ತನ್ನ ಸಹೋದರಿಯ ಮದುವೆ ಸಂದರ್ಭದಲ್ಲಿ ಚಂದ್ರಪ್ರಕಾಶ್ ಮಿಶ್ರಾ ಎಂಬಾತ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದ. ಆತನ ತಂಗಿಗೆ ಬೆಲೆಬಾಳುವ ಗಿಫ್ಟ್ ನೀಡಿದ್ದಾನೆಂದು ಕುಪಿತಗೊಂಡ ಪತ್ನಿ ಅಸಮಾಧಾನಗೊಂಡಿದ್ದಳು.
Uttar Pradesh Shocker: ತನ್ನ ಸಹೋದರಿಯ ಮದುವೆ ಸಂದರ್ಭದಲ್ಲಿ ಚಂದ್ರಪ್ರಕಾಶ್ ಮಿಶ್ರಾ ಎಂಬಾತ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದ. ಆತನ ತಂಗಿಗೆ ತನ್ನ ಗಂಡ ಬೆಲೆಬಾಳುವ ಗಿಫ್ಟ್ ನೀಡಿದ್ದಾನೆಂದು ಪತ್ನಿ ಅಸಮಾಧಾನಗೊಂಡಿದ್ದಳು.
ಬಳಿಕ ಮನೆ ಬಳಿದ ಬಂದ ಆಕೆಯ ಸಹೋದರರು ದೊಣ್ಣೆಯಿಂದ ಚಂದ್ರಪ್ರಕಾಶ್ ಮಿಶ್ರಾನಿಗೆ ಮನಬಂದಂತೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು.
Barabanki UP Shocker Wife Gets Husband Killed TV Gift Gold Ring Wedding Barabanki Police Murder News Crime News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹೊನ್ನವಳ್ಳಿ ಕೃಷ್ಣ ಹೆಂಡತಿ ಈ ಫೇಮಸ್ ನಟಿ.. ಮಕ್ಕಳು ಯಾರು ಗೊತ್ತೇ!Honnavalli Krishna Wife: ಹೊನ್ನವಳ್ಳಿ ಕೃಷ್ಣ ಪತ್ನಿ ಮತ್ತು ಮಕ್ಕಳು ಯಾರೆಂದು ನೋಡಿದ್ದೀರಾ?
और पढो »
Ricardo Kaka-Caroline Celico Devorce: ಆತ ಅವಶ್ಯಕತೆಗಿಂತ ಹೆಚ್ಚು.... ವಿಚ್ಛೇದನೆಯ 9 ವರ್ಷಗಳ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ದಿಗ್ಗಜ ಫುಟ್ಬಾಲ್ ಆಟಗಾರನ ಮಾಜಿ ಪತ್ನಿ!Great Brazilian Football Player Ricardo Kaka: ವಿಶ್ವಾದ್ಯಂತ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಅವರನ್ನು ಅವರ ಕಾಲದ ಅತ್ಯಂತ ಸುಂದರ ಫುಟ್ಬಾಲ್ ಆಟಗಾರ ಎಂದು ಕರೆಯಲಾಗುತ್ತಿತ್ತು. ಕಾಕಾ 2017 ರಲ್ಲಿ ವೃತ್ತಿಪರ ಫುಟ್‌ಬಾಲ್‌ನಿಂದ ನಿವೃತ್ತರಾಗಿದ್ದಾರೆ.
और पढो »
IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
और पढो »
Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್ !Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
और पढो »
Loksabha Election : ಗುಜರಾತ್ ನಲ್ಲಿ ಎಎಪಿ ಪರ ಪ್ರಚಾರ : ಕೇಜ್ರಿವಾಲ್ ಪತ್ನಿAAP : ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಗುಜರಾತ್ ನಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
और पढो »
CSK vs LSG: ಕೆ.ಎಲ್.ರಾಹುಲ್ ಅಬ್ಬರದ ಬ್ಯಾಟಿಂಗ್ ಗೆ ತತ್ತರಿಸಿದ ಧೋನಿ ನೇತೃತ್ವದ ಚೆನ್ನೈ ಪಡೆCSK vs LSG: ಲಕ್ನೋ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಕೆ.ಎಲ್.ರಾಹುಲ್ ಕೇವಲ 53 ಎಸೆತಗಳಲ್ಲಿ ಮೂರು ಸಿಕ್ಸರ್ ಒಂಬತ್ತು ಬೌಂಡರಿಗಳ ನೆರವಿನಿಂದ 82 ರನ್ ಗಳಿಸಿ ಔಟಾದರು.
और पढो »