Prabhas: ಅವರಿಂದಾಗಿಯೇ ನಾನು ಇನ್ನೂ ಮದುವೆಯಾಗಿಲ್ಲ.. ಶಾಕಿಂಗ್ ಸೀಕ್ರೆಟ್ ಬಿಚ್ಚಿಟ್ಟ ಪ್ರಭಾಸ್!

Prabhas समाचार

Prabhas: ಅವರಿಂದಾಗಿಯೇ ನಾನು ಇನ್ನೂ ಮದುವೆಯಾಗಿಲ್ಲ.. ಶಾಕಿಂಗ್ ಸೀಕ್ರೆಟ್ ಬಿಚ್ಚಿಟ್ಟ ಪ್ರಭಾಸ್!
ಪ್ರಭಾಸ್‌ಕಲ್ಕಿ 2898ಎಡಿಪ್ಯಾನ್‌ ಇಂಡಿಯಾ ಸ್ಟಾರ್‌
  • 📰 Zee News
  • ⏱ Reading Time:
  • 62 sec. here
  • 19 min. at publisher
  • 📊 Quality Score:
  • News: 84%
  • Publisher: 63%

Intresting Facts About prabhas Marriage: ಕಲ್ಕಿ 2898AD ಚಿತ್ರಕ್ಕೆ ಸಂಬಂಧಿಸಿದಂತೆ ರಾಮೋಜಿ ಫಿಲಂ ಸಿಟಿಯಲ್ಲಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ತಮ್ಮ ಮದುವೆಯ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.

ಟಾಲಿವುಡ್‌ ಪ್ರಿಯರು ಡಾರ್ಲಿಂಗ್‌ ಪ್ರಭಾಸ್‌ ಹೊಸ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.ಶಾರುಖ್ ಖಾನ್ ಅನಾರೋಗ್ಯಕ್ಕೆ ಕಾರಣವಾಗಿದ್ದೇ ಇದು... ನಟಿ ಜೂಹಿ ಚಾವ್ಲಾ ಕೊಟ್ರು ಹೆಲ್ತ್ ಅಪ್‌ಡೇಟ್‌ !

South Fan India Star Prabhas: ಟಾಲಿವುಡ್‌ ಪ್ರಿಯರು ಡಾರ್ಲಿಂಗ್‌ ಪ್ರಭಾಸ್‌ ಹೊಸ ಚಿತ್ರಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.. ನಿರ್ದೇಶಕ ನಾಗ್ ಅಶ್ವಿನ್ ಮತ್ತು ಪ್ರಭಾಸ್ ಕಾಂಬೋದಲ್ಲಿ ಬರುತ್ತಿರುವ ಕಲ್ಕಿ2898ಡಿ ಸಿನಿಮಾ ಸ್ಟಾರ್ ನಿರ್ಮಾಪಕ ಕೆ. ಅಶ್ವಿನಿ ದತ್ ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಬೃಹತ್ ಬಜೆಟ್ ಮತ್ತು ಪ್ರಮುಖ ಪಾತ್ರಗಳೊಂದಿಗೆ ಅತ್ಯಂತ ಪ್ರತಿಷ್ಠಿತವಾಗಿ ನಿರ್ಮಾಣವಾಗುತ್ತಿದೆ..

ಈ ಸಿನಿಮಾದ ಪ್ರಚಾರದ ಅಂಗವಾಗಿ ಬುಧವಾರ ರಾಮೋಜಿ ಫಿಲಂ ಸಿಟಿಯಲ್ಲಿ ಕಲ್ಕಿ 2898ಎಡಿ ಬುಜ್ಜಿ ವರ್ಸಸ್ ಭೈರವ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಭಾಸ್ ಕಲ್ಕಿ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರದಲ್ಲಿ ನಟಿಸುತ್ತಿರುವ ಲೆಜೆಂಡರಿ ನಟ ಅಮಿತಾಬ್ ಬಚ್ಚನ್ ಮತ್ತು ರಾಷ್ಟ್ರ ನಟ ಕಮಲ್ ಹಾಸನ್ ಅವರ ಬಗ್ಗೆ ಪ್ರಭಾಸ್ ಕೆಲವು ಆಸಕ್ತಿದಾಯಕ ಕಾಮೆಂಟ್ಗಳನ್ನು ಮಾಡಿದ್ದಾರೆ.ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹಾಗೂ ಜಗದ್ಗುರು ಕಮಲ್ ಹಾಸನ್ ನಟಿಸಿದ್ದು, ಅವರೊಂದಿಗೆ ನಟಿಸುವ ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಹೆಮ್ಮೆಯಾಗುತ್ತಿದೆ..

ಈ ಬಗ್ಗೆ ಮಾತನಾಡಿದ ಪ್ರಭಾಸ್.."ನಾನು ಆ ಸ್ಟೋರಿ ಹಂಚಿಕೊಂಡಿದ್ದಕ್ಕೆ ಅದೆಷ್ಟು ಹುಡುಗಿಯರ ಹಾರ್‌ಟ ಬ್ರೇಕ್‌ ಆಗಿದೆಯೋ ಗೊತ್ತಿಲ್ಲ.. ಅವರಿಗಾಗಿಯೇ ನಾನು ಇನ್ನೂ ಮದುವೆಯಾಗಿಲ್ಲʼ ಎಂದಿದ್ದಾರೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಪ್ರಭಾಸ್‌ ಕಲ್ಕಿ 2898ಎಡಿ ಪ್ಯಾನ್‌ ಇಂಡಿಯಾ ಸ್ಟಾರ್‌ ಸೌತ್‌ ನಟ South Fan India Star Prabhas Director Nag Ashwin Nag Ashwin Says Interesting Facts Prabhas Prabhas Kalki 2898Ad Telugu Movie Hyderabad Prabhas Nag Ashwin Kalki 2898 AD Amitabh Bachchan

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Kannappa: ವಿಷ್ಣು ಮಂಚು ನಟನೆಯ ʻಕಣ್ಣಪ್ಪʼ ಚಿತ್ರತಂಡಕ್ಕೆ ಸೇರ್ಪಡೆಯಾದ ಕಾಜಲ್‌ ಅಗರ್‌ವಾಲ್!Kannappa: ವಿಷ್ಣು ಮಂಚು ನಟನೆಯ ʻಕಣ್ಣಪ್ಪʼ ಚಿತ್ರತಂಡಕ್ಕೆ ಸೇರ್ಪಡೆಯಾದ ಕಾಜಲ್‌ ಅಗರ್‌ವಾಲ್!ಇನ್ನೂ ಈ ಸಿನಿಮಾದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ದೊಡ್ಡ ತಾರಾಬಳಗವೇ ಇದೆ.
और पढो »

ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!ಮೂರನೇ ಕೃಷ್ಣಪ್ಪ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ!Moorane Krishnappa: ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ.
और पढो »

ನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿನಾನು ಬಟ್ಟೆ ಬದಲಾಯಿಸುವಾಗ ಆ ನಿರ್ಮಾಪಕ..! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ನಟಿKrishna Mukherjee : ದಿನದಿಂದ ದಿನಕ್ಕೆ ಬಾಲಿವುಡ್‌ನಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಬಗ್ಗೆ ಈಗಾಗಲೇ ಹಲವು ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ತಾವು ಅನುಭವಿಸಿದ ಕಹಿ ಘಟನೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಇದೇ ಸಾಲಿಗೆ ಕಿರುತೆರೆ ನಟಿ ಕೃಷ್ಣಾ ಮುಖರ್ಜಿ ಸೇರಿಕೊಂಡಿದ್ದಾರೆ.
और पढो »

ಮೂವರು ನಟಿಯರನ್ನು ಪ್ರೀತಿಸಿದ್ದ ಪ್ರಭಾಸ್...‌ 44 ವರ್ಷವಾದರೂ ಮದುವೆ ಆಗದೇ ಸಿಂಗಲ್‌ ಆಗಿರೋದು ಯಾಕೆ?ಮೂವರು ನಟಿಯರನ್ನು ಪ್ರೀತಿಸಿದ್ದ ಪ್ರಭಾಸ್...‌ 44 ವರ್ಷವಾದರೂ ಮದುವೆ ಆಗದೇ ಸಿಂಗಲ್‌ ಆಗಿರೋದು ಯಾಕೆ?Prabhas : ಪ್ರಭಾಸ್ ಜೊತೆ ಮೂವರು ಸ್ಟಾರ್ ಹೀರೋಯಿನ್ ಗಳು ಲವ್ ಮಾಡಿದ್ದರು. ಅವರು ಯಾರು ಗೊತ್ತಾ?
और पढो »

Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್‌ ಪ್ರಭಾಸ್‌ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್‌ ಪ್ರಭಾಸ್‌ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್‌ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
और पढो »

Salaar 2 : ಸಲಾರ್ ಸೀಕ್ವೆಲ್ ನಲ್ಲಿ ಪವರ್ ಪ್ಯಾಕ್ಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಪ್ರಭಾಸ್ !!Salaar 2 : ಸಲಾರ್ ಸೀಕ್ವೆಲ್ ನಲ್ಲಿ ಪವರ್ ಪ್ಯಾಕ್ಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಪ್ರಭಾಸ್ !!Salaar 2 : ಸಲಾರ್ 2 ಸೀಕ್ವೆಲ್ ನಲ್ಲಿ ಪ್ರಭಾಸ್ ಶಕ್ತಿಶಾಲಿಯಾಗಿ ವಿಶೇಷವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಕೇಳಿಬರುತ್ತಿವೆ
और पढो »



Render Time: 2025-02-21 00:01:07