Lok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ರಾಜ್ಯಕ್ಕೆ ಹಾಗೂ 6 ಕೋಟಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟು ಅವಮಾನಿಸಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸ್ವಾಭಿಮಾನ ಮೆರೆಯಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ.ನಮ್ಮ ರಾಜ್ಯಕ್ಕೆ ಬರಬೇಕಿದ್ದ ನ್ಯಾಯಬದ್ದ ತೆರಿಗೆ ಪಾಲನ್ನು ವಂಚಿಸಲಾಗಿದೆಮೇಕೆದಾಟು ಯೋಜನೆಗೆ ಬೇಕಂತಲೇ ಕೇಂದ್ರದ ಪರಿಸರ ಇಲಾಖೆಯಿಂದ ಕಾನೂನು ತೊಡಕು ಸೃಷ್ಟಿಯಾಗುವಂತೆ ಮಾಡಲಾಗಿದೆ.
ನಮ್ಮ ರಾಜ್ಯಕ್ಕೆ ಬರಬೇಕಿದ್ದ ನ್ಯಾಯಬದ್ದ ತೆರಿಗೆ ಪಾಲನ್ನು ವಂಚಿಸಲಾಗಿದೆ.ಬರ ಪರಿಹಾರ ನೀಡಲು ಕೂಡ ಹಿಂದೇಟು ಹಾಕಲಾಗಿದೆ. ಬೆಂಗಳೂರು ನಗರಕ್ಕೆ ಶಾಶ್ವತವಾಗಿ ಕುಡಿಯಲು ನೀರುಣಿಸುವ ಮೇಕೆದಾಟು ಯೋಜನೆಗೆ ಬೇಕಂತಲೇ ಕೇಂದ್ರದ ಪರಿಸರ ಇಲಾಖೆಯಿಂದ ಕಾನೂನು ತೊಡಕು ಸೃಷ್ಟಿಯಾಗುವಂತೆ ಮಾಡಲಾಗಿದೆ. ಮಧ್ಯ ಕರ್ನಾಟಕದ ಜಲಮೂಲವಾಗಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಿಸಿ ಇದುವರೆಗೂ ಕವಡೆ ಕಾಸನ್ನೂ ಕೂಡ ಬಿಡುಗಡೆ ಮಾಡಲಾಗಿಲ್ಲ. ಇವೆಲ್ಲಾ ನೋಡಿದರೆ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಖಾಲಿ ಚೊಂಬು ನೀಡಿದಂತಲ್ಲವೇ ಎಂದು ಸಚಿವ ಕೃಷ್ಣ ಭೈರೆಗೌಡ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha Election 2024: "ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಹೊಣೆಗಾರಿಕೆ ಇದ್ದರೇ ಮೋದಿ ವಿರುದ್ದ ಕ್ರಮ ಜರುಗಿಸಬೇಕು"-ಬಿ.ಕೆ ಹರಿ ಪ್ರಸಾದ್ಒಂದು ಕಾಲದಲ್ಲಿ ಕೇವಲ 50 ರೂ.
Lok Sabha Election 2024 Lok Sabha Election Lok Sabha Elections 2024 Lok Sabha Elections 2024 Lok Sabha Election Lok Sabha Elections 2024 Update Lok Sabha Election 2024 News 2024 Lok Sabha Elections Lok Sabha Election Date Lok Sabha Election 2024 Live Election 2024 Lok Sabha Election 2024 Voting Live Lok Sabha Election 2024 Phase 1 Lok Sabha Election 2024 Public Opinion Lok Sabha Election Voting Loksabha Election 2024 Lok Sabha Polls 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಚುನಾವಣಾ ಆಯೋಗಕ್ಕೆ ಸ್ವಾಭಿಮಾನ, ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ಹಗಲು ದರೋಡೆಗೆ ಕಡಿವಾಣ ಹಾಕಬೇಕುLok Sabha Election 2024: ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಈಗಾಗಲೇ 57 ಲಕ್ಷ ಖರ್ಚಾಗಿದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ನೀಡಿದ್ದಾರೆ.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »
Lok Sabha Election 2024: ಮೊದಲ ಹಂತದಲ್ಲಿ ಕಣದಲ್ಲಿರುವ ಅತಿ ಶ್ರೀಮಂತ ಹಾಗೂ ಬಡ ಅಭ್ಯರ್ಥಿಯ ಆಸ್ತಿ ಪ್ರಮಾಣ ಎಷ್ಟು ಗೊತ್ತೇ?Lok Sabha Election 2024: ಮಧ್ಯಪ್ರದೇಶದ ಚಿಂದ್ವಾರದ ಹಾಲಿ ಸಂಸದ ಕಾಂಗ್ರೆಸ್‌ನ ನಕುಲ್ ನಾಥ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, ಅವರು ₹ 716 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.
और पढो »
Lok Sabha Election 2024: প্রথম চারঘণ্টায় এগিয়ে বাংলা, তুফানি ভোটের হারে চিন্তায় বিজেপি!Lok Sabha Election 2024 phase 1 Election commision poll vote percentage west bengal at first position
और पढो »
PM मोदी बोले- राहुल को वायनाड में संकट दिख रहा: नांदेड़ रैली में कहा- जैसे अमेठी छोड़कर भागना पड़ा, वैसे वा...Lok sabha Election 2024 | PM Narendra Modi Maharashtra Karnataka election campaign updates
और पढो »