Megha Shetty Birthday: ಹಳ್ಳಿ ಹುಡುಗಿಯ ಗೆಟಪ್ಪಿನಲ್ಲಿ ಲಂಗ ದಾವಣಿಯಲ್ಲಿ ಮಿರಮಿರ ಮಿಂಚುತ್ತಿರುವ ಮೇಘಾ ಶೆಟ್ಟಿಯ ಆಪರೇಷನ್ ಲಂಡನ್ ಕೆಫೆ ಪೋಸ್ಟರ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಲಂಡನ್ ಕೆಫೆ ನಿರ್ದೇಶಕರಿಂದ ಬಿಗ್ ಗಿಫ್ಟ್IND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..
ಮೇಘಾ ಶೆಟ್ಟಿಯ ಹುಟ್ಟು ಹಬ್ಬಕ್ಕೆ ಶುಭ ಕೋರುವ ಸಲುವಾಗಿ ಚಿತ್ರ ತಂಡ ಬಿಡುಗಡೆಗೊಳಿಸಿರುವ ಹಳ್ಳಿ ಹುಡುಗಿಯ ಗೆಟಪ್ಪಿನಲ್ಲಿ ಲಂಗ ದಾವಣಿಯಲ್ಲಿ ಮಿರಮಿರ ಮಿಂಚುತ್ತಿರುವ ಮೇಘಾ ಶೆಟ್ಟಿಯ ಆಪರೇಷನ್ ಲಂಡನ್ ಕೆಫೆ ಪೋಸ್ಟರ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಮತ್ತು ಇತರ ಭಾಷೆಗಳಲ್ಲಿ ಬಿಡುಗಡೆಗೊಳ್ಳುವ ಈ ಚಿತ್ರವನ್ನು ವಿಜಯ್ ಕುಮಾರ್ ಶೆಟ್ಟಿ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಜಂಟಿಯಾಗಿ ನಿರ್ಮಿಸುತ್ತಿದ್ದು ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಚಾಲ್ತಿಯಲ್ಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಗಂಭೀರ್ ಹೆಚ್ಚು ಕಾಲ ಕೋಚ್ ಆಗಿ ಉಳಿಯಲು ಸಾಧ್ಯವಿಲ್ಲ..ಅಚ್ಚರಿ ಹೇಳಿಕೆ ಕೊಟ್ಟ ಟೀಂ ಇಂಡಿಯಾದ ಸ್ಟಾರ್ ಆಟಗಾರ..
Megha Shetty Megha Shetty Movie Megha Shetty Latest News Sandalwood
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೃಹಿಣಿಯರಿಗೆ ಗುಡ್ ನ್ಯೂಸ್..ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಕುಸಿತ..!Cylinder Price Today : ಗೃಹಿಣಿಯರಿಗೆ ಆಗಸ್ಟ್ ತಿಂಗಳ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ. ಬಜೆಟ್ ಮಂಡಣೆಯಾದಾಗಿನಿಂದ ಕಸ್ಟಮ್ ಸುಖವನ್ನು ಕಡಿಮೆ ಮಾಡಲಾಗಿದ್ದು, ಇದು ಗ್ಯಾಸ್‌ನ ಬೆಲೆಯ ಮೇಲೆಯೂ ಪ್ರಭಾವ ಬೀರಿದೆ.
और पढो »
ಕೊನೆಗೂ ಖುಲಾಯಿಸಿತು ಅದೃಷ್ಟ... ಭಾರತ-ಶ್ರೀಲಂಕಾ ಸರಣಿ ಆರಂಭಕ್ಕೂ ಮುನ್ನ ರುತುರಾಜ್ ಗಾಯಕ್ವಾಡ್ʼಗೆ ನಾಯಕತ್ವ! ಸಮಿತಿಯಿಂದ ಘೋಷಣೆಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಅವರಿಗೆ ಗುಡ್ ನ್ಯೂಸ್ ನೀಡಿದ್ದು, ತಂಡದ ನಾಯಕನನ್ನಾಗಿ ಆಯ್ಕೆ ಮಾಡಿದೆ. ಅವರ ನಾಯಕತ್ವದಲ್ಲಿ ತಂಡವು ಉತ್ತಮವಾಗಿ ಕಾರ್ಯನಿರ್ವಹಿಸಿದರೆ, ಖಂಡಿತವಾಗಿಯೂ ಅಂತರರಾಷ್ಟ್ರೀಯ ವೃತ್ತಿಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತದೆ
और पढो »
ಮೋದಿ ಸರ್ಕಾರದಿಂದ ಜನರಿಗೆ ಗುಡ್ ನ್ಯೂಸ್.. ನೇರವಾಗಿ ರೂ.10 ಲಕ್ಷ..!2024 Central Budget : ಕೇಂದ್ರ ಸರ್ಕಾರದ 2024ರ ಬಜೆಟ್ ಇದೇ ತಿಂಗಳ 23ರಂದು ಮಂಡನೆಯಾಗಿದ್ದು, ಮೋದಿ ಸರ್ಕಾರ ಜನರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
और पढो »
ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆHSRP Deadline Extension: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪ್ರಿಂಟ್ ಮಾಡುವವರಿಗೂ ಕೂಡ ಎಚ್ಚರಿಕೆ ನೀಡಿರುವ ಆರ್‌ಟಿಓ, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಾಗಿ ಸರ್ಕಾರ ನಿಗಡಿಗೊಳಿಸಿರುವ ಹಣವನ್ನಷ್ಟೇ ಸ್ವೀಕರಿಸಬೇಕು. ಹೆಚ್ಚಿನ ಹಣ ವಸೂಲಿ ಮಾಡಿದ್ರೆ ಅಂತವರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಲಾಗುವುದು.
और पढो »
Gold Rate Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್..ಚಿನ್ನದ ಬೆಲೆಯಲ್ಲಿ ₹10,000 ಇಳಿಕೆ..!Gold Rate Today: ಭಾರತದಲ್ಲಿ, ಅನೇಕ ಜನರು ಚಿನ್ನವನ್ನು ಆಭರಣವಾಗಿ ಮಾತ್ರವಲ್ಲದೆ ಹೂಡಿಕೆಯಾಗಿಯೂ ಪರಿಗಣಿಸುತ್ತಾರೆ. ಅದಕ್ಕಾಗಿಯೇ ಹೆಚ್ಚಿನ ಸಂಖ್ಯೆಯ ಜನರು ಪ್ರತಿದಿನ ಚಿನ್ನದ ಬೆಲೆಯಲ್ಲಿ ಆಸಕ್ತಿ ತೋರಿಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಈಗ ಇಳಿಕೆ ಕಾಣುತ್ತಿದೆ.
और पढो »
ಎಸ್‌ಬಿಐ ಗ್ರಾಹಕರಿಗೆ ಗುಡ್ ನ್ಯೂಸ್: ನೆಟ್‌ಬ್ಯಾಂಕಿಂಗ್, ಆ್ಯಪ್ ಬಳಸದವರಿಗೂ ಸಿಗುತ್ತೆ ಈ ಸೌಲಭ್ಯState Bank Of India: ನೀವು ಎಸ್‌ಬಿಐ (SBI) ಗ್ರಾಹಕರಾಗಿದ್ದು, ನೆಟ್‌ಬ್ಯಾಂಕಿಂಗ್ (NetBanking)ಅಥವಾ ಅಪ್ಲಿಕೇಶನ್ ಅನ್ನು ಬಳಸುತ್ತಿಲ್ಲವೆಂದಾದರೆ ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
और पढो »