Hubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ಅವರ ತಂದೆ ನಿರಂಜನ್ ಹಿರೇಮಠ್ ಅವರೊಂದಿಗೆ ಮಾತನಾಡಿದರು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಹಾ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.ನೆನಪಿರಲಿ ! ಕೇವಲ ಈರುಳ್ಳಿ ರಸ ಅಲ್ಲ, ಅದರ ಜೊತೆ ಈ ಎಣ್ಣೆ ಬೆರೆಸಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!waxing
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ನಿರಂತರ ಪ್ರತಿಭಟನೆ ನಡೆಯುತ್ತಿದ್ದು, ನೇಹಾ ಕೊಲೆಗೆ ನ್ಯಾಯ ದೊರಕಿಸಿಕೊಡುವಂತೆ ಆಕ್ರೋಶ ವ್ಯಕ್ತ ಪಡಿಸುತ್ತಿವೆ.ಇವೆಲ್ಲದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇಹಾ ಅವರ ತಂದೆ ನಿರಂಜನ್ ಹಿರೇಮಠ್ ಅವರೊಂದಿಗೆ ಮಾತನಾಡಿದರು. ದೂರವಾಣಿ ಕರೆಯಲ್ಲಿ ಕಾಂಗ್ರೆಸ್‌ನ ಮುನ್ಸಿಪಲ್ ಕೌನ್ಸಿಲರ್ ನೇಹಾ ಅವರ ತಂದೆಗೆ ಸಿಎಂ ಸಾಂತ್ವನ ಹೇಳಿದರು.
ಇಂದು ನೇಹಾ ಮನೆಗೆ ಎಚ್.ಕೆ.ಪಾಟೀಲ ಭೇಟಿ ನೀಡಿದ್ದು, ಇದೇ ಸಂದರ್ಭದಲ್ಲಿ ಸಿಎಂ ನೇಹಾ ತಂದೆ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದಾರೆ ಮತ್ತು ನಾವು ನಿಮ್ಮ ಜೊತೆಗೆ ಇರುತ್ತೇವೆ ಎಂದು ಕುಟುಂಬದ ಬೆಂಬಲಕ್ಕೆ ನಿಲ್ಲುವುದಾಗಿ ಸಿಎಂ ಭರವಸೆ ನೀಡಿದರು.ಕುಟುಂಬಕ್ಕೆ ಅಪರಾಧಕ್ಕೆ ಸಂಬಂಧಿಸಿದಂತೆ ಸರ್ಕಾರ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಎಚ್.ಕೆ.ಪಾಟೀಲ ವಿವರಿಸಿ, ಶೀಘ್ರವೇ ನ್ಯಾಯ ದೊರಕಿಸಿಕೊಡುವುದಾಗಿ ಧೈರ್ಯ ತುಂಬಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಾಹ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಹಾ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...south actress South Actress: ಕಿರಿಕ್ ಪಾರ್ಟಿ ಸಿನಿಮಾಗೆ ರಶ್ಮಿಕಾಗಿಂತ ಮುಂಚೆ ಈ ಸೌತ್ ಸುಂದರಿ ಆಯ್ಕೆಯಾಗಿದ್ದರು: ಯಾವ ನಟಿ ಗೊತ್ತೇ?Bollywood Actress: 13 ಸಿನಿಮಾಗಳಿಂದ ರಿಜೆಕ್ಟ್... ಐರನ್ ಲೆಗ್ ಪಟ್ಟ... ಸದ್ಯ ಸ್ಟಾರ್ ಹಿರೋಯಿನ್ ಆಗಿ ಮಿಂಚುತ್ತಿರುವ ಚೆಲುವೆ ಈಕೆ!!ಮತ್ತೆ ವಿರಾಟ್ ಕೊಹ್ಲಿ ಮಡಿಲಿಗೆ RCB ನಾಯಕತ್ವ…! ಹಳೆ ಗಂಡನ ಪಾದವೇ ಗತಿ ಎಂದಿತೇ ಮ್ಯಾನೇಜ್’ಮೆಂಟ್?
Neha Murder Case Consoled Father Investigation Statements Press Conference Justice Sympathy Law And Order
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಸಿಎಂಗೆ ವಿದ್ಯಾರ್ಥಿನಿಯಿಂದ ಉಚಿತ ಬಸ್ ಟಿಕೆಟ್ ಗಳ ಮಾಲೆ : ಸರ್ಕಾರದ ಸಾಧನೆಯ ಮಾಲೆ ಎಂದ ಸಿದ್ದರಾಮಯ್ಯArasikere : ಸದ್ಯಕ್ಕೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ಅರಸೀಕೆರೆಯ ಚುನಾವಣಾ ಸಂಧರ್ಭದಲ್ಲಿ ಕೃತಜ್ಞತೆಯ ಮಾಲೆಯನ್ನು ಪಡೆದುಕೊಂಡು ಸಿಎಂ ಇದು ಸರ್ಕಾರದ ಸಾಧನೆಯ ಮಾಲೆ ಎಂದಿದ್ದಾರೆ.
और पढो »
Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
और पढो »
Neha Murder Case : ನೇಹಾ ಮನೆಗೆ ಒಳ್ಳೆ ಹುಡುಗ ಪ್ರಥಮ ಭೇಟಿNeha murder case : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಚಿತ್ರರಂಗದ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸುತ್ತಲೇ ಇದ್ದಾರೆ.
और पढो »
ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
और पढो »
Lok Sabha Election 2024: ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು-ಸಿಎಂ ಸಿದ್ದರಾಮಯ್ಯLok Sabha Election 2024: ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
और पढो »
ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ?- ಸಿಎಂ ಸಿದ್ದರಾಮಯ್ಯMekedatu Project: ಮೋದಿಯವರಿಂದ ರಾಜ್ಯದ ಜನತೆಗೆ ಆಗುತ್ತಿರುವ ಅನ್ಯಾಯವನ್ನು, ನಿಮ್ಮ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹವನ್ನು ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿ ಪ್ರಶ್ನಿಸಿದವರು ಡಿಕೆ ಸುರೇಶ ಮಾತ್ರ. ಇವರು ಗೆದ್ದರೆ ನಮ್ಮ-ನಿಮ್ಮೆಲ್ಲರ ಧ್ವನಿಯಾಗಿ ಹೋರಾಟ ಮಾಡ್ತಾರೆ.ಇವರಿಗೆ ಆಶೀರ್ವದಿಸಿ ಪಾರ್ಲಿಮೆಂಟಿಗೆ ಕಳುಹಿಸಿ ಎಂದು ಮನವಿ ಮಾಡಿದರು.
और पढो »