Lokshabha Elections 2024: ಸಿಎಂ ಸಿದ್ದರಾಮಯ್ಯರ ವಿರುದ್ಧ ʼಅಡ್ಜೆಸ್ಟ್​ಮೆಂಟ್ʼ ಬಾಂಬ್‌ ಸಿಡಿಸಿದ ಜನಾರ್ದನ್ ರೆಡ್ಡಿ!

Lokshabha Elections 2024 समाचार

Lokshabha Elections 2024: ಸಿಎಂ ಸಿದ್ದರಾಮಯ್ಯರ ವಿರುದ್ಧ ʼಅಡ್ಜೆಸ್ಟ್​ಮೆಂಟ್ʼ ಬಾಂಬ್‌ ಸಿಡಿಸಿದ ಜನಾರ್ದನ್ ರೆಡ್ಡಿ!
Janardhan ReddySiddaramaiahAssembly Election 2023
  • 📰 Zee News
  • ⏱ Reading Time:
  • 62 sec. here
  • 11 min. at publisher
  • 📊 Quality Score:
  • News: 56%
  • Publisher: 63%

ಕಡಿಮೆ ಸ್ಥಾನಗಳು ಬಂದರೆ ನಾವು ಸರ್ಕಾರ ರಚಿಸಲು ಆತನ ಬೆಂಬಲ ಪಡೆಯಬಹುದು ಅಂತಾ ಅಂದುಕೊಂಡಿದ್ದರು. ಹೀಗಾಗಿಯೇ ಅವರು ನನ್ನ ಜೊತೆಗೆ ಒಂದು ಸಂಧಾನ ಮಾಡಿಕೊಂಡಿದ್ದರು ಎಂದು ಜನಾರ್ದನ್‌ ರೆಡ್ಡಿ ಹೇಳಿದ್ದಾರೆ.

Lokshabha Elections 2024 : ಸಿಎಂ ಸಿದ್ದರಾಮಯ್ಯರ ವಿರುದ್ಧ ʼಅಡ್ಜೆಸ್ಟ್​ಮೆಂಟ್ʼ ಬಾಂಬ್‌ ಸಿಡಿಸಿದ ಜನಾರ್ದನ್ ರೆಡ್ಡಿ!

Lokshabha Elections 2024: ನಮ್ಮಿಬ್ಬರಿಗೂ ಕಾಮನ್‌ ಫ್ರೆಂಡ್‌ ಒಬ್ಬರನ್ನು ಮಾತುಕತೆಗೆ ಕಳುಹಿಸಲಾಗಿತ್ತು.. ಈ ವೇಳೆ ಹಳೆಯದನ್ನೆಲ್ಲಾ ಮರೆತುಬಿಡೋಣ, ನಾನು ಗಂಗಾವತಿ ಹಾಗೂ ಬಳ್ಳಾರಿಯಲ್ಲಿ ಪ್ರಚಾರ ಮಾಡುವುದಿಲ್ಲ. ರೆಡ್ಡಿ ಬಗ್ಗೆ ನಾನು ಎಲ್ಲಿಯೂ ಮಾತನಾಡಲ್ಲವೆಂದು ಸಿದ್ದರಾಮಯ್ಯ ಹೇಳಿದ್ದರು.. ಅದರಂತೆ ನಡೆದುಕೊಂಡಿದ್ದರು ಎಂದು ಶಾಸಕ ಜನಾರ್ದನ್‌ ರೆಡ್ಡಿ ಹೇಳಿದ್ದಾರೆ.

ನಮ್ಮಿಬ್ಬರಿಗೂ ಕಾಮನ್‌ ಫ್ರೆಂಡ್‌ ಒಬ್ಬರನ್ನು ಮಾತುಕತೆಗೆ ಕಳುಹಿಸಲಾಗಿತ್ತು.. ಈ ವೇಳೆ ಹಳೆಯದನ್ನೆಲ್ಲಾ ಮರೆತುಬಿಡೋಣ, ನಾನು ಗಂಗಾವತಿ ಹಾಗೂ ಬಳ್ಳಾರಿಯಲ್ಲಿ ಪ್ರಚಾರ ಮಾಡುವುದಿಲ್ಲ. ರೆಡ್ಡಿ ಬಗ್ಗೆ ನಾನು ಎಲ್ಲಿಯೂ ಮಾತನಾಡಲ್ಲವೆಂದು ಸಿದ್ದರಾಮಯ್ಯ ಹೇಳಿದ್ದರು.. ಅದರಂತೆ ನಡೆದುಕೊಂಡಿದ್ದರು.ವೇಳೆ ಎಲ್ಲಿಯೂ ನನ್ನ ಬಗ್ಗೆ ಮಾತನಾಡಲೇ ಇಲ್ಲ. ನನ್ನ ಮೇಲೆ ಆಣೆ ಮಾಡಿ ಹೇಳುತ್ತೇನೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನವರು ನನ್ನ ಜೊತೆಗೆ ಅಡ್ಜೆಸ್ಟ್​ಮೆಂಟ್‌ ಮಾಡಿಕೊಂಡಿದ್ದರು ಅಂತಾ ಜನಾರ್ದನ್‌ ರೆಡ್ಡಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೇಸಿಗೆಯಲ್ಲಿ ನಿತ್ಯ ಕಲ್ಲಂಗಡಿ ತಿಂದರೆ ಬುಡದಿಂದಲೇ ನಿರ್ನಾಮವಾಗುವುದು ಈ ನಾಲ್ಕು ಕಾಯಿಲೆಗಳು !Jennifer Kotwal: ಸೆಂಚುರಿಸ್ಟಾರ್‌ ಜೊತೆಗೆ ʻಚುಕ್ಕು ಬುಕ್ಕು ರೈಲು..ʼ ಹೆಜ್ಜೆ ಹಾಕಿದ ಬೆಡಗಿ ಈಗ ಎಲ್ಲಿದ್ದಾರೆ ಗೊತ್ತೇ?CBSE Board Result 2024 Date And Time Updates: ಈ ದಿನದಂದು ಫಲಿತಾಂಶ ಹೊರಬೀಳುವ ಸಾಧ್ಯತೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Janardhan Reddy Siddaramaiah Assembly Election 2023 Koppala Gangavati Adjustment Politics Karnataka Politics

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
और पढो »

DC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿDC vs GT : ಶತಕದ ಹಾದಿಯಲ್ಲಿ ಪಂತ್, 225 ರನ್ ಗಳ ಗೆಲುವಿನ ಗುರಿ ನೀಡಿದ ಡೆಲ್ಲಿIPL :ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ನಡೆಯಿತು.
और पढो »

ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
और पढो »

IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIpl 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .
और पढो »



Render Time: 2025-02-19 04:30:46