Post Office Recruitment 2024: 8ನೇ ಕ್ಲಾಸ್ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

Post Office Recruitment 2024 समाचार

Post Office Recruitment 2024: 8ನೇ ಕ್ಲಾಸ್ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ
Indian Postal DepartmentPost Office JobsSkilled Artisan
  • 📰 Zee News
  • ⏱ Reading Time:
  • 36 sec. here
  • 8 min. at publisher
  • 📊 Quality Score:
  • News: 39%
  • Publisher: 63%

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.

Post Office Recruitment 2024 : ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನCalcium deficiencyShreerastu Shubhamastu Serial: ಶ್ರೀರಸ್ತು ಶುಭಮಸ್ತು ಸಿರೀಯಲ್ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿಯೂ ಫೇಮಸ್‌ ಸೆಲೆಬ್ರಿಟಿ!ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2024ಕ್ಕೆ ಕನಿಷ್ಠ 18 ವರ್ಷ ಮತ್ತು 30 ವರ್ಷ ಮೀರಿರಬಾರದು.ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.SC/ST/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಇನ್ನುಳಿದ ಎಲ್ಲಾ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.ಅಭ್ಯರ್ಥಿಗಳು

ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೀನಿಯರ್ ಮ್ಯಾನೇಜರ್, ಮೇಲ್ ಮೋಟಾರ್ ಸೇವೆ, 134-A, ಸುದಮ್ ಕಲು ಅಹಿರೆ ಮಾರ್ಗ, ವರ್ಲಿ, ಮುಂಬೈ-400018 ಈ ವಿಳಾಸಕ್ಕೆ ಕಳುಹಿಸಬೇಕು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Indian Postal Department Post Office Jobs Skilled Artisan Offline Job Application Post Office Job Alert

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Job Openings: ಶಿಕ್ಷಣ & ಆರೋಗ್ಯ ಇಲಾಖೆ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆಗಳು ಖಾಲಿ!Job Openings: ಶಿಕ್ಷಣ & ಆರೋಗ್ಯ ಇಲಾಖೆ ಸೇರಿ ರಾಜ್ಯದಲ್ಲಿ 2.56 ಲಕ್ಷ ಹುದ್ದೆಗಳು ಖಾಲಿ!ಶಿಕ್ಷಣ ಇಲಾಖೆಯಲ್ಲಿ 62,145, ಆರೋಗ್ಯ ಇಲಾಖೆಯಲ್ಲಿ 35,196, ಗೃಹ ಇಲಾಖೆಯಲ್ಲಿ 22,069, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,013, ಕಂದಾಯ ಇಲಾಖೆಯಲ್ಲಿ 10,987, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,946 ಮತ್ತು ಪಶು ಸಂಗೋಪನೆ ಇಲಾಖೆಯಲ್ಲಿ 10,393 ಹುದ್ದೆಗಳು ಖಾಲಿಯಿವೆ.
और पढो »

UIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿUIDAI Recruitment 2024: ಡಿಗ್ರಿ ಪಾಸಾದವರಿಗೆ 2 ಲಕ್ಷಕ್ಕೂ ಅಧಿಕ ಸಂಬಳ, ಇಂದೇ ಅರ್ಜಿ ಸಲ್ಲಿಸಿರಿನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 2024ರ ಸೆಪ್ಟೆಂಬರ್ 2ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
और पढो »

Indian Railway Recruitment 2024: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನIndian Railway Recruitment 2024: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
और पढो »

Railway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿRailway Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿರೈಲ್ವೆ ಸಂರಕ್ಷಣಾ ಪಡೆಗೆ ಸೇರಲು ಉತ್ಸುಕರಾಗಿರುವವರಿಗೆ RPF ಕಾನ್ಸ್‌ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆಯು ಅತ್ಯುತ್ತಮ ಅವಕಾಶವಾಗಿದೆ. 7ನೇ ಕೇಂದ್ರ ವೇತನ ಆಯೋಗದ (CPC) ಪ್ರಕಾರ, RPF ಕಾನ್‌ಸ್ಟೆಬಲ್‌ನ ಮೂಲ ವೇತನವು 21,700 ರೂ. ಆಗಿರುತ್ತದೆ.
और पढो »

SBI Recruitment 2024: ಪದವಿ ಪಾಸಾದವರಿಗೆ SBIನಲ್ಲಿ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನSBI Recruitment 2024: ಪದವಿ ಪಾಸಾದವರಿಗೆ SBIನಲ್ಲಿ 1,040 ಹುದ್ದೆಗಳಿಗೆ ಅರ್ಜಿ ಆಹ್ವಾನಮೊದಲನೆಯದಾಗಿ SBI ನೇಮಕಾತಿಯ ಅಧಿಸೂಚನೆಯನ್ನು ಪರಿಶೀಲಿಸಿ. ಒಂದು ವೇಳೆ ನೀವು ಅರ್ಹ ಅಭ್ಯರ್ಥಿಯಾಗಿದ್ದಲ್ಲಿ SBIನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು.
और पढो »

ಅಂಚೆ ಇಲಾಖೆಯಲ್ಲಿ 30,000 ಹುದ್ದೆಗಳ ನೇಮಕ; SSLC ಪಾಸಾದವರು ಇಂದೇ ಅರ್ಜಿ ಸಲ್ಲಿಸಿರಿಅಂಚೆ ಇಲಾಖೆಯಲ್ಲಿ 30,000 ಹುದ್ದೆಗಳ ನೇಮಕ; SSLC ಪಾಸಾದವರು ಇಂದೇ ಅರ್ಜಿ ಸಲ್ಲಿಸಿರಿಆಸಕ್ತ ಅಭ್ಯರ್ಥಿಗಳು ಜುಲೈ 15ರಿಂದ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ https: indiapostgdsonline.gov.in ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದಾಗಿದೆ.
और पढो »



Render Time: 2025-02-19 03:08:36