ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಬಿಸಿಲು ದಾಖಲಾಗಿದೆ. ಸದ್ಯ ಬೆಂಗಳೂರಿನಲ್ಲಿ ದಾಖಲೆಯ 38 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
Karnataka Weather Alert : ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಮುಂಗಾರಿನ ಕೊರತೆಯಿಂದ ತಾಪಮಾನ ಹೆಚ್ಚಾಗಿದ್ದು, ಅನೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಶುರುವಾಗಿದೆ., ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೇಸಿಗೆಯಲ್ಲಿ ನಿತ್ಯ ಕಲ್ಲಂಗಡಿ ತಿಂದರೆ ಬುಡದಿಂದಲೇ ನಿರ್ನಾಮವಾಗುವುದು ಈ ನಾಲ್ಕು ಕಾಯಿಲೆಗಳು !Jennifer Kotwal: ಸೆಂಚುರಿಸ್ಟಾರ್ ಜೊತೆಗೆ ʻಚುಕ್ಕು ಬುಕ್ಕು ರೈಲು..ʼ ಹೆಜ್ಜೆ ಹಾಕಿದ ಬೆಡಗಿ ಈಗ ಎಲ್ಲಿದ್ದಾರೆ ಗೊತ್ತೇ?CBSE Board Result 2024 Date And Time Updates: ಈ ದಿನದಂದು ಫಲಿತಾಂಶ ಹೊರಬೀಳುವ ಸಾಧ್ಯತೆ..
Karnataka Rain Bengaluru Karnataka Heat Wave Karnataka Rain Bengaluru Rain Sunny In Karnataka
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿರುವುದು ವರದಿಯಾಗಿದೆ.
और पढो »
ಕೇರಳ : ಬಿಸಿಲಿನ ತಾಪಕ್ಕೆ 90 ವರ್ಷದ ಮಹಿಳೆ ಸಾವು, ಮೂರು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆIMD : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
और पढो »
Manvitha Kamath: ಟಗರು ಪುಟ್ಟಿಯ ಮದುವೆ ಲವ್ ಮ್ಯಾರೇಜಾ? ಅರೇಂಜಾ? ಕೆರಿಯರ್ ಬಗ್ಗೆ ಈ ನಟಿ ಹೇಳಿದ್ದೇನು!ಮಾನ್ವಿತಾ ಹಾಗೂ ಅರುಣ್ ಕುಮಾರ್ ಜೋಡಿ ಇದೇ ಮೇ 1 ರಂದು ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗುತ್ತಿದೆ.
और पढो »
Lightning Protection: ಸಿಡಿಲು ಮತ್ತು ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳು ಇಲ್ಲಿವೆ..!Lightning Protection: ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.
और पढो »
ಮೇ ತಿಂಗಳಲ್ಲಿ ಪಂಚಕ: ಅಪ್ಪಿತಪ್ಪಿಯೂ ನೀವು ಈ ಕೆಲಸವನ್ನು ಮಾಡಬೇಡಿ..!ಹಿಂದೂ ಧರ್ಮದಲ್ಲಿ ಯಾವುದೇ ಶುಭ ಕಾರ್ಯವನ್ನು ಮಾಡುವ ಮೊದಲು ಶುಭ ಸಮಯವನ್ನು ನೋಡಲಾಗುತ್ತದೆ. ಇದರಿಂದ ಶುಭ ಫಲಿತಾಂಶಗಳನ್ನು ಪಡೆಯಲಾಗುತ್ತದೆ. ಜ್ಯೋತಿಷ್ಯದಲ್ಲಿ ಪ್ರತಿ ತಿಂಗಳ ಶುಭ ಮುಹೂರ್ತವನ್ನು ಉಲ್ಲೇಖಿಸಲಾಗಿದೆ. ಅಂತೆಯೇ ಪ್ರತಿ ತಿಂಗಳು ಒಂದು ಅಶುಭ ಸಮಯವಿರುತ್ತದೆ, ಅದರಲ್ಲಿ ಯಾವುದೇ ರೀತಿಯ ಶುಭ ಕಾರ್ಯಗಳನ್ನು ನಿಷೇಧಿಸಲಾಗಿದೆ.
और पढो »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
और पढो »