Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!

Karnataka Weather Alert समाचार

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, 6 ಜಿಲ್ಲೆಗಳಲ್ಲಿ ʼಯೆಲ್ಲೋ ಅಲರ್ಟ್‌ʼ!
Bengaluru RainsBengaluruWeather Forecast
  • 📰 Zee News
  • ⏱ Reading Time:
  • 19 sec. here
  • 9 min. at publisher
  • 📊 Quality Score:
  • News: 35%
  • Publisher: 63%

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Karnataka Weather Alert : ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆಈ ಪುಟ್ಟ ಸಿಹಿ ಹಣ್ಣು ಸಾಕು ಕೀಲುಗಳ ಸುತ್ತ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿಸಲು ! ದಿನಕ್ಕೊಂದೇ ಸೇವಿಸಿರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bengaluru Rains Bengaluru Weather Forecast Bengaluru IMD India Meteorological Department Weather Reports Local Weather Report

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Karnataka Rain Alert: ಇಂದಿನಿಂದ 3 ದಿನ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಬಿರುಗಾಳಿ ಸಹಿತ ಭಾರೀ ಮಳೆ.. ಹಲವೆಡೆ ಯೆಲ್ಲೋ ಅಲರ್ಟ್.!Karnataka Rain Alert: ಇಂದಿನಿಂದ 3 ದಿನ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಬಿರುಗಾಳಿ ಸಹಿತ ಭಾರೀ ಮಳೆ.. ಹಲವೆಡೆ ಯೆಲ್ಲೋ ಅಲರ್ಟ್.!Karnataka Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
और पढो »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್Karnataka Bengaluru Rain update: ಕರ್ನಾಟಕದಾದ್ಯಂತ ಇನ್ನೂ ಒಂದು ವಾರಗಳ ಕಾಲ ಭರ್ಜರಿ ಮಳೆ (Rain) ಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ 18 ಬೆಳಗ್ಗೆ 8.30ವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ (ಶೇಕಡ 75 ಭೂಭಾಗ) ಮಳೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
और पढो »

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ.
और पढो »

ಇನ್ನು ಮೂರು ದಿನ ಕುಂಭ ದ್ರೋಣ ಮಳೆ ! ಬೀಸಲಿದೆ ಭಾರೀ ಬಿರುಗಾಳಿ !ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಇನ್ನು ಮೂರು ದಿನ ಕುಂಭ ದ್ರೋಣ ಮಳೆ ! ಬೀಸಲಿದೆ ಭಾರೀ ಬಿರುಗಾಳಿ !ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆKarnataka Rain update Today : ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
और पढो »

ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ.
और पढो »

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ :ಮುಂದಿನ ನಾಲ್ಕು ದಿನಗಳ ವರೆಗೆ ಜೋರಾಗಿರಲಿದೆ ವರುಣಾರ್ಭಟರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ :ಮುಂದಿನ ನಾಲ್ಕು ದಿನಗಳ ವರೆಗೆ ಜೋರಾಗಿರಲಿದೆ ವರುಣಾರ್ಭಟKarnataka Rain Alert :ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಜೋರಾಗಿದೆ. ಮುಂದಿನ ನಾಲ್ಕು ದಿನಗಳವರೆಗೆ ಮಳೆ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
और पढो »



Render Time: 2025-02-15 20:36:39