Loksabha election result 2024: ಕನ್ಯಾಕುಮಾರಿಯಲ್ಲಿ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ!

Narendra Modi समाचार

Loksabha election result 2024: ಕನ್ಯಾಕುಮಾರಿಯಲ್ಲಿ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ!
Vivekananda Rock MemorialTamil NaduPM Modi Meditate
  • 📰 Zee News
  • ⏱ Reading Time:
  • 14 sec. here
  • 10 min. at publisher
  • 📊 Quality Score:
  • News: 37%
  • Publisher: 63%

ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಎರಡು ದಿನಗಳ ಕಾಲ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್‌ನಲ್ಲಿ ಧ್ಯಾನ ಮಾಡಲಿದ್ದಾರೆ. ಜೂನ್ 1ರಂದು ಕನ್ಯಾಕುಮಾರಿಯಿಂದ ಅವರು ವಾಪಸ್‌ ಆಗಲಿದ್ದಾರೆಂದು ತಿಳಿದುಬಂದಿದೆ.

PM Modi To Meditate For 48 Hours: ಮೇ 30 ಮತ್ತು ಮೇ 31ರಂದು ಕನ್ಯಾಕುಮಾರಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಎರಡು ದಿನಗಳ ಕಾಲ ವಿವೇಕಾನಂದ ರಾಕ್ ಮೆಮೊರಿಯಲ್ ಹಾಲ್‌ನಲ್ಲಿ ಧ್ಯಾನ ಮಾಡಲಿದ್ದಾರೆ.ಲೋಕಸಭಾ ಚುನಾವಣಾ ಪ್ರಚಾರ ಮುಗಿದ ಬಳಿಕ ಪ್ರಧಾನಿ ಮೋದಿಯವರಿಂದ ಆಧ್ಯಾತ್ಮಿಕ ಪ್ರವಾಸಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಮಾರಕದಲ್ಲಿ 48 ಗಂಟೆ ಧ್ಯಾನ ಮಾಡಲಿರುವ ಪ್ರಧಾನಿ ಮೋದಿದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿ‌ರಣವೀರ್‌ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು...

ಕನ್ಯಾಕುಮಾರಿಯ ಧ್ಯಾನ ಮಂಟಪದಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಮೋದಿಯವರು ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದ ರಾಕ್ ಮೆಮೋರಿಯಲ್ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ಸಮುದ್ರದ ಮಧ್ಯದಲ್ಲಿದ್ದು, ಇದು ತಮಿಳು ಸಂತ ತಿರುವಳ್ಳುವರ್ ಏಕಶಿಲಾ ಪ್ರತಿಮೆಗೆ ಹತ್ತಿರದಲ್ಲಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vivekananda Rock Memorial Tamil Nadu PM Modi Meditate Lok Sabha Elections 2024 Lok Sabha Polls Kanniyakumari Spiritual Sojourn Swami Vivekananda

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆವಾರಣಾಸಿಯಲ್ಲಿ ಇಂದು ಮೋದಿ ರೋಡ್ ಶೋ, ನಾಳೆ ನಾಮಪತ್ರ ಸಲ್ಲಿಕೆVaranasi : ಪ್ರಧಾನಿ ಮೋದಿ ಇಂದು ಸೋಮವಾರ ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
और पढो »

ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿಕಾಂಗ್ರೆಸ್‌ನವರು ಒಬಿಸಿ, SC ST ಮೀಸಲಾತಿಯನ್ನು ಮತಬ್ಯಾಂಕ್‌ಗೆ ನೀಡುವುದಿಲ್ಲವೆಂದು ಬರೆದುಕೊಡಿ ಅಂತಾ ಸವಾಲು ಹಾಕಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು.
और पढो »

Lok Sabha Election 2024: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿLok Sabha Election 2024: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿLok Sabha Election 2024: ಈ ಚುನಾವಣೆ ಸಂದರ್ಭದಲ್ಲಿ ನಮ್ಮ‌ಕಾರ್ಯಕರ್ತರು ಮತದಾರರನ್ನು ಪ್ರೇರೆಪಿಸಿ ಹೆಚ್ಚಿನ ಮತದಾನವಾಗುವಂತೆ ನೋಡಿಕೊಳ್ಳಬೇಕು.ಈ ಮೂಲಕ ಬೂತ್ ಗೆಲ್ಲುವ‌ ಮೂಲಕ ಲೋಕಸಭಾ ಕ್ಷೇತ್ರ ಗೆಲ್ಲುವಂತೆ ನೋಡಿಕೊಳ್ಳಬೇಕು. ಇದೇ ವೇಳೆ ಕಾರ್ಯಕರ್ತರು ನಿಮ್ಮ ಆರೋಗ್ಯದ ಕಡೆಗೆ ಗಮನ ಕೊಡಿ ಎಂದು ಪತ್ರದ ಮೂಲಕ ಪ್ರಧಾನಿ ಮನವಿ ಮಾಡಿದ್ದಾರೆ.
और पढो »

ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್ಬರುವ ವರ್ಷ ಮೋದಿ ನಿವೃತ್ತಿಯಾಗಿ, ಅಮೀತ್ ಶಾ ಪಿಎಂ ಅಗಲಿದ್ದಾರೆ : ಅರವಿಂದ್ ಕೇಜ್ರಿವಾಲ್Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
और पढो »

Lokshabha Elections 2024: ಮೇ 14ರಂದು ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆLokshabha Elections 2024: ಮೇ 14ರಂದು ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆವಾರಣಾಸಿಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಉತ್ತರ ಪ್ರದೇಶದ ಮುಖ್ಯಸ್ಥ ಅಜಯ್ ರೈ ಅವರನ್ನು, ಬಿಎಸ್‌ಪಿ ಅಥರ್ ಜಮಾಲ್ ಲಾರಿ ಅವರನ್ನು ಕಣಕ್ಕಿಳಿಸಿದೆ. ವಾರಣಾಸಿಯಲ್ಲಿ ಜೂನ್ 1ರಂದು ೭ನೇ ಮತ್ತು ಕೊನೆಯ ಸುತ್ತಿನ ಮತದಾನ ನಡೆಯಲಿದೆ.
और पढो »

Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!ಪ್ರಧಾನಿ ಮೋದಿಯವರ ಅಚ್ಚೆ ದಿನ, ಅಮೃತ್ ಕಾಲದಲ್ಲಿ ಗಗನಮುಖಿಯಾಗಿದ್ದು ಅಭಿವೃದ್ಧಿಯಲ್ಲ, ದಿನಬಳಕೆಯ ವಸ್ತುಗಳು..! ಬೆಲೆ ಏರಿಕೆಯ ಜೊತೆಗೆ GST ಹೊರೆ ಹೊರೆಸಿ ಜನರ ಬದುಕನ್ನು ಭಾರವಾಗಿಸಿದ್ದೇ ಬಿಜೆಪಿ ಮತ್ತು ಮೋದಿಯವರ 10 ವರ್ಷಗಳ ಸಾಧನೆ ಎಂದು ಕಾಂಗ್ರೆಸ್‌ ಟೀಕಿಸಿದೆ.
और पढो »



Render Time: 2025-02-16 00:43:41