Lucky Zodiac Signs: ಜುಲೈ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

6 Most Luckiest Zodiac Sign In 2024 समाचार

Lucky Zodiac Signs: ಜುಲೈ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!
Which Zodiac Sign Is Lucky In MoneyLuckiest Zodiac Sign Of All TimeWhich Zodiac Sign Is Lucky In Money 2024
  • 📰 Zee News
  • ⏱ Reading Time:
  • 24 sec. here
  • 9 min. at publisher
  • 📊 Quality Score:
  • News: 37%
  • Publisher: 63%

ಕರ್ಕಾಟಕ ರಾಶಿಯವರು ಯಾವ ಕನಸು ಕಂಡರು ಸಹ ಜುಲೈ ತಿಂಗಳಲ್ಲಿ ನನಸಾಗುತ್ತದೆ. ಈ ಅವಧಿಯಲ್ಲಿ ಹೊಸ ಉದ್ಯೋಗಗಳು ಸಿಗುವ ಸಾಧ್ಯತೆಯಿದೆ.

ಮಕರ ರಾಶಿಯವರಿಗೆ ಶನೀಶ್ವರನ ಆಶೀರ್ವಾದ ಸಿಗಲಿದೆ. ಜುಲೈ ತಿಂಗಳು ಮಕರ ರಾಶಿಯವರಿಗೆ ಸೌಕರ್ಯ ಮತ್ತು ಐಷಾರಾಮಿಗಳಿಂದ ತುಂಬಿರುತ್ತದೆ. ಈ ತಿಂಗಳು ನೀವು ಸಂತೋಷದ ಜೀವನವನ್ನು ನಡೆಸುತ್ತೀರಿ. ನಿಮ್ಮ ಮನೆಯಲ್ಲಿ ಸಂತೋಷ ಹೆಚ್ಚುತ್ತದೆ ಮತ್ತು ಆದಾಯ ಹೆಚ್ಚಾಗುವ ಸಾಧ್ಯತೆಯಿದೆ.ಜೂನ್ ತಿಂಗಳು ಮುಗಿದು ಜುಲೈ ತಿಂಗಳು ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇವೆ. ಈ ಹಂತದಲ್ಲಿ ಅನೇಕ ಗ್ರಹಗತಿಗಳು ಬದಲಾಗುತ್ತವೆ. ಜುಲೈ ತಿಂಗಳು ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನದ ವಿಷಯದಲ್ಲಿ ಬಹಳ ವಿಶೇಷವಾಗಿರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜುಲೈ ತಿಂಗಳು ವೃಷಭ ರಾಶಿಯವರಿಗೆ ವಿಶೇಷವಾಗಿರುತ್ತದೆ. ಈ ರಾಶಿಯವರು ಈ ಅವಧಿಯಲ್ಲಿ ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳನ್ನು ಪಡೆಯುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವವರಿಗೆ ಸಿಹಿಸುದ್ದಿ ಸಿಗಲಿದೆ. ಉದ್ಯೋಗಸ್ಥರು ಹೊಸ ಉದ್ಯೋಗಕ್ಕಾಗಿ ಉತ್ತಮ ಕೊಡುಗೆ ಪಡೆಯಬಹುದು.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Which Zodiac Sign Is Lucky In Money Luckiest Zodiac Sign Of All Time Which Zodiac Sign Is Lucky In Money 2024 Luckiest Zodiac Signs Ranked Which Zodiac Sign Is Lucky In Love Which Zodiac Sign Is Lucky In Career Most To Least Lucky Zodiac Sign

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಈ 6 ರಾಶಿಯವರಿಗೆ ಗೋಲ್ಡನ್‌ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!ಈ 6 ರಾಶಿಯವರಿಗೆ ಗೋಲ್ಡನ್‌ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!Ashadha Masa Lucky Zodiac Signs: ಆಷಾಢ ಮಾಸದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನವು ವಿಶೇಷ ಯೋಗವನ್ನು ಉಂಟುಮಾಡುತ್ತದೆ. ಇದು ಈ 6 ರಾಶಿಯವರಿಗೆ ಅದೃಷ್ಟ ತರುತ್ತದೆ.
और पढो »

Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!Trigrahi Yoga: ʼತ್ರಿಗಾಹಿ ಯೋಗʼದಿಂದ ಈ 3 ರಾಶಿಯವರಿಗೆ ಒಲಿಯಲಿದೆ ಭಾರೀ ಅದೃಷ್ಟ!ಮೇಷ ರಾಶಿಯವರಿಗೆ ಸೂರ್ಯ, ಶುಕ್ರ ಮತ್ತು ಬುಧ ಗ್ರಹಗಳ ಸಂಯೋಜನೆಯು ಶುಭಕರವಾಗಿದೆ. ಈ ಸಮಯದಲ್ಲಿ ನೀವು ತುಂಬಾ ಧನಾತ್ಮಕವಾಗಿರುತ್ತೀರಿ ಮತ್ತು ಪ್ರತಿ ಕೆಲಸದಲ್ಲಿಯೂ ಉತ್ಸಾಹದಿಂದ ಪಾಲ್ಗೊಳ್ಳುತ್ತಾರೆ.
और पढो »

ದಿನಭವಿಷ್ಯ 14-06-2024: ಶುಕ್ರವಾರದ ಈ ದಿನ ಸಿದ್ದಿಯೋಗ, ಯಾವೆಲ್ಲ ರಾಶಿಯವರಿಗೆ ಅದೃಷ್ಟ!ದಿನಭವಿಷ್ಯ 14-06-2024: ಶುಕ್ರವಾರದ ಈ ದಿನ ಸಿದ್ದಿಯೋಗ, ಯಾವೆಲ್ಲ ರಾಶಿಯವರಿಗೆ ಅದೃಷ್ಟ!Shukravara Dina Bhavishya In Kannada: ಜ್ಯೇಷ್ಠ ಮಾಸ, ಶುಕ್ಲ ಪಕ್ಷ ಅಷ್ಟಮಿ ತಿಥಿಯ ಈ ದಿನ ಶುಕ್ರವಾರ ಉತ್ತರ ಫಲ್ಗುಣಿ ನಕ್ಷತ್ರ, ಸಿದ್ಧಿ ಯೋಗ ಇರಲಿದೆ. ಈ ಶುಭ ಶುಕ್ರವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
और पढो »

ಶನಿ ನಕ್ಷತ್ರ ಬದಲಾವಣೆ.. ಈ 3 ರಾಶಿಗಳ ಅದೃಷ್ಟದ ಬಾಗಿಲು ಓಪನ್‌, 5 ತಿಂಗಳ ಕಾಲ ಸಂಪತ್ತಿನ ಸುರಿಮಳೆ.. ಯಶಸ್ಸಿನ ಉತ್ತುಂಗಕ್ಕೇರುವರು, ರಾಜವೈಭೋಗ!ಶನಿ ನಕ್ಷತ್ರ ಬದಲಾವಣೆ.. ಈ 3 ರಾಶಿಗಳ ಅದೃಷ್ಟದ ಬಾಗಿಲು ಓಪನ್‌, 5 ತಿಂಗಳ ಕಾಲ ಸಂಪತ್ತಿನ ಸುರಿಮಳೆ.. ಯಶಸ್ಸಿನ ಉತ್ತುಂಗಕ್ಕೇರುವರು, ರಾಜವೈಭೋಗ!Saturn Transit Effects: ಶನಿ ದೇವನು ನಕ್ಷತ್ರ ಬದಲಾವಣೆಯಿಂದ ಈ 3 ರಾಶಿಗಳಿಗೆ ಅದೃಷ್ಟ ಒಲಿಯಲಿದೆ.
और पढो »

ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಜುಲೈ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು, ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.
और पढो »

ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ರಾಧಿಕಾ ಅವರ ಡಿಸೈನರ್ ಗೌನ್ ವೈರಲ್, ಅನಂತ್ ಅಂಬಾನಿ ಅವರ ಪ್ರೇಮ ಪತ್ರ ಒಳಗೊಂಡಿದ್ಯಂತೆ ಈ ಗೌನ್!!ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಜುಲೈ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು, ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.
और पढो »



Render Time: 2025-02-16 01:29:19