Max Movie : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಮಹಾಬಲಿಪುರಂನಲ್ಲಿ ಕಿಚ್ಚನ ಫೈಟಿಂಗ್ ಸೀನ್ ಶೂಟಿಂಗ್ ಆಗುತ್ತಿದೆ.
ಜೂನ್ ಇಲ್ವೇ ಜುಲೈ ಹೊತ್ತಿಗೆ ಮ್ಯಾಕ್ಸ್ ಥಿಯೇಟರ್ ಬರಲಿದೆ. ಅದು ಬಿಟ್ರೆ, ಸಿನಿಮಾದಲ್ಲಿ ಕನ್ನಡದ ಇಬ್ಬರು ನಟಿಯರಿದ್ದಾರೆ.ಶೂಟಿಂಗ್ ಲೊಕೇಶನ್ ನಲ್ಲಿ ಯಾರಿಗೂ ಎಂಟ್ರಿ ಇಲ್ಲ ಹಾಗೂ ಫೋಟೋ-ವಿಡಿಯೋ ಯಾವುದಕ್ಕೂ ಅವಕಾಶವಿಲ್ಲದಿರುವುದು ತಿಳಿದು ಬಂದಿದೆ.Shani Sade Sati: ಈ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಾರಂಭ, ಹೆಜ್ಜೆ ಹೆಜ್ಜೆಗೂ ಕಾಡಲಿದ್ದಾನೆ ಶನಿ ಮಹಾತ್ಮರಶ್ಮಿಕಾ, ಪೂಜಾ, ಲೀಲಾ..! ಟಾಪ್ ರೇಂಜ್‌ನಲ್ಲಿರುವ ಈ ಕನ್ನಡತಿಯರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವವರು ಯಾರು ಗೊತ್ತೆ..
ಮ್ಯಾಕ್ಸ್ ಸಿನಿಮಾ ಬಹುತೇಕ ಶೂಟಿಂಗ್ ಕಂಪ್ಲೀಟ್ ಆಗಿದೆ. ಚೇತನ್ ಡಿ ಸೋಜಾ ನೃತ್ಯ ನಿರ್ದೇಶನದ ಹೈ-ಆಕ್ಟೇನ್ ಸ್ಟಂಟ್ ಸೀಕ್ವೆನ್ಸ್ ಅನ್ನು ತಯಾರಕರು ಯೋಜಿಸಿದ್ದಾರೆ ಕಳೆದ ವರ್ಷವೇ ಸಿನಿಮಾ ಶುರು ಆಗಿದೆ. ಫೈಟ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದೆ. ಇನ್ನೇನು ಇದು ಕೂಡ ಮುಗಿತಾ ಬಂದಿದೆ. ಇನ್ನು 10 ದಿನಗಳ ಶೂಟಿಂಗ್ ಬಾಕಿ ಇದೆ.
Film Mahabalipuram Kiccha (Actor) Action Scene Fighting Sequence Film Shooting Location Shoot Tamil Cinema Stunt Choreography Action Choreographer Fight Sequence Rehearsal Behind The Scenes Filming Process Set Location Film Production
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IPL 2024 : ಏಕಾನಾ ಸ್ಟೇಡಿಯಂನಲ್ಲಿ ಲಖ್ನೋ ವಿರುದ್ಧ ಚೆನ್ನೈ, LSG ಟಾಸ್ ಗೆದ್ದು ಬೌಲಿಂಗ್ ಆಯ್ಕೆIPL : ಐಪಿಎಲ್ 2024 34ನೇ ಪಂದ್ಯ ಏಕಾನಾ ಸ್ಟೇಡಿಯಂ ನಲ್ಲಿ ಲಕ್ನೋ ಸೂಪರ್ ಜೆಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿದೆ.
और पढो »
ಸುನಿಲ್ ನರೈನ್ 2ನೇ ಪತ್ನಿ ಯಾರು ಗೊತ್ತಾ? ಭಾರತ ಮೂಲದ ಚೆಲುವೆಗೆ ವಿಚ್ಛೇದನ ನೀಡಿ ಈ ಸುಂದರಿಯ ಕೈಹಿಡಿದ ಸ್ಟಾರ್ ಆಲ್’ರೌಂಡರ್Sunil Narine Love Story: ಐಪಿಎಲ್’ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡುತ್ತಿರುವ ವೆಸ್ಟ್ ಇಂಡೀಸ್ ಆಲ್ ರೌಂಡರ್ ಸುನಿಲ್ ನರೈನ್ ಅವರ ಎರಡು ಪ್ರೇಮ ಕಥೆಗಳ ಬಗ್ಗೆ ನಾವಿಂದು ನಿಮಗೆ ಮಾಹಿತಿ ನೀಡಲಿದ್ದೇವೆ.
और पढो »
ಈತನಿಗೆ ಅದೃಷ್ಟ ತಂದಿದ್ದೇ ಚಡ್ಡಿ… ಸಿನಿಮಾ ಸಕ್ಸಸ್ ಆಗ್ಲಿ ಅಂತಾ 42 ದಿನ ಒಂದೇ ಚಡ್ಡಿ ಹಾಕಿದ್ರಂತೆ ಈ ಸ್ಟಾರ್!!vidya balan statement about director shorts: ರೌನಕ್ ರಜನಿ ಯೂಟ್ಯೂಬ್ ಚಾನೆಲ್’ನಲ್ಲಿ ನಡೆದ ಸಂಭಾಷಣೆಯಲ್ಲಿ, ನಿರ್ದೇಶಕರೊಬ್ಬರ ಹಾಸ್ಯಮಯ ಘಟನೆಯನ್ನು ವಿವರಿಸಿದ್ದಾರೆ.
और पढो »
Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
और पढो »
RCBಗೆ ಮತ್ತೊಂದು ಸಂಕಷ್ಟ !ಇದ್ದಕ್ಕಿದ್ದಂತೆ IPLನಿಂದ ಹೊರನಡೆದ ಸ್ಟಾರ್ ಬ್ಯಾಟ್ಸ್ ಮ್ಯಾನ್ !ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) ಐಪಿಎಲ್ ನಿಂದ ಅನಿರ್ದಿಷ್ಟಾವಧಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
और पढो »
ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
और पढो »