MS Dhoni: ಧೋನಿ ಐಪಿಎಲ್ 2025 ರಲ್ಲಿ ಆಡುತ್ತಾರೋ ಇಲ್ಲವೋ? CSK ಸಿಇಒ ಕೊಟ್ರು ಬಿಗ್‌ ಅಪ್‌ಡೇಟ್‌

MS Dhoni समाचार

MS Dhoni: ಧೋನಿ ಐಪಿಎಲ್ 2025 ರಲ್ಲಿ ಆಡುತ್ತಾರೋ ಇಲ್ಲವೋ? CSK ಸಿಇಒ ಕೊಟ್ರು ಬಿಗ್‌ ಅಪ್‌ಡೇಟ್‌
IPL 2025Chennai Super KingsKasi Viswanathan Statement
  • 📰 Zee News
  • ⏱ Reading Time:
  • 31 sec. here
  • 10 min. at publisher
  • 📊 Quality Score:
  • News: 44%
  • Publisher: 63%

Dhoni in IPL 2025: ಚೆನ್ನೈ ಸೂಪರ್ ಕಿಂಗ್ಸ್ (CSK) ಅನ್ನು ದಾಖಲೆಯ ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ್ದ ಧೋನಿ, ಈ ಸೀಸನ್ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದರು.‌

Dhoni in IPL 2025 : ಚೆನ್ನೈ ಸೂಪರ್ ಕಿಂಗ್ಸ್ ಅನ್ನು ದಾಖಲೆಯ ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ್ದ ಧೋನಿ, ಈ ಸೀಸನ್ ಆರಂಭಕ್ಕೆ ಒಂದು ದಿನ ಮುಂಚಿತವಾಗಿ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದರು.‌ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಎಂ.ಎಸ್ ಧೋನಿಶೀಘ್ರದಲ್ಲೇ ಒಳ್ಳೆಯ ಸುದ್ದಿ ನೀಡುತ್ತೇನೆ..

ವಿಶ್ವನಾಥನ್ ಅವರು, 'ನಿಮಗೆಲ್ಲ ತಿಳಿದಿರುವಂತೆ, ಅವರು ತಮ್ಮ ನಿರ್ಧಾರಗಳನ್ನು ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಅವರು ನಿರ್ಧಾರ ತೆಗೆದುಕೊಂಡಾಗ ಮಾತ್ರ ಅದರ ಬಗ್ಗೆ ನಮಗೆ ತಿಳಿಯುತ್ತದೆ. ಮುಂದಿನ ವರ್ಷ ಅವರು ಸಿಎಸ್‌ಕೆ ತಂಡದಲ್ಲಿ ಆಡುತ್ತಾರೆ ಎಂಬ ಸಂಪೂರ್ಣ ಭರವಸೆ ಇದೆ. ಇದು ನನ್ನ ಮತ್ತು ಅಭಿಮಾನಿಗಳ ನಿರೀಕ್ಷೆ ಎಂದಿದ್ದಾರೆ.ಕಳೆದ ವರ್ಷ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹೇಂದ್ರ ಸಿಂಗ್ ಧೋನಿ ಈ ಸೀಸನ್‌ನಲ್ಲಿ 73 ಎಸೆತಗಳಲ್ಲಿ 161 ರನ್ ಗಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

IPL 2025 Chennai Super Kings Kasi Viswanathan Statement MS Dhoni Will Play IPL 2025 For CSK MS Dhoni IPL 2025 For CSK Dhoni In IPL 2025 CSK CEO Kasi Viswanathan MS Dhoni News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್‌ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್‌ ಕೂಲ್?!MS Dhoni: ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಬಿಗ್ ಅಪ್‌ಡೇಟ್.. CSKಗೆ ಯಾವಾಗ ವಿದಾಯ ಹೇಳಲಿದ್ದಾರೆ ಕ್ಯಾಪ್ಟನ್‌ ಕೂಲ್?!Dhoni IPL retirement: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಸುದ್ದಿಯೊಂದು ಬಂದಿದೆ.
और पढो »

Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರೋಹಿತ್‌ ಶರ್ಮಾ ಗುಡ್‌ಬೈ: ಕೊಚ್‌ ಹೇಳಿದ್ದೇನು ಗೊತ್ತೇ??Rohith Sharma: ಮುಂದಿನ ವರ್ಷ ಮುಂಬೈ ಇಂಡಿಯನ್ಸ್‌ ತಂಡಕ್ಕೆ ರೋಹಿತ್‌ ಶರ್ಮಾ ಗುಡ್‌ಬೈ: ಕೊಚ್‌ ಹೇಳಿದ್ದೇನು ಗೊತ್ತೇ??ಐಪಿಎಲ್‌ನಲ್ಲಿ 2013, 2015, 2017, 2019 ಮತ್ತು 2020 ರಲ್ಲಿ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ತಂಡವನ್ನು ಐಪಿಎಲ್ ಚಾಂಪಿಯನ್ ಆಗಿ ಮಾಡಿದ್ದರು.
और पढो »

103 ವರ್ಷದ CSK ‘ಸೂಪರ್’ ಅಭಿಮಾನಿಗೆ ಧೋನಿಯಿಂದ ವಿಶೇಷ ಗಿಫ್ಟ್! ‘ತಾತ’ನಿಗೆ ಜೆರ್ಸಿಯಲ್ಲಿ ಹೀಗೆಂದು ಆಟೋಗ್ರಾಫ್ ಕೊಟ್ಟ ‘ಥಾಲ’103 ವರ್ಷದ CSK ‘ಸೂಪರ್’ ಅಭಿಮಾನಿಗೆ ಧೋನಿಯಿಂದ ವಿಶೇಷ ಗಿಫ್ಟ್! ‘ತಾತ’ನಿಗೆ ಜೆರ್ಸಿಯಲ್ಲಿ ಹೀಗೆಂದು ಆಟೋಗ್ರಾಫ್ ಕೊಟ್ಟ ‘ಥಾಲ’MS Dhoni Fan: ಈ ವಿಡಿಯೋದಲ್ಲಿ ಎಸ್ ರಾಮದಾಸ್ ಅವರು ಎಂಎಸ್ ಧೋನಿ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಧೋನಿ ಅವರು ರಾಮದಾಸ್ ಅವರಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.
और पढो »

MS Dhoni: বোতল ছুড়ে মেরেই দিচ্ছিলেন! কার উপর রেগে কাঁই ধোনি? এবার ভিডিয়ো এল সামনেMS Dhoni: বোতল ছুড়ে মেরেই দিচ্ছিলেন! কার উপর রেগে কাঁই ধোনি? এবার ভিডিয়ো এল সামনেMS Dhoni Snaps At Photographer CSK vs LSG IPL 2024 Match
और पढो »

Marcus Stoinis On MS Dhoni: মাহি মন্ত্রেই মার্কাসের মোক্ষলাভ! ধোনি-গড়ে জয়ধ্বজা উড়িয়ে জানালেন লখনউয়ের নবাবMarcus Stoinis On MS Dhoni: মাহি মন্ত্রেই মার্কাসের মোক্ষলাভ! ধোনি-গড়ে জয়ধ্বজা উড়িয়ে জানালেন লখনউয়ের নবাবMarcus Stoinis reveals MS Dhoni s winning mantra after CSK vs LSG IPL 2024
और पढो »

MS Dhoni: ছিঃ, ওরা ধোনির সঙ্গে...! ছিঁড়ে খেলেন ভন, আলোচনায় বিদায়ী ১১০MS Dhoni: ছিঃ, ওরা ধোনির সঙ্গে...! ছিঁড়ে খেলেন ভন, আলোচনায় বিদায়ী ১১০Michael Vaughan Schools RCB Stars For Allegedly Ignoring CSK Icon MS Dhoni
और पढो »



Render Time: 2025-02-14 01:18:23