karnataka 2nd puc exam-2 result: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಲಿದೆ. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ...
Karnataka PUC-2 Result 2024: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ... ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆ
ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶವನ್ನು ಮೇ 21 ರಂದು ಅಂದರೆ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅದನ್ನು ಪರಿಗಣಿಸುವುದಾಗಿ ಇಲಾಖೆ ತಿಳಿಸಿದೆ.ಹೆಚ್ಚು ಅಂಕ ಬಂದ ಬಂದ ಪರೀಕ್ಷೆಯನ್ನೇ ಪರಿಗಣಿಸಿ ಸಿಇಟಿ ರ‍್ಯಾಂಕ್ ನೀಡಲಾಗುವುದು ಎಂದು ಇಲಾಖೆ ತಿಳಿಸಿತ್ತು. ಈ ಕಾರಣದಿಂದ ಎರಡನೇ ಪರೀಕ್ಷೆಯ ಫಲಿತಾಂಶ ಬರುವವರೆಗೆ ಕಾಯಬೇಕಾಗುವುದು ಅನಿವಾರ್ಯ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
2024 ರ ಪರೀಕ್ಷೆ-1 ರಲ್ಲಿ ಪಾಸ್ ಆದ ಮತ್ತು ಇನ್ನಷ್ಟು ಹೆಚ್ಚಿನ ಅಂಕ ಪಡೆಯಲು ಇಚ್ಛಿಸಿದ ವಿದ್ಯಾರ್ಥಿಗಳು ಪರೀಕ್ಷೆ-2 ಬರೆದಿದ್ದರು. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಮತ್ತು ಗೈರು ಹಾಜರಾದ ವಿದ್ಯಾರ್ಥಿಗಳು ಸಹ ಪರೀಕ್ಷೆ-2 ಬರೆಯಲು ಅವಕಾಶ ನೀಡಲಾಗಿತ್ತು.2) ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ.4) ಈಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
PUC Result 2024 Karnataka PUC 2 Result Karnataka 2Nd Puc Exam-2 2Nd Puc Result 2Nd Puc Exam-2 Result 2Nd Puc News ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2024 ದ್ವಿತೀಯ ಪಿಯು ಪರೀಕ್ಷೆ-2 ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಚೆಕ್ ಮಾಡುವ ವಿಧಾನ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
KCET Result 2024 : ಸಿಇಟಿ ಫಲಿತಾಂಶಕ್ಕೆ ಡೇಟ್ ಫಿಕ್ಸ್.. ರಿಸಲ್ಟ್ ಚೆಕ್ ಮಾಡುವ ವಿಧಾನ ಇಲ್ಲಿದೆKarnataka KCET Result 2024 Date, Time: ಕರ್ನಾಟಕ ಕಾಮನ್ ಎಂಟ್ರನ್ಸ್ ಟೆಸ್ಟ್ ರಿಸಲ್ಟ್ ಚೆಕ್ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ.
और पढो »
CBSE 10th Result: ಸಿಬಿಎಸ್‌ಸಿ 10 ನೇ ತರಗತಿ ಫಲಿತಾಂಶ ಪ್ರಕಟ, ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆCBSE 10th Result: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2024 (CBSE) 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
और पढो »
CBSE class 12 result 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್ ಇಲ್ಲಿದೆCBSE class 12 result 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಇಂದು ಮೇ 13, 2024 ರಂದು 12 ನೇ ತರಗತಿಯ ಫಲಿತಾಂಶ 2024 ಅನ್ನು ಪ್ರಕಟಿಸಿದೆ.
और पढो »
CBSE class 12 result 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಅಧಿಕೃತ ವೆಬ್‌ಸೈಟ್ ಇಲ್ಲಿದೆCBSE class 12 result 2024: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಇಂದು ಮೇ 13, 2024 ರಂದು 12 ನೇ ತರಗತಿಯ ಫಲಿತಾಂಶ 2024 ಅನ್ನು ಪ್ರಕಟಿಸಿದೆ.
और पढो »
KSEAB Karnataka SSLC Results 2024 Live Updates: SSLC ರಿಸಲ್ಟ್ ಗೆ ಶುರುವಾಯ್ತು ಕೌಂಟ್ ಡೌನ್ : 10.30 ಕ್ಕೆ ಹೊರ ಬೀಳಲಿದೆ ಫಲಿತಾಂಶKSEAB Karnataka SSLC Results 2024 Live Updates: SSLC ರಿಸಲ್ಟ್ ಗೆ ಶುರುವಾಯ್ತು ಕೌಂಟ್ ಡೌನ್ : 10.30 ಕ್ಕೆ ಹೊರ ಬೀಳಲಿದೆ ಫಲಿತಾಂಶ
और पढो »
ಶೀಘ್ರದಲ್ಲೇ KCET 2024 ರಿಸಲ್ಟ್ ಅನೌನ್ಸ್: ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆKarnataka cet 2024 result link: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೆಸಿಇಟಿ ಫಲಿತಾಂಶ 2024 ಅನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ KEA ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು..
और पढो »