ಯುವಜನತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ವಿಮೆಗಳನ್ನು ಪರಿಚಯಿಸಲಾಗಿದೆ. ವಿಮೆ ಸೌಲಭ್ಯದ ಜೊತೆಗೆ ಸಾಲ ಮರುಪಾವತಿ ರಕ್ಷಣೆ ಸಹ ಏಕಕಾಲದಲ್ಲಿ ದೊರೆಯಲಿದೆ. LIC ಪರಿಚಯಿಸಿರುವ 4 ಹೊಸ ಟರ್ಮ್ ಇನ್ಶೂರೆನ್ಸ್ ಪ್ಲಾನ್‌ಗಳನ್ನು ಗ್ರಾಹಕರು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಖರೀದಿಸಬಹುದಾಗಿದೆ.
LICಯ ಯುವ ಅರ್ಮ್ ಮತ್ತು LICಯ ಡಿಜಿ ಟರ್ಮ್ ಇನ್ಶೂರೆನ್ಸ್ ಒಂದು ನಾನ್-ಪಾರ್, ನಾನ್-ಲಿಂಕ್ಡ್, ಲೈಫ್, ಇಂಡಿವಿಜುವಲ್, ಪ್ಯೂರ್ ರಿಸ್ಕ್ ಪ್ಲಾನ್ ಆಗಿದೆ. ಈ ಪಾಲಿಸಿಯ ಅವಧಿಯಲ್ಲಿ ಪಾಲಿಸಿದಾರನ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ವಿಮಾದಾರನ ಕುಟುಂಬಕ್ಕೆ ಆರ್ಥಿಕ ರಕ್ಷಣೆ ನೀಡುತ್ತದೆ. ಆದರೆ ಇದೊಂದು ನಾನ್-ಪಾರ್ ಇನ್ಶೂರೆನ್ಸ್ ಆಗಿರುವುದರಿಂದ ಉಳಿದ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಉತ್ತಮ.ದೇಶದ ಅತಿದೊಡ್ಡ ಜೀವ ವಿಮಾ ಕಂಪನಿ LICಯು ತನ್ನ ಕೋಟ್ಯಂತರ ಗ್ರಾಹಕರಿಗೆ 4 ಹೊಸ ವಿಶೇಷ ಟರ್ಮ್ ಇನ್ಶೂರೆನ್ಸ್‌ಗಳನ್ನು ಬಿಡುಗಡೆ ಮಾಡಿದೆ. ಈ ಟರ್ಮ್ ಇನ್ಶೂರೆನ್ಸ್ ಪ್ಲಾನ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...LIC ಪರಿಚಯಿಸಿರುವ 4 ಹೊಸ ಯೋಜನೆಗಳ ಪೈಕಿ ಮೊದಲನೆಯದು LIC ಯುವ ಟರ್ಮ್ ಇನ್ಶೂರೆನ್ಸ್ , ೨ನೇಯದ್ದು LIC ಡಿಜಿ ಟರ್ಮ್ ಇನ್ಶೂರೆನ್ಸ್ , 3ನೇಯದ್ದು LICಯ ಯುವ ಕ್ರೆಡಿಟ್ ಲೈಫ್ ಟರ್ಮ್ ಇನ್ಶೂರೆನ್ಸ್ ಮತ್ತು 4ನೇಯದ್ದು LICಯ ಡಿಜಿ ಕ್ರೆಡಿಟ್ ಲೈಫ್ ಟರ್ಮ್ ಇನ್ಶೂರೆನ್ಸ್ ಆಗಿವೆ.
LIC's Yuva Term LIC's Digi Term LIC's Yuva Credit Life LIC's Digi Credit Life Term Insurances Plans LIC Term Insurances LIC Term Insurances Benefits
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Health Tips: ಹೃದಯಾಘಾತ, ಕ್ಯಾನ್ಸರ್ ಸೇರಿದಂತೆ ಹತ್ತಾರು ಕಾಯಿಲೆಗಳಿಗೆ ಏಲಕ್ಕಿ ರಾಮಬಾಣ!ಪ್ರತಿದಿನ ಬೆಳಗ್ಗೆ ಮತ್ತು ರಾತ್ರಿ ಮಲಗುವ ಮುನ್ನ ಏಲಕ್ಕಿ ಹಾಲನ್ನು ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಏಲಕ್ಕಿ ಬೆರೆಸಿದ ಹಾಲು ಕುಡಿಯುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿಯಿರಿ.
और पढो »
ಅಗ್ಗದ ಸ್ಮಾರ್ಟ್ ಟಿವಿ ಬಿಡುಗಡೆ ಮಾಡಿದ DAEWOO : ಇದರಲ್ಲಿದೆ ಸಿನಿಮಾ ಹಾಲ್ ಅನುಭವ ನೀಡುವ ವೈಶಿಷ್ಟ್ಯDAEWOO ತನ್ನ ಹೊಸ ಆಂಡ್ರಾಯ್ಡ್ ಸ್ಮಾರ್ಟ್ LED ಟಿವಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.ಈ ಮೊದಲು, ಈ ಕಂಪನಿಯು Android ಮತ್ತು webOS ನೊಂದಿಗೆ ಟಿವಿಗಳನ್ನು ಬಿಡುಗಡೆ ಮಾಡಿತ್ತು.
और पढो »
19 ನೇ ವಯಸ್ಸಿನಲ್ಲಿ ಚೊಚ್ಚಲ ಪ್ರವೇಶ.. ಲೆಜೆಂಡರಿ ಕ್ರಿಕೆಟಿಗ ಜೇಮ್ಸ್ ಆಂಡರ್ಸನ್ 21 ವರ್ಷಗಳ ಐತಿಹಾಸಿಕ ವೃತ್ತಿಜೀವನ ಹೀಗಿತ್ತು!!james anderson: ಇಂಗ್ಲೆಂಡ್‌ನ ದಿಗ್ಗಜ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಅವರ 22 ವರ್ಷಗಳ ಸುದೀರ್ಘ ವೃತ್ತಿಜೀವನದ ಕೆಲವು ಮುರಿಯಲಾಗದ ದಾಖಲೆಗಳ ಬಗ್ಗೆ ಇಲ್ಲಿ ತಿಳಿಯಿರಿ
और पढो »
ʼಕನ್ನಡಿಗರ ಸ್ವಾಭಿಮಾನವೇ ಮುಖ್ಯʼ.. ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ ಸುದೀಪ್?Kichcha Sudeep: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು.
और पढो »
ಸರ್ಕಾರಿ ನೌಕರರಿಗೆ ಬಂಪರ್ !ವೇತನದಲ್ಲಿ ಆಗುವುದು ಒಂದು ಲಕ್ಷಕ್ಕಿಂತ ಅಧಿಕ ಹೆಚ್ಚಳ ! ಯಾವ ಲೆಕ್ಕಾಚಾರದಲ್ಲಿ ಎನ್ನುವ ವಿವರ ಇಲ್ಲಿದೆ7th Pay Commission:ಸರ್ಕಾರಿ ನೌಕರರಿಗೆ ಸಂಬಳ ಹೆಚ್ಚಳದ ಬಗ್ಗೆ ಹೊಸ ಅಪ್ಡೇಟ್ ಹೊರ ಬಿದ್ದಿದೆ.ಈ ಬಾರಿ ವೇತನದಲ್ಲಿ ಭಾರೀ ಹೆಚ್ಚಳವಾಗಲಿದೆ ಎನ್ನಲಾಗಿದೆ.
और पढो »
Gruha Lakshmi Yojana: ಈ ಜಿಲ್ಲೆಗಳ ಯಜಮಾನಿಯರ ಖಾತೆಗೆ ಒಟ್ಟಿಗೆ 2 ತಿಂಗಳ ₹4,000 ಜಮಾ!ಈ ಬಗ್ಗೆ ಮಾತನಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲ ಹಂತದಲ್ಲಿ 11 ಮತ್ತು 12ನೇ ಕಂತಿನ ಹಣ ನಾಳೆಯೇ ಕೆಲ ಜಿಲ್ಲೆಯ ಮಹಿಳೆಯರಿಗೆ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.
और पढो »