಿಕೆ!ಪ್ರಭಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್..ಕಲ್ಕಿ ಚಿತ್ರದ ಟಿಕೆಟ್ ದರ ಇಳಿಕೆ!Ticket price of Kalki: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ಕಲ್ಕಿ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಯಶಸ್ಸನ್ನು ಪಡೆದಿದೆ.. ಈಗಾಗಲೇ ಥಿಯೇಟರ್‌ಗಳಲ್ಲಿ ಓಡುತ್ತಿರುವ ಈ ಸಿನಿಮಾ ದಾಖಲೆಗಳ ಸುರಿಮಳೆ ಸುರಿಸುತ್ತಿದೆ..
और पढो »

ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಹೆಚ್ಚಾದ ಬೇಡಿಕೆ : ಕಲ್ಕಿ ಟಿಕೆಟ್ ರೇಟ್ ಡಬಲ್ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಹೆಚ್ಚಾದ ಬೇಡಿಕೆ : ಕಲ್ಕಿ ಟಿಕೆಟ್ ರೇಟ್ ಡಬಲ್Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
और पढो »

ಕಲ್ಕಿ ಚಿತ್ರಕ್ಕೆ ಪ್ರಭಾಸ್ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?ಕಲ್ಕಿ ಚಿತ್ರಕ್ಕೆ ಪ್ರಭಾಸ್ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?Prabhas remuneration: ಯಂಗ್ ರೆಬೆಲ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಅಭಿನಯದ ಕಲ್ಕಿ ಸಿನಿಮಾ ವಿಶ್ವದಾದ್ಯಂತ ಸಂಚಲನ ಮೂಡಿಸುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರವು ವಿಮರ್ಶಕರಿಂದ ಪ್ರಶಂಸೆ ಪಡೆಯುತ್ತಿದೆ.
और पढो »

ಪ್ರಭಾಸ್ ಕಲ್ಕಿ ಆಯ್ತು, ಶೀಘ್ರದಲ್ಲೇ ಸಲಾರ್ 2 ಶೂಟಿಂಗ್ ಆರಂಭ! ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ ನೀಲ್..ಪ್ರಭಾಸ್ ಕಲ್ಕಿ ಆಯ್ತು, ಶೀಘ್ರದಲ್ಲೇ ಸಲಾರ್ 2 ಶೂಟಿಂಗ್ ಆರಂಭ! ಆ್ಯಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ ನೀಲ್..ಬಹು ನಿರೀಕ್ಷಿತ ಕಲ್ಕಿ ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದು, ಇದೀಗ ಪ್ರಭಾಸ್ ನಟನೆಯ ಟಾಲಿವುಡ್‌ನ ಸಲಾರ್-2 ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಈ ಕುರಿತಂತೆ ಮಾಹಿತಿ ವೈರಲ್ ಆಗಿದೆ.
और पढो »



Render Time: 2025-02-19 09:46:39