Lightning: ಸುಬ್ರಮಣ್ಯದಲ್ಲಿ ಸಿಡಿಲು ಬಡಿದು ಯುವಕನ ಸಾವು

Lightning समाचार

Lightning: ಸುಬ್ರಮಣ್ಯದಲ್ಲಿ ಸಿಡಿಲು ಬಡಿದು ಯುವಕನ ಸಾವು
Young Man DiedSubramanyaRain In Mangalore
  • 📰 Zee News
  • ⏱ Reading Time:
  • 12 sec. here
  • 5 min. at publisher
  • 📊 Quality Score:
  • News: 18%
  • Publisher: 63%

lightning in Subramanya: ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭವಾಗಿತ್ತು ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.

Lightning : ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭವಾಗಿತ್ತು ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Young Man Died Subramanya Rain In Mangalore

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Lightning Protection: ಸಿಡಿಲು ಮತ್ತು ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳು ಇಲ್ಲಿವೆ..!Lightning Protection: ಸಿಡಿಲು ಮತ್ತು ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳು ಇಲ್ಲಿವೆ..!Lightning Protection: ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.
और पढो »

Pakistan Rain Alert : ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಮಳೆ, ತುರ್ತು ಪರಿಸ್ಥಿತಿ ಘೋಷಣೆPakistan Rain Alert : ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಮಳೆ, ತುರ್ತು ಪರಿಸ್ಥಿತಿ ಘೋಷಣೆPakistan : ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಸಿಡಿಲು ಮತ್ತು ಭಾರೀ ಮಳೆಗೆ ತತ್ತರಿಸಿದ್ದು, ನೂರಾರು ಜನರು ಸಾವನ್ನಪ್ಪಿದ್ದಾರೆ.ನೂರಾರು ಜನರು ಸಾವನ್ನಪ್ಪಿದ್ದಾರೆ.
और पढो »

Kodagu : ಗೋಣಿಕೊಪ್ಪಲಿನಲ್ಲಿ ಹುಲಿ ದಾಳಿಗೆ ಆಸ್ಸಾಂ ವ್ಯಕ್ತಿ ಸಾವುKodagu : ಗೋಣಿಕೊಪ್ಪಲಿನಲ್ಲಿ ಹುಲಿ ದಾಳಿಗೆ ಆಸ್ಸಾಂ ವ್ಯಕ್ತಿ ಸಾವುಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ಕೆಲಸ ಮಾಡುತ್ತಿದ್ದ ರೆಹಮಾನ್ ಎಂಬುವ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
और पढो »

ಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಸೋದರ ಮಾವ ಸಾವು, ಸಹೋದರಿಗೆ ಗಂಭೀರ ಗಾಯಕಾರು ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಸೋದರ ಮಾವ ಸಾವು, ಸಹೋದರಿಗೆ ಗಂಭೀರ ಗಾಯRoad Accident in Dhanbad: ವರದಿಗಳ ಪ್ರಕಾರ, ಪಂಕಜ್ ತ್ರಿಪಾಠಿ ಅವರ ಸಹೋದರಿ ಮತ್ತು ಅವರ ಪತಿ ಗೋಪಾಲ್‌ಗಂಜ್‌ನಿಂದ ಕೋಲ್ಕತ್ತಾಗೆ ಕಾರಿನಲ್ಲಿ ಹೋಗುತ್ತಿದ್ದರು, ಜಾರ್ಖಂಡ್‌ನ ಧನ್‌ಬಾದ್‌ನ ನಿರ್ಸಾದಲ್ಲಿ ರಸ್ತೆ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಪಂಕಜ್ ಅವರ ಸೋದರ ಮಾವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಸಹೋದರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
और पढो »

ಕೇರಳ : ಬಿಸಿಲಿನ ತಾಪಕ್ಕೆ 90 ವರ್ಷದ ಮಹಿಳೆ ಸಾವು, ಮೂರು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆಕೇರಳ : ಬಿಸಿಲಿನ ತಾಪಕ್ಕೆ 90 ವರ್ಷದ ಮಹಿಳೆ ಸಾವು, ಮೂರು ಜಿಲ್ಲೆಗಳಿಗೆ ಐಎಂಡಿ ಎಚ್ಚರಿಕೆIMD : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
और पढो »

Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುLoksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವುMysore : ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
और पढो »



Render Time: 2025-02-15 09:34:08