Lok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು.
ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಬಿಜೆಪಿಯವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳುನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ.
ಹಿಂದೂಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೋದಿ ಅವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಹತಾಶರಾದಂತಿದೆ. ದೇಶಕ್ಕೆ ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಸಂವಿಧಾನದ 15 ಮತ್ತು 16ನೇ ಕಲಂನಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಹೇಳಲಾಗಿದೆ. ಅದರಲ್ಲಿ ಹಿಂದೂಗಳು, ಮುಸ್ಲಿಂಮರು, ಕ್ರಿಶ್ಚಿಯನ್ ಹಾಗೂ ಎಲ್ಲಾ ಜನರೂ ಬರುತ್ತಾರೆ. ಮುಸಲ್ಮಾನರಿಗೆ ಮೀಸಲಾತಿ ಕೊಡಲಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅವರು ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದ್ದಾರೆ.ಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ.
Lok Sabha Election 2024 PM Narendra Modi Lok Sabha Election 2024 Pm Narendra Modi Lokasabha Election 2024 Narendra Modi Lok Sabha Elections 2024 Lok Sabha Election Lok Sabha Elections Lokasabh Election Campaign Lok Sabha Elections 2024 Update Pm Narendra Modi Speech Siddaramaiah On Lok Sabha Election Siddaramiah On Lok Sabha Elections Karnataka Lok Sabha Elections 2024 Candidates Lok Sabha Election 2024 Live Lok Sabha Election 2024 News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
और पढो »
ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ & ನಾಡಿನ ರೈತರನ್ನು ದ್ವೇಷಿಸುತ್ತಾರೆ: ಸಿಎಂ ಸಿದ್ದರಾಮಯ್ಯಪ್ರಧಾನಿ ಮೋದಿಯವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ GoBackModi, GoBackAmitShah ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
और पढो »
ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
और पढो »
lok sabha election 2024: ಪ್ರಧಾನಿ ಮೋದಿ ಅವರ ಅತಿಯಾದ ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಏರಿಕೆ ಕಂಡಿದೆCM Siddaramaiah: 2014ರಲ್ಲಿ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 437ನೇ ಸ್ಥಾನದಲ್ಲಿದ್ದ ಅದಾನಿ ಆಸ್ತಿಯ ಒಟ್ಟು ಮೌಲ್ಯ 60 ಸಾವಿರ ಕೋಟಿ ರೂಪಾಯಿಯಾಗಿತ್ತು.ನರೇಂದ್ರ ಮೋದಿ ಅವರ ಅತಿಯಾದ ಕಾಳಜಿ, ಪ್ರೀತಿಯ ಫಲವಾಗಿ ಅದಾನಿ ಆಸ್ತಿ ಕೇವಲ ಹತ್ತು ವರ್ಷದಲ್ಲಿ 70 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಕಂಡಿತು ಅಂದರೆ 1225% ಹೆಚ್ಚಳವಾಯಿತು.
और पढो »
Lok sabha election 2024: ಪ್ರಧಾನಿ ನರೇಂದ್ರ ಮೋದಿ ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರದಲ್ಲಿದ್ದಾರೆCM Siddaramaiah: ಮನುಸ್ಮೃತಿಯನ್ನೇ ಸಂವಿಧಾನವನ್ನಾಗಿ ಸ್ವೀಕರಿಸಬೇಕೆಂದು ಹಠ ಹಿಡಿದುಕೂತಿದ್ದ ಆರ್ ಎಸ್ ಎಸ್ ನಿಂದಲೇ ಹುಟ್ಟಿಕೊಂಡಿರುವ ಬಿಜೆಪಿ ಅವಕಾಶ ಸಿಕ್ಕಿದಾಗಲೆಲ್ಲ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುದು ಸ್ವತಂತ್ರ ಭಾರತದ ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ದಾಖಲಾಗಿದೆ.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »