Lakshmi Nivasa Kannada Serial Siddegowdru: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳಲ್ಲಿ ಒಂದಾದ ಲಕ್ಷ್ಮೀ ನಿವಾಸ ವಿಭಿನ್ನ ಕಥಾಹಂದರದ ಮೂಲಕ ಪ್ರೇಕ್ಷಕರ ಮನಗೆದ್ದಿದೆ.. ಈ ಸಿರೀಯಲ್‌ನ ಎಲ್ಲ ಪಾತ್ರಗಳು ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿವೆ..
Lakshmi Nivasa Kannada Serial: ಲಕ್ಷ್ಮೀ ನಿವಾಸ ಸಿರೀಯಲ್ ಸಿದ್ದೇಗೌಡ್ರು ರಿಯಲ್ ತಂಗಿ ಕೂಡ ಕನ್ನಡದ ಖ್ಯಾತ ನಟಿ! ಯಾರು ಗೊತ್ತಾ?
ಲಕ್ಷ್ಮೀ ನಿವಾಸ ಜೀ ಕನ್ನಡದ ಜನಪ್ರಿಯ ಧಾರವಾಹಿಗಳಲ್ಲಿ ಒಂದಾಗಿದೆ.. ಈ ಸಿರೀಯಲ್‌ನಲ್ಲಿ ಹಿರಿಯ ನಟಿ ಶ್ವೇತಾ ಅವರು ನಟಿಸಿದ್ದಾರೆ.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ.. ಈ ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಬರುವ ಪ್ರತಿಯೊಂದು ಪಾತ್ರವೂ ಹೆಚ್ಚು ಗಮನ ಸೆಳೆದಿದ್ದು.. ಅದರಲ್ಲಿ ನಾಯಕನಾಗಿ ನಟಿಸುತ್ತಿರುವ ಸಿದ್ದೇಗೌಡ್ರ ಪಾತ್ರವಂತೂ ಈ ಧಾರವಾಹಿಯ ಸೆಂಟರ್ ಅಟ್ರ್ಯಾಕ್ಷನ್ ಆಗಿದೆ ಎಂದರೇ ತಪ್ಪಾಗುವುದಿಲ್ಲ.. ಈ ಸಿದ್ದೇಗೌಡ್ರ ನಿಜವಾದ ಹೆಸರು ಧನಂಜಯ್.. ಇವರ ತಾಯಿ ಅಣ್ಣಪೂರ್ಣ..
LAKSHMI NIVASA SERIAL SIDDEGOWDRU SISTER ಸಿದ್ದೇಗೌಡ್ರು ತಂಗಿ ಸಿದ್ದೇಗೌಡ್ರ ರಿಯಲ್ ತಾಯಿ ಲಕ್ಷ್ಮೀ ನಿವಾಸ ಸಿರೀಯಲ್ ಲಕ್ಷ್ಮೀ ನಿವಾಸ ಧಾರವಾಹಿ ನಟ ಸಿದ್ದೇಗೌಡ್ರು ಧನಂಜಯ್ ಧಾರವಾಹಿ ಸುದ್ದಿ ಕನ್ನಡ ಧಾರವಾಹಿ SIDDEGOWDRU DJDHANANJAY SIDDEGOWDRU REAL MOTHER SIDDEGOWDRU LIFE STORY DHANANJAY REAL MOTHER DHANANJAY NEWS LAKSHMI NIVASA SERIAL NEWS LAKSHMI NIVASA SERIAL LATEST NEWS
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Lakshmi Nivasa Kannada Serial: ಲಕ್ಷ್ಮಿ ನಿವಾಸ ಹರೀಶ್ ಪಾತ್ರದಾರಿಯ ರಿಯಲ್ ಪತ್ನಿ ಯಾರು ಗೊತ್ತಾ? ಅವರು ಖ್ಯಾತ ಸೀರಿಯಲ್ ನಟಿ!!Lakshmi Nivasa Kannada Serial Harish: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿಗಳ ಪೈಕಿ ಲಕ್ಷ್ಮಿ ನಿವಾಸ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದ್ದು, ಅದ್ಭುತವಾಗಿ ಮೂಡಿಬರುವ ಮೂಲಕ ಕಿರುತೆರೆ ಪ್ರೇಕ್ಷಕರ ಮನಗೆದ್ದಿದೆ..
और पढो »
Puttakkana Makkalu Serial: ಪುಟ್ಟಕ್ಕನ ಮಕ್ಕಳು ಸಿರೀಯಲ್ ಸ್ನೇಹಾ ಗಂಡ ʼಕಂಠಿʼ ರಿಯಲ್ ಲವರ್ ಯಾರು ಗೊತ್ತಾ?Puttakkana Makkalu Kannada Serial Kanti: ಕಿರುತೆರೆ ಲೋಕದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟಿಸಿರುವ ಧಾರಾವಾಹಿ ಪುಟ್ಟಕ್ಕನ ಮಕ್ಕಳು.. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಈ ಸಿರೀಯಲ್ ಅಭಿಮಾನಿಗಳಿಗೆ ಬೇರೆ ಲೆವೆಲ್‌ಗೆ ಇಷ್ಟ..
और पढो »
Actress Padmaja: ಖ್ಯಾತ ನಟಿ ಪದ್ಮಜಾ ರಾವ್ ರಿಯಲ್ ಪತಿ ಯಾರು ಗೊತ್ತಾ? ಇವರ ಮಗ ಕೂಡ ತುಂಬಾ ಫೇಮಸ್!!Actress Padmaja Family: ಕನ್ನಡ ಟಾಪ್ ನಟಿಯರಲ್ಲಿ ಒಬ್ಬರಾದ ಪದ್ಮಜಾ ರಾವ್ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದ್ದಾರೆ.. ಸಿನಿಪ್ರೇಮಿಗಳಿಗೆ ಇವರ ವಿಶೇಷ ಪರಿಚಯದ ಅಗತ್ಯವೇ ಇಲ್ಲ.. ಏಕೆಂದರೇ ಆ ಮಟ್ಟಿಗೆ ತಮ್ಮ ಅದ್ಭುತ ಅಭಿನಯದ ಮೂಲಕ ಜನಮನ ಗೆದ್ದಿದ್ದಾರೆ.
और पढो »
Manjula Son: ಕನ್ನಡದ ಮೇರು ನಟಿ ಮಂಜುಳಾ ಮಗ ಯಾರು ಗೊತ್ತಾ?Actress Manjula Son: ಕನ್ನಡದ ಮೇರು ನಟಿ ಮಂಜುಳಾ 80 - 90ರ ದಶಕದಲ್ಲಿ ಸಿನಿ ಜಗತ್ತನ್ನೇ ಆಳಿದವರು.
और पढो »
ಹಾರರ್ ಸಿನಿಮಾ ಹಗ್ಗದ ಮೂಲಕ ಸೂಪರ್ ಹೀರೊ ಆಗಿ ಕಾಣಿಸಿಕೊಳ್ಳಲಿದ್ದಾರೆ! ನಟಿ ಅನು ಪ್ರಭಾಕರ್Kannada Movie : ಕನ್ನಡದ ಹೆಸರಾಂತ ನಟಿ ಅನುಪ್ರಭಾಕರ್ ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಿಂದ ದೂರ ಉಳಿಸಿದ್ದರು. ಆದರೆ ನಟಿ ಹಾರರ್ ಸಿನಿಮಾದ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
और पढो »
Seetha Raama serial: ಸೀತಾ ರಾಮ ಸಿರೀಯಲ್ ಚಿನಕುರಳಿ ಪಟಾಕಿ ಸಿಹಿ ನಿಜವಾದ ತಾಯಿ ಯಾರು ಗೊತ್ತಾ?Seetha Rama Kannada Serial Sihi: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಾಕಷ್ಟು ಜನಪ್ರಿಯ ಧಾರವಾಹಿಗಳಲ್ಲಿ ಸೀತಾ ರಾಮ ಕೂಡ ಒಂದು.. ಈ ಸಿರೀಯಲ್‌ನಲ್ಲಿ ಕಿರುತೆರೆಯ ಫೇಮಸ್ ನಟಿ ವೈಷ್ಣವಿ ಗೌಡ ಹಾಗೂ ನಟ ಗಗನ್ ಚಿನ್ನಪ್ಪ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ಇದರಲ್ಲಿ ಇನ್ನೊಂದು ಅತೀ ಮುಖ್ಯ ಪಾತ್ರವೆಂದರೇ ಅದು ಸಿಹಿ ಪಾತ್ರ..
और पढो »