ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಮಳೆ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Karnataka Rain Updates: ಮುಂದಿನ ಐದು ದಿನಗಳಿಂದ ಒಂದು ವಾರದವರೆಗೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆಇವರೇ ನೋಡಿ RCBಯ ಮುಂದಿನ ಕ್ಯಾಪ್ಟನ್! ಸ್ಟಾರ್ ಬ್ಯಾಟ್ಸ್‌ಮನ್‌ಗೆ ಒಲಿದ ಅದೃಷ್ಟ! ನಾಯಕತ್ವ ನೀಡಿ ಸ್ವಾಗತಿಸಿದ ಆರ್‌ಸಿಬಿ!?ಈ ಪದಾರ್ಥ ಬೆರೆಸಿದ ನೀರು ಕುಡಿದ್ರೆ ಸಾಕು.. ಹೊಟ್ಟೆ ಫುಲ್ ಕ್ಲೀನ್ ಆಗುತ್ತೆ!! ಯಾವ ಸಮಸ್ಯೆನೂ ಬರಲ್ಲ..
ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ವಿಜಯನಗರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗಲಿದೆ. ನರಗುಂದ, ಲಕ್ಷ್ಮೇಶ್ವರ, ರಾಯಚೂರು, ಕನಕಪುರ, ರಾಮನಗರ, ಮಾಗಡಿ, ಎಚ್.ಡಿ.ಕೋಟೆ, ಮುಂಡಗೋಡು, ಕುಮಟಾ, ಕೊಟ್ಟಿಗೆಹಾರ, ಹಾಸನ, ಹೊಸಕೋಟೆ, ಶ್ರವಣಬೆಳಗೊಳ, ಕೋಲಾರ, ಪೊನ್ನಂಪೇಟೆ, ಹೊನ್ನಾಳಿ ಮತ್ತು ಮೈಸೂರಿನಲ್ಲಿ ಮಳೆಯಾಗಿದೆ.ದ ಭಾಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ನಿಯಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯಾವುದೇ ಬ್ಲಡ್ ಟೆಸ್ಟ್ ಬೇಡ.. ದೇಹದಲ್ಲಿ ಈ ಲಕ್ಷಣಗಳು ಕಂಡರೇ ಸಾಕು ಯೂರಿಕ್ ಆಸಿಡ್ ಹೆಚ್ಚಾಗಿದೆ ಎಂದರ್ಥ!!ಬಿಗ್ ಬಾಸ್ ಮನೆಗೆ ಮದುವೆ ಮತ್ತು ದೈತ್ಯ ದೇಹದ ವಿಚಾರವಾಗಿ ಟ್ರೋಲ್ ಅಗಿದ್ದ ರವೀಂದರ್ ಎಂಟ್ರಿ..! ಬಿಗ್ ಟ್ವೀಸ್ಟ್ ...
Karnataka Weather Heavy Rain Weather Forecast Karnataka Bengaluru Weather Forecast Karnataka Weather Forecast India Weather Forecast
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Karnataka Weather Report: ರಾಜ್ಯದಲ್ಲಿ 5 ದಿನ ಭಾರೀ ಮಳೆ, ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್!ರಾವಳಿ ಜಿಲ್ಲೆ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
और पढो »
Shani Gochar: ಮುಂದಿನ 196 ದಿನ ಈ ರಾಶಿಯವರಿಗೆ ಶನಿ ದಯೆಯಿಂದ ರಾಜಯೋಗ, ಕೈಯಿಟ್ಟಲ್ಲೆಲ್ಲಾ ಯಶಸ್ಸು ಗ್ಯಾರಂಟಿShani Mahadasha Effect: ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿ ನೆಲೆಸಿರುವ ಶನಿ ಮಹಾತ್ಮನಿಂದ ಪಂಚಮಹಾಪುರುಷ ರಾಜಯೋಗಗಳಲ್ಲಿ ಒಂದಾದ ಶಶ ರಾಜಯೋಗ ನಿರ್ಮಾಣವಾಗಿದೆ. ಇದರಿಂದಾಗಿ 2025ರ ಮಾರ್ಚ್ 28ರವರೆಗೂ ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟ ಎನ್ನಲಾಗುತ್ತಿದೆ.
और पढो »
ದಿನಭವಿಷ್ಯ 16-09-2024: ಸೋಮವಾರದ ಈ ದಿನ ಧನಿಷ್ಠಾ ನಕ್ಷತ್ರ, ಸುಕರ್ಮ ಯೋಗ, ಐದು ರಾಶಿಯವರಿಗೆ ಅದೃಷ್ಟSomavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಸೋಮವಾರದ ಈ ದಿನ ಧನಿಷ್ಠಾ ನಕ್ಷತ್ರ, ಸುಕರ್ಮ ಯೋಗ ಎಲ್ಲಾ 12 ರಾಶಿಗಳಿಗೆ ಏನು ಫಲ ತಿಳಿಯಿರಿ.
और पढो »
ಮುಂದಿನ 179 ದಿನಗಳವರೆಗೆ ಈ ರಾಶಿಯವರಿಗೆ ಶನಿ ಕೃಪೆ, ಕೈ ಸೇರಲಿದೆ ಅಪಾರ ಸಂಪತ್ತು, ಜೀವನದಲ್ಲಿ ಭಾರೀ ಯಶಸ್ಸುShani Gochar Effects: ಶನಿ ಕೇವಲ ಅಶುಭ ಮಾತ್ರವಲ್ಲ ಶುಭ ಫಲಗಳನ್ನು ಸಹ ನೀಡುತ್ತಾನೆ. ಮುಂದಿನ 179 ದಿನಗಳವರೆಗೆ ಶನಿ ಕೆಲವು ರಾಶಿಯವರಿಗೆ ಅಪಾರ ಸುಖ-ಸಂಪತ್ತನ್ನು ಕರುಣಿಸುತ್ತಾನೆ.
और पढो »
ಮುಂದಿನ 65 ದಿನ ಈ ರಾಶಿಯವರಿಗೆ ಮಂಗಳನ ವಿಶೇಷ ಅನುಗ್ರಹ, ಮಣ್ಣೂ ಹೊನ್ನಾಗುವ ಕಾಲMangal Transit Effect: ಗ್ರಹಗಳ ಕಮಾಂಡರ್ ಮಂಗಳನು ಈ ವರ್ಷಾಂತ್ಯದ ಒಳಗೆ ಎರಡು ಬಾರಿ ತನ್ನ ಸಂಚಾರ ಬದಲಾಯಿಸಲಿದ್ದಾನೆ. ಇದರಿಂದಾಗಿ, ಮೂರು ರಾಶಿಯವರ ಬದುಕಿನಲ್ಲಿ ಬಂಗಾರದ ಸಮಯ ಎನ್ನಲಾಗುತ್ತಿದೆ.
और पढो »
Weight Loss: ಬೆಲ್ಲಿ ಫ್ಯಾಟ್ ಬೆಣ್ಣೆಯಂತೆ ಕರಗಿಸಲು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಈ 5 ಪಾನೀಯ ಸೇವಿಸಿBelly Fat Melting Drinks: ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಐದು ಬಗೆಯ ಪಾನೀಯಗಳನ್ನು ರೂಢಿಸಿಕೊಳ್ಳುವುದರಿಂದ ಹೊಟ್ಟೆಯ ಫ್ಯಾಟ್ ಸಲೀಸಾಗಿ ಕರಗುತ್ತೆ.
और पढो »