Lakshmi Nivasa Kannada Serial Harish: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮಿ ನಿವಾಸ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದ್ದು, ಅದ್ಭುತವಾಗಿ ಮೂಡಿಬರುವ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ..
Lakshmi Nivasa Kannada Serial: ಲಕ್ಷ್ಮಿ ನಿವಾಸ ಹರೀಶ್ ಪಾತ್ರದಾರಿಯ ರಿಯಲ್ ಪತ್ನಿ ಯಾರು ಗೊತ್ತಾ? ಅವರು ಖ್ಯಾತ ಸೀರಿಯಲ್ ನಟಿ!!
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಲಕ್ಷ್ಮೀ ನಿವಾಸ ಸಿರೀಯಲ್ ಸಾಕಷ್ಟು ಜನಪ್ರಿಯತೆಗಳಿಸುವುದರ ಜೊತೆಗೆ ಅನೇಕ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸಿರೀಯಲ್ ಆಗಿದೆ.. ಈ ಧಾರವಾಹಿಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿ ಶ್ವೇತಾ ನಟಿಸಿದ್ದು ಇನ್ನೂ ಹೆಚ್ಚು ಗಮನ ಸೆಳೆದಿದೆ.. ಹಿರಿಯ ನಟಿ ಶ್ವೇತಾ ಅವರ ಮುಖ್ಯ ಭೂಮಿಕೆಯಲ್ಲಿ ಮೂಡಿಬರುತ್ತಿರುವ ಈ ಸಿರೀಯಲ್‌ನಲ್ಲಿ ಖ್ಯಾತ ಕಿರುತೆರೆ ನಟಿ ದಿಶಾ ಮದನ್ ಕೂಡ ಅದ್ಭುತವಾಗಿ ನಟಿಸಿದ್ದಾರೆ.. ಒಂದೊಳ್ಳೆ ಕುಟುಂಬದ ಕಥಾಹಂದರವನ್ನು ಹೊಂದಿರುವ ಈ ಧಾರವಾಹಿಯು ಸದ್ಯ ಟಿಆರ್‌ಪಿಯಲ್ಲೂ ಮುಂಚೂಣಿಯಲ್ಲಿದೆ..
ಲಕ್ಷ್ಮೀ ನಿವಾಸ ಲಕ್ಷ್ಮೀ ನಿವಾಸ ಸೀರಿಯಲ್ ನಟ ಹರೀಶ್ ಅಲಿಯಾಸ್ ಅಜಯ್ ರಾ ಅಜಯ್ ರಾಜ್ ಪತ್ನಿ ಪದ್ಮಣಿ ಸಿರೀಯಲ್ ನಟಿ ಪದ್ಮಿಣಿ ಲಕ್ಷ್ಮೀ ನಿವಾಸ ಕಥೆ ಲಕ್ಷ್ಮೀ ನಿವಾಸ ಧಾರಾವಾಹಿ ಕನ್ನಡ ಧಾರಾವಾಹಿಗಳು ಕನ್ನಡ ಕಿರುತೆರೆ LAKSHMI NIVASA AJYA RAJ LAKSHMI NIVASA HARISH CHARACTER LAKSHMI NIVASA HARISH REAL WIFE SERIAL ACTRESS PADMINI LAKSHMI NIVASA KANNADA SERIAL LAKSHMI NIVASA SERIAL EPISODE LAKSHMI NIVASA NEWS LAKSHMI NIVASA LATEST NEWS IN KANNADA
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗಾಯಕಿ ಶ್ರೇಯಾ ಘೋಷಾಲ್ ಪತಿ ಈ ದೊಡ್ಡ ಸಂಸ್ಥೆಯ ಮುಖ್ಯಸ್ಥ..! ಯಾರೆಂದು ತಿಳಿದರೆ ಅಚ್ಚರಿ ಪಡುವಿರಿShreya Ghoshal husband: ಗಾಯಕಿ ಶ್ರೇಯಾ ಘೋಷಾಲ್ ಹಿಂದಿ ಮಾತ್ರವಲ್ಲ ನೂರಾರು ಕನ್ನಡ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಖ್ಯಾತ ಗಾಯಕಿಯಾದ ಇವರ ಪತಿ ಯಾರು ಗೊತ್ತಾ?
और पढो »
27ನೇ ವಯಸ್ಸಿನ ಈ ನಟಿ ಭರ್ತಿ 1000 ಕೋಟಿಯ ಒಡತಿ..!South Actress : ಈ ಖ್ಯಾತ ನಟಿಯ ಬಾಲ್ಯದ ಫೋಟೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಾವಿರಾರು ಕೋಟಿ ಆಸ್ತಿಗೆ ವಾರಸುದಾರರಾದ ಈ ಯುವ ನಟಿ ಯಾರು ಗೊತ್ತೇ?
और पढो »
Actress Padmaja: ಖ್ಯಾತ ನಟಿ ಪದ್ಮಜಾ ರಾವ್ ರಿಯಲ್ ಪತಿ ಯಾರು ಗೊತ್ತಾ? ಇವರ ಮಗ ಕೂಡ ತುಂಬಾ ಫೇಮಸ್!!Actress Padmaja Family: ಕನ್ನಡ ಟಾಪ್ ನಟಿಯರಲ್ಲಿ ಒಬ್ಬರಾದ ಪದ್ಮಜಾ ರಾವ್ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ.. ಸಿನಿಪ್ರೇಮಿಗಳಿಗೆ ಇವರ ವಿಶೇಷ ಪರಿಚಯದ ಅಗತ್ಯವೇ ಇಲ್ಲ.. ಏಕೆಂದರೇ ಆ ಮಟ್ಟಿಗೆ ತಮ್ಮ ಅದ್ಭುತ ಅಭಿನಯದ ಮೂಲಕ ಜನಮನ ಗೆದ್ದಿದ್ದಾರೆ.
और पढो »
T20 ವಿಶ್ವಕಪ್ ಸೆಮಿಸ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ ಟೀಂ ಕ್ಯಾಪ್ಟನ್ ಐಡೆನ್ ಮಾರ್ಕ್ರಾಮ್ ಪತ್ನಿ ಯಾರು ಗೊತ್ತಾ?South African captain Aiden Markram wife: 2024 ರ ಟಿ 20 ವಿಶ್ವಕಪ್‌ನಲ್ಲಿ ಐಡೆನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಮಾರ್ಕ್ರಾಮ್ ನಾಯಕತ್ವದ ಆಫ್ರಿಕಾ ಸದ್ಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇದೀಗ ಕ್ಯಾಪ್ಟನ್ ಐಡೆನ್ ಮಾರ್ಕ್ರಾಮ್ ಅವರ ಪತ್ನಿ ಯಾರೆಂದು ತಿಳಿಯೋಣ..
और पढो »
Manjula Son: ಕನ್ನಡದ ಮೇರು ನಟಿ ಮಂಜುಳಾ ಮಗ ಯಾರು ಗೊತ್ತಾ?Actress Manjula Son: ಕನ್ನಡದ ಮೇರು ನಟಿ ಮಂಜುಳಾ 80 - 90ರ ದಶಕದಲ್ಲಿ ಸಿನಿ ಜಗತ್ತನ್ನೇ ಆಳಿದವರು.
और पढो »
ಸ್ವಂತ ಅಣ್ಣನನ್ನೇ ಪ್ರೀತಿಸಿ ಮದುವೆಯಾದ ಫೇಮಸ್ ನಟಿ !Actress married her brother: ಈ ಖ್ಯಾತ ನಟಿ ತನ್ನ ಸಹೋದರನನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ.
और पढो »