Mangal Gochar: ಶೀಘ್ರದಲ್ಲೇ ಮೀನ ರಾಶಿಗೆ ಮಂಗಳನ ಪ್ರವೇಶ, ಕೆಲ ರಾಶಿಗಳಿಗೆ ಧನ ಹಾನಿ

Mangal Gochar 2024 समाचार

Mangal Gochar: ಶೀಘ್ರದಲ್ಲೇ ಮೀನ ರಾಶಿಗೆ ಮಂಗಳನ ಪ್ರವೇಶ, ಕೆಲ ರಾಶಿಗಳಿಗೆ ಧನ ಹಾನಿ
Mangal Rashi Parivartan 2024Mars Transit 2024Mangal Gochar April 2024
  • 📰 Zee News
  • ⏱ Reading Time:
  • 66 sec. here
  • 6 min. at publisher
  • 📊 Quality Score:
  • News: 40%
  • Publisher: 63%

Mangal Rashi Parivartane: ಮಂಗಳ ಗ್ರಹ ಏಪ್ರಿಲ್ 23 ರಂದು ಕುಂಭ ರಾಶಿಯನ್ನು ತೊರೆದು ಮೀನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಕೆಲ ರಾಶಿಯವರ ಜೀವನದಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಬೀರಬಹುದು ಎಂದು ಹೇಳಲಾಗುತ್ತಿದೆ.

Mars Transit: ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂತಲೇ ಬಣ್ಣಿಸಲ್ಪಡುವ ಮಂಗಳ ಶೀಘ್ರದಲ್ಲೇ ರಾಶಿ ಪರಿವರ್ತನೆ ಹೊಂದುವ ಮೂಲಕ ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಕೆಟ್ಟ ದಿನಗಳು ಆರಂಭವಾಗಲಿವೆ ಎಂದು ಹೇಳಲಾಗುತ್ತಿದೆ.ಶೀಘ್ರದಲ್ಲೇ ಕುಂಭ ರಾಶಿಯನ್ನು ತೊರೆದು ಮೀನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ ಮಂಗಳಧರ್ಮವನ್ನೇ ಮೀರಿ ನಿಂತು ಪ್ರೀತಿಗಾಗಿ ಮುಸ್ಲಿಂ ಯುವತಿಯನ್ನ 2 ಬಾರಿ ಮದುವೆಯಾದ ಕ್ರಿಕೆಟಿಗ! ಟೀಂ ಇಂಡಿಯಾದ ಸ್ಟಾರ್ ಆಟಗಾರನ ಅಪರೂಪದ ಪ್ರೇಮ್ ಕಹಾನಿನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು..

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಭೂಮಿ, ಮದುವೆ, ಧೈರ್ಯ ಮತ್ತು ಶೌರ್ಯದ ಅಂಶ ಎಂದು ಪರಿಗಣಿಸಲಾಗಿರುವ ಮಂಗಳ ಗ್ರಹ ಏಪ್ರಿಲ್ 23 ರಂದು ಕುಂಭ ರಾಶಿಯನ್ನು ತೊರೆದು ಮೀನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಕೆಲ ರಾಶಿಯವರ ಜೀವನದಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಬೀರಬಹುದು ಎಂದು ಹೇಳಲಾಗುತ್ತಿದೆ. ಯಾವೆಲ್ಲಾ ರಾಶಿಯವರಿಗೆ ಕಷ್ಟಗಳನ್ನು ಹೆಚ್ಚಿಸಲಿದೆ. ಈ ಸಮಯದಲ್ಲಿ ಯಾರು ಜಾಗರೂಕರಾಗಿರಬೇಕು ಎಂದು ತಿಳಿಯಿರಿ.ಯು ಮೇಷ ರಾಶಿಯವರಿಗೆ ಅಷ್ಟು ಶುಭಕರವಾಗಿಲ್ಲ. ಈ ಸಮಯದಲ್ಲಿ ಮಾನಸಿಕ ಒತ್ತಡಗಳು ಹೆಚ್ಚಾಗಬಹುದು.

ಇನ್ನಾರು ತಿಂಗಳವರೆಗೆ ಈ ರಾಶಿಯವರ ಮೇಲೆ ಹಣದ ಮಳೆ ಸುರಿಸುವನು ಶನಿ ಮಹಾತ್ಮ ! ಇಲ್ಲಿಯವರಗೆ ಅನುಭವಿಸಿಕೊಂಡು ಬರುತ್ತಿದ್ದ ಬಡತನದಿಂದ ಮುಕ್ತಿ ! ಸ್ವ ರಾಶಿಗೆ ಮಂಗಳನ ಪ್ರವೇಶವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಹೆಚ್ಚಿಸಬಹುದು. ವ್ಯಾಪಾರಸ್ಥರು ಅದರಲ್ಲೂ ಮುಖ್ಯವಾಗಿ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಸಮಯ ಅಷ್ಟು ಉತ್ತಮವಾಗಿಲ್ಲ. ಮಾತನಾಡುವಾಗ ತುಂಬಾ ಎಚ್ಚರಿಕೆ ಅಗತ್ಯ.ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha election 2024: ಸೋಲಿನ ಭೀತಿಯಲ್ಲಿ ಬಿಜೆಪಿಯಿಂದ ಐಟಿ, ಇಡಿ ಅಸ್ತ್ರ ಪ್ರಯೋಗ, ಇದು ನಮಗೆ ಹೊಸತಲ್ಲ: ಡಿ.ಕೆ. ಸುರೇಶ್Glander's disease: ಕುದುರೆಯಲ್ಲಿ ಗ್ಲಾಂಡರ್ಸ್ ರೋಗೋದ್ರೇಕ ಪತ್ತೆ: ಡಿ.ಜೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Mangal Rashi Parivartan 2024 Mars Transit 2024 Mangal Gochar April 2024

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Malavya Rajyog: ಈ 5 ರಾಶಿಯವರಿಗೆ ಸಂಪತ್ತು ಹೆಚ್ಚಿಸಲಿದೆ ಮಾಲವ್ಯ ರಾಜಯೋಗMalavya Rajyog: ಈ 5 ರಾಶಿಯವರಿಗೆ ಸಂಪತ್ತು ಹೆಚ್ಚಿಸಲಿದೆ ಮಾಲವ್ಯ ರಾಜಯೋಗShukra Gochar: ಪ್ರಸ್ತುತ ಶುಕ್ರ ತನ್ನ ಉಚ್ಚ ಸ್ಥಾನ ಮೀನ ರಾಶಿಯಲ್ಲಿ ಇದ್ದಾನೆ. ಇದರಿಂದಾಗಿ ಮಾಲವ್ಯ ರಾಜಯೋಗ ಸೃಷ್ಟಿಯಾಗಿದೆ. ಮುಂದಿನ ವಾರ ಏಪ್ರಿಲ್ 24ರಂದು ಶುಕನು ಮೀನ ರಾಶಿಯನ್ನು ತೊರೆದು ಮೇಷ ರಾಶಿಯನ್ನು ಪ್ರವೇಶಿಸಲಿದ್ದಾನೆ, ಇದಕ್ಕೂ ಮೊದಲಿನ 8 ದಿನ ಮಾಲವ್ಯ ರಾಜಯೋಗವು ಕೆಲವು ರಾಶಿಯವರಿಗೆ ಧನ-ಸಂಪತ್ತನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ.
और पढो »

ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Jupiter Transit in Taurus: ಗುರು ಮೇ 1, 2024 ರಂದು ಮಧ್ಯಾಹ್ನ 12.59 ಕ್ಕೆ ವೃಷಭ ರಾಶಿಯಲ್ಲಿ ಸಾಗುತ್ತಾನೆ. ಇದರಿಂದ ಕೆಲವು ರಾಶಿಗಳಿಗೆ ಅದೃಷ್ಟ ಒಲಿಯಲಿದೆ.
और पढो »

Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
और पढो »

ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
और पढो »

Mangal Gochar 2024: 23 अप्रैल से शुरू होंगे इन राशियों के बुरे दिन, मंगल पड़ेगा भारी, कराएगा धन हानिMangal Gochar 2024: 23 अप्रैल से शुरू होंगे इन राशियों के बुरे दिन, मंगल पड़ेगा भारी, कराएगा धन हानिमंगल गोचर 2024: अप्रैल महीने के आखिर में एक बड़ा गोचर हो रहा है. ग्रहों के सेनापति मंगल गोचर करके मीन राशि में प्रवेश करेंगे और कुछ राशि वालों को काफी कष्‍ट दे सकते हैं, हानि पहुंचा सकते हैं.
और पढो »



Render Time: 2025-02-21 04:59:14