Prajwal Revanna case : ಹಾಸನ ಸಂಸದ ಪಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ನಾಡಿನಾದ್ಯಂತ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಸಂತ್ರಸ್ತರ ಹೇಳಿಕೆ ಹಾಗೂ ದೂರು ಪಡೆಯಲಿಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಮತ್ತೊಂದು ಕಡೆ ರೇವಣ್ಣ ಹಾಗೂ ಪ್ರಜ್ವಲ್ ಗೆ ನೋಟಿಸ್ ನೀಡಿದ್ರು ಹಾಜರಾಗಿಲ್ಲ.
ಆಶ್ಲೀಲ ವಿಡಿಯೋ ಸಂಬಂಧ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ಗೆ ವಿಶೇಷ ತನಿಖಾ ತಂಡವು ಲುಕ್ ಔಟ್ ನೊಟೀಸ್ ನೀಡಿದೆ. ಜರ್ಮನಿಯಲ್ಲಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದರು.ಪಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ನಾಡಿನಾದ್ಯಂತ ಸದ್ದು ಮಾಡುತ್ತಿದೆ.ಸುನಿಲ್ ಗವಾಸ್ಕರ್ ಸಹೋದರಿಯನ್ನೇ ಪಟಾಯಿಸಿ ಮದುವೆಯಾದ ಭಾರತದ ಶ್ರೇಷ್ಠ ಬಲಗೈ ಬ್ಯಾಟರ್ ಇವರೇ! ಈತ ಕನ್ನಡಿಗನೂ ಹೌದು…ಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ..
ಇನ್ನು ಆಶ್ಲೀಲ ವಿಡಿಯೋ ಸಂಬಂಧ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣಗೆ ವಿಶೇಷ ತನಿಖಾ ತಂಡವು ಲುಕ್ ಔಟ್ ನೊಟೀಸ್ ನೀಡಿದೆ. ಜರ್ಮನಿಯಲ್ಲಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ಎಸ್ಐಟಿಗೆ ಮನವಿ ಮಾಡಿದ್ದರು. ಈ ಮನವಿಯನ್ನ ತಿರಸ್ಕರಿಸಿದ ತಂಡವು ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ.ದೇಶದ ಎಲ್ಲಾ ವಿಮಾನ ನಿಲ್ದಾಣಗಳಿಗೂ ಲುಕ್ ಔಟ್ ನೊಟೀಸ್ ರವಾನಿಸಲಾಗಿದ್ದು, ದೇಶಕ್ಕೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನ ವಶಪಡೆಯಲು ಎಸ್ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ
Prajwal Revanna Video Case Prajwal Revanna Sex Videos Prajwal Revanna Case Prajwal Revanna Sexual Harassment Case ಸಂಸದ ಪ್ರಜ್ವಲ್ ರೇವಣ್ಣ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ ಪ್ರಕರಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Prajwal Revanna Case : ಲೈಂಗಿಕ ದೌರ್ಜನ್ಯ, ವಿಡಿಯೋ ಪ್ರಕರಣ : ಅಪ್ಪ-ಮಗನಿಗೆ ಎಸ್ಐಟಿ ನೋಟಿಸ್Prajwal Revanna Case : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಅಪ್ಪ ಮತ್ತು ಮಗನಿಗೆ ಎಸ್ಐಟಿ ನೋಟಿಸ್ ನೀಡಿದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದ್ದು, ಅಧಿಕಾರಿಗಳು ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಹಾಗಾದ್ರೆ ಪೆನ್ ಡ್ರೈವ್ ಪ್ರಕರಣದ ತನಿಖೆ ಹೇಗಿದೆ ಗೊತ್ತಾ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
और पढो »
Prajwal Revanna Case: Sanjay Raut ने सीधा PM Modi को घेरा, रेवन्ना पर कही ये बात!Prajwal Revanna Case: Sanjay Raut ने सीधा PM Modi को घेरा, रेवन्ना पर कही ये बात!
और पढो »
Prajwal Revanna: যৌন কেলেঙ্কারি তদন্তে এবার সিট, দেশ ছাড়লেন দেবগৌড়ার নাতি!Karnataka govt. announces SIT probe in Prajwal Revanna ‘sex scandal’
और पढो »
Prajwal Revanna: যৌন কেলেঙ্কারির তদন্তে এবার সিট, দেশ ছাড়লেন দেবগৌড়ার নাতি!Karnataka govt. announces SIT probe against Prajwal Revanna
और पढो »
Zee Kannada News explainers: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣFIR Against Prajwal Revanna: ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣದ ಮಹಿಳೆಯೊಬ್ಬರು ಭಾನುವಾರ (ಏಪ್ರಿಲ್ 28) ಪೊಲೀಸರಿಗೆ ದೂರು ನೀಡಿದ್ದಾರೆ.
और पढो »
Prajwal Revanna Scandal पर Swati Maliwal ने की PM Modi से अपील, क्या बोले Saurabh Bharadwaj?Prajwal Revanna Scandal पर Swati Maliwal ने की PM Modi से अपील, क्या बोले Saurabh Bharadwaj?
और पढो »