ಘಟನೆ ನಡೆದ ದಿನ ಪುರುಷೋತ್ತಮ ಪುಟ್ಟೇವಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದ ಪತ್ನಿ ಶಕುಂತಲಾರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಿಂದ ವಾಪಸ್ ಮನೆಗೆ ಬರುವಾಗ ಕಾರು ಅವರ ಮೇಲೆ ಹರಿದಿತ್ತು. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
Nagpur Hit and Run Case: ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ, ಹಿಟ್ ಅಂಡ್ ರನ್ ಪ್ರಕರಣದಂತೆ ಮಾಡಿ ಪುರುಷೋತ್ತಮ್ ಪುಟ್ಟೇವಾರ್‌ರನ್ನು ಹತ್ಯೆ ಮಾಡಿಸಲು ಅರ್ಚನಾ ಪುಟ್ಟೇವಾರ್ 1 ಕೋಟಿ ರೂ. ಖರ್ಚು ಮಾಡಿ ಒಂದಷ್ಟು ಜನರನ್ನು ನೇಮಕ ಮಾಡಿದ್ದರೆಂದು ತಿಳಿದುಬಂದಿದೆ.
53 ವರ್ಷದ ಅರ್ಚನಾ ತನ್ನ ಪತಿಯ ಚಾಲಕ ಬಾಗ್ಡೆ ಹಾಗೂ ಇತರ ಇಬ್ಬರು ಆರೋಪಿಗಳಾದ ನೀರಜ್ ನಿಮ್ಜೆ ಮತ್ತು ಸಚಿನ್ ಧಾರ್ಮಿಕ್‌ರೊಂದಿಗೆ ಕೊಲೆಗೆ ಸಂಚು ರೂಪಿಸಿದ್ದಳೆಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಮತ್ತು ಮೋಟಾರು ವಾಹನ ಕಾಯ್ದೆಯಡಿ ಕೊಲೆ ಮತ್ತು ಇತರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಎರಡು ಕಾರು, ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.ಬಳಿಕ ಚೇತರಿಸಿಕೊಳ್ಳುತ್ತಿದ್ದ ಪತ್ನಿ ಶಕುಂತಲಾರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಿಂದ ವಾಪಸ್ ಮನೆಗೆ ಬರುವಾಗ ಕಾರು ಅವರ ಮೇಲೆ ಹರಿದಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...G7 ಶೃಂಗಸಭೆ : 3ನೇ ಬಾರಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಇಟಲಿಗೆ ಮೊದಲ ವಿದೇಶ ಪ್ರವಾಸDarshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್..
Huge Revelation Nagpur Hit And Run Case Property Father-In-Law Nagpur Businessman Nagpur Police Murder Investigation
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿಕೋಟಿ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ಕೋಟಿ ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
और पढो »
Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್ ಪ್ರಭಾಸ್ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
और पढो »
Bengaluru Liquor Ban for Dry Days: ಬೆಂಗಳೂರಿನಲ್ಲಿ ಮಧ್ಯ ನಿಷೇಧ: ಅಬಕಾರಿ ಇಲಾಖೆ ದಿನಕ್ಕೆ ₹100 ಕೋಟಿ ನಷ್ಟ ಸಾಧ್ಯತೆಮಾಧ್ಯಮಗಳ ವರದಿಯ ಪ್ರಕಾರ, ಮದ್ಯ ಮಾರಾಟ ನಿಷೇಧದಿಂದಾಗಿ ಅಬಕಾರಿ ಇಲಾಖೆಯು ಪ್ರತಿದಿನ ₹ 100 ಕೋಟಿ ಆದಾಯವನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.
और पढो »
ಸ್ಯಾಂಡಲ್‌ವುಡ್‌ನ ಶ್ರೀಮಂತ ನಟಿ ರಾಧಿಕಾ ಕುಮಾರಸ್ವಾಮಿ.. ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತೇ?Radhika Kumaraswamy Net Worth: ಸ್ಯಾಂಡಲ್‌ವುಡ್ ಸ್ವೀಟಿ ನಟಿ ರಾಧಿಕಾ ಕುಮಾರಸ್ವಾಮಿ ನೂರಾರು ಕೋಟಿ ಆಸ್ತಿಗೆ ಒಡತಿಯಾಗಿದ್ದಾರೆ.
और पढो »
T20 ವಿಶ್ವಕಪ್ ವಿಜೇತರಿಗೆ ದಾಖಲೆ ಮೊತ್ತದ ಬಹುಮಾನ ಘೋಷಣೆ: ಗೆದ್ದವರಿಗೆ ಸಿಗಲಿದೆ ಇಷ್ಟು ಕೋಟಿ Prize Moneyಚಾಂಪಿಯನ್ ಆಗುವ ತಂಡಕ್ಕೆ ರೂ 20.4 ಕೋಟಿ ಬಹುಮಾನದ ಮೊತ್ತವನ್ನು ನೀಡಲಾಗುವುದು ಮತ್ತು ರನ್ನರ್ ಅಪ್ ತಂಡಕ್ಕೆ ರೂ 10.6 ಕೋಟಿ ನೀಡಲಾಗುವುದು. ಸೆಮಿಫೈನಲ್ ತಲುಪುವ ತಂಡಕ್ಕೆ 6.5 ಕೋಟಿ ರೂ., ಎರಡನೇ ಸುತ್ತಿನ ಅಂದರೆ ಸೂಪರ್ 8 ತಂಡಗಳಿಗೆ 3.2 ಕೋಟಿ ರೂ. ಎಂದು ಘೋಷಿಸಿದೆ
और पढो »
ಮೋದಿ 3.0 ಸಂಪುಟದಲ್ಲಿ ನಿರ್ಧಾರ: ಆವಾಸ್ ಯೋಜನೆಯಡಿ 3 ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸಹಾಯಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿ ಹೆಚ್ಚು ಗ್ರಾಮೀಣ ಮತ್ತು ನಗರಗಳಲ್ಲಿ ಮನೆಗಳನ್ನು ನಿರ್ಮಿಸಲು ಸರ್ಕಾರದ ಸಹಾಯವನ್ನು ಕೇಂದ್ರ ಸಂಪುಟ ಅನುಮೋದನೆ ನೀಡಿದೆ.
और पढो »