ಚೀನಾ ಮಾರುಕಟ್ಟೆಯಲ್ಲಿ ಸದ್ಯ ಮಾರಾಟದಲ್ಲಿರುವ ವುಲ್ಲಿಂಗ್ ಮೋಟಾರ್ ನಿರ್ಮಾಣದ ಕ್ಲೌಡ್ ಇವಿ ಕಾರಿನ ಮಾದರಿಯನ್ನೇ ಎಂಜಿ ಮೋಟಾರ್ ಕಂಪನಿ ಭಾರತದಲ್ಲಿ ಹೊಸ ಬದಲಾವಣೆಗೊಂದಿಗೆ ಬಿಡುಗಡೆ ಮಾಡಲು ಮುಂದಾಗಿದೆ.
MG Electric Car : ಈ ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೀಡುವ ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಒಂದೇ ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 460KM ಮೈಲೇಜ್ ಕೊಡಲಿದೆ ಎನ್ನಲಾಗುತ್ತಿದೆ.ಎಂಜಿ ಮೋಟಾರ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಬಿಡಲು ಮುಂದಾಗಿದೆಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!ಒಂದು ಕಾಲದಲ್ಲಿ ಬ್ಯೂಟಿ ಕ್ವೀನ್, ಸ್ಟಾರ್ ನಟಿ ಈಕೆ.. ಎರಡು ಮದುವೆ.. ಕೊನೆಗೆ ಬಡತನದಿಂದ ಸಾವು.
ವುಲ್ಲಿಂಗ್ ಕಂಪನಿಯ ಕಾಮೆಟ್ ಇವಿ ಬಳಿಕ ಇದೀಗ ಕ್ಲೌಡ್ ಎಂಪಿವಿ ಕಾರನ್ನು ಭಾರತೀಯ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ವಿನ್ಯಾಸಗಳೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ. ಇದು 4,295 MM ಉದ್ದ ಇರಲಿದ್ದು, ಅತ್ಯಾಧುನಿಕ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಎಂಟ್ರಿಯಾಗಲಿದೆ. ಈ ಹೊಸ ಇವಿ ಕಾರು ಮಾದರಿಯಲ್ಲಿ ಎಂಜಿ ಕಂಪನಿಯು ಭರ್ಜರಿ ಮೈಲೇಜ್ ನೀಡುವ ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಿದೆ. ಹೊಸ ಕಾರಿನ ಟಾಪ್ ಎಂಡ್ ಮಾದರಿಯು 50.6 kWh ಬ್ಯಾಟರಿ ಪ್ಯಾಕ್ ಆಯ್ಕೆಯೊಂದಿಗೆ ಒಂದೇ ಒಂದು ಬಾರಿ ಚಾರ್ಜ್ ಮಾಡಿದರೆ ಸುಮಾರು 460KM ಮೈಲೇಜ್ ಕೊಡಲಿದೆ ಎನ್ನಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...IND vs SA: ಫೈನಲ್ಸ್‌ಗೆ ಕ್ಷಣಗಣನೆ... ಪಂದ್ಯಕ್ಕೂ ಮುನ್ನ ಹಿಟ್‌ಮ್ಯಾನ್ ಕುರಿತು ಗಂಗೂಲಿ ಮಹತ್ವದ ಹೇಳಿಕೆ..!ಕೆ.ಸಿ ಜನರಲ್ ಜನಪ್ರಿಯ ಆಸ್ಪತ್ರೆಯಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ: ಸಚಿವ ದಿನೇಶ್ ಗುಂಡೂರಾವ್ದಿನಕ್ಕೆ 40 ಸಾವಿರ ಸಂಪಾದನೆ ಮಾಡ್ತಾರೆ ಈ ಬಿಗ್ ಬಾಸ್ ಚೆಲುವೆ...
MG Comet EV MG ZS EV Electric Car MG Motor India MG Comet EV Launched In India MG Comet EV Latest News MG Motor India News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?Deepak Chahar Sister: ಭಾರತೀಯ ಕ್ರಿಕೆಟ್’ನ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾದ ಭಾರತೀಯ ಕ್ರಿಕೆಟಿಗ ದೀಪಕ್ ಚಹಾರ್ ಅವರು ದೇಶೀಯ ಕ್ರಿಕೆಟ್’ನಲ್ಲಿ ರಾಜಸ್ಥಾನ ಮತ್ತು ಐಪಿಎಲ್’ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ.
और पढो »
ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
और पढो »
ಪ್ರತಿ ಚಿತ್ರಕ್ಕೆ 200 ಕೋಟಿ.. ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಇವರೇ ನೋಡಿ!!Highest Paid Villan in india : ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ವಿಲನ್ ಯಾರು ಗೊತ್ತಾ, ಇವರೇ ನೋಡಿ
और पढो »
ಬ್ರಿಟನ್ ನಿಂದ ಭಾರತಕ್ಕೆ 100 ಟನ್ ಚಿನ್ನವನ್ನು ವರ್ಗಾಯಿಸಿದ ಭಾರತೀಯ ರಿಸರ್ವ್ ಬ್ಯಾಂಕ್Reserve Bank Of India : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬ್ರಿಟನ್‌ನಿಂದ ಭಾರತಕ್ಕೆ 100 ಟನ್ ಚಿನ್ನವನ್ನು ವರ್ಗಾಯಿಸಿದೆ.
और पढो »
ಮಹಿಳಾ ಕ್ರಿಕೆಟ್ ನಲ್ಲಿ ಇತಿಹಾಸ ರಚಿಸಿದ ಭಾರತ, 603ರನ್ ಗಳ ದಾಖಲೆ ಬರೆದ ಹರ್ಮನ್ ಪ್ರೀತ್ ಕೌರ್ ಪಡೆ!!India women s cricket : ಭಾರತೀಯ ಕ್ರಿಕೆಟ್ ತಂಡ ಮಹಿಳಾ ಟೆಸ್ಟ್ ಕ್ರಿಕೆಟ್ ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದೆ
और पढो »
Viral Video: ಸಫಾರಿ ವೇಳೆ ಸಿಂಹವನ್ನು ಮುಟ್ಟಿದ ಪ್ರವಾಸಿಗ, ಆಮೇಲೆ ಏನಾಯ್ತು ನೋಡಿ!ಈ ವಿಡಿಯೋವನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮೀನಾಕ್ಷಿ ಶರಣ್ ಎಂಬುವರು, ಸಿಂಹವನ್ನು ಮುಟ್ಟಿದ ಭಾರತೀಯ ಪ್ರವಾಸಿಗನ ವರ್ತನೆಗೆ ಕಿಡಿಕಾರಿದ್ದಾರೆ.
और पढो »