ಕಳೆದ ಕೆಲವು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರಲ್ಲಿ ಶ್ರೀಕಾಂತ್ ವಿವಾಹಿತನಾಗಿದ್ದ, ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.
Lovers Suicide case: ಸಾವಿಗೂ ಮುನ್ನ ಯುವತಿ ಅಂಜನಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ಅದರಲ್ಲಿ ʼನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹೀಗಾಗಿ ಸಾಯ್ತಿದ್ದೇವೆ ಎಂದು ಹೇಳಿದ್ದಾರೆ. ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಅಲೋವೇರಾ ಜೊತೆ ಈ ಎಲೆ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿದ್ರೆ ಕಪ್ಪು, ಸದೃಢ ಕೇಶರಾಶಿ ನಿಮ್ಮದಾಗುತ್ತವೆ..
ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್, ʼಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆಯಾದ ಕಾರಣ ಒಟ್ಟಿಗೆ ಇರಲು ಆಗಲ್ಲವೆನ್ನುವ ದುಃಖ ಇತ್ತು. ಹೀಗಾಗಿ ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.ಸಾವಿಗೂ ಮುನ್ನ ಯುವತಿ ಅಂಜನಾ ತನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ಅದರಲ್ಲಿ ʼನಮ್ಮ ಸಾವಿಗೆ ಯಾರೂ ಕಾರಣ ಅಲ್ಲ.
Suicide Case Self Harming Lovers Death Dead Bodies Bengaluru Nice Road Lovers Dead Bodies Crime News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹಾವೇರಿ ರಸ್ತೆ ಅಪಘಾತದಲ್ಲಿ ಅಂಧರ ಪುಟ್ ಬಾಲ್ ಇಂಡಿಯನ್ ಕ್ಯಾಪ್ಟನ್ ಮಾನಸ ಸಾವು..Karnataka Road Accident: ಸತ್ತ 13 ಮಂದಿ ಬಡ ಕುಟುಂಬದವರೇ ಆಗಿದ್ದು, ಒಬ್ಬೊಬ್ಬರದ್ದು ಕೂಡ ಒಂದೊಂದು ಬೆವರಿನ ಕಥೆ ಇದೆ. ಆದರೆ ಎಲ್ಲಕ್ಕಿಂತಲೂ ಮನ ಕಲುಕುವುದು ಮಾನಸ (24) ಎಂಬ ಅಂಧೆ ಸಾವು. ಮಾನಸ ಅಂಧೆಯಾದ್ರೂ, ಭದ್ರಾವತಿ ತಾಲೂಕಿಗೆ ಹೆಮ್ಮೆಯ ಪುತ್ರಿಯಾಗಿದ್ದಳು.
और पढो »
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ 41 ಸಾವಿರ ವರ್ಷಗಳಷ್ಟು ಹಳೆಯ ಆಸ್ಟ್ರಿಚ್ ಗೂಡು ಪತ್ತೆAndhra Pradesh : ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ 41,000 ವರ್ಷದ ಹಳೆಯ ಆಸ್ಟ್ರಿಚ್ ಗೂಡೊಂದು ಪತ್ತೆಯಾಗಿದೆ.
और पढो »
ಮಹಾರಾಷ್ಟ್ರದ ಪಾಲ್ಘರ್ ಕಡಲತೀರದಲ್ಲಿ 100 ಅಡಿ ಉದ್ದದ ಸತ್ತ ತಿಮಿಂಗಿಲ ಪತ್ತೆಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸುಮಾರು 100 ಅಡಿ ಉದ್ದದ ಸತ್ತ ತಿಮಿಂಗಿಲ ಪತ್ತೆಯಾಗಿದೆ.
और पढो »
ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ಕೊಟ್ಟವರಿಗೆ ಸಿಗಲಿದೆ 1 ಲಕ್ಷ ಬಹುಮಾನ..!Karnataka government: ಭ್ರೂಣ ಲಿಂಗ ಕೇಸ್‌ಗಳು ರಾಜ್ಯದಲ್ಲಿ ಹೆಚ್ಚಾಗುತ್ತಲೆ ಇವೆ. ಇದರ ಬೆನ್ನಲ್ಲೆ ಇದಕ್ಕೆ ತೆರೆ ಎಳೆಯಲು ಆರೋಗ್ಯ ಇಲಾಖೆ ಒಂದು ಉಪಾಯದೊಂದಿಗೆ ಹೊರಬಂದಿದೆ.
और पढो »
ತಳ್ಳೋ ಗಾಡಿ ಮೇಲೆ ಬೈಕ್ ಇಟ್ಟು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ- ರಸ್ತೆ ತಡೆದು ಆಕ್ರೋಶPetrol and diesel price increase: ರಾಷ್ಟ್ರೀಯ ಹೆದ್ದಾರಿ (National Highway) ತಡೆದ ಪ್ರತಿಭಟನಾಕಾರರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
और पढो »
ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆ ಬಳಿಯೇ ಗಜರಾಜನ ಆರ್ಭಟ- ಆತಂಕದಲ್ಲಿ ಜನViral News: ಬೆಳ್ಳಂಬೆಳಗ್ಗೆಯೇ ಗಜರಾಜ (Elephant) ದಾದಾಗಿರಿಗೆ ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆ.ಎಸ್.ಆರ್.ಟಿ ಬಸ್ , ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ.
और पढो »