PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?

Ration समाचार

PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?
Free RationRation Card Latest Newsಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ
  • 📰 Zee News
  • ⏱ Reading Time:
  • 52 sec. here
  • 13 min. at publisher
  • 📊 Quality Score:
  • News: 62%
  • Publisher: 63%

Free Ration: 2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee schemes) ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.

PMGKAY: ಉಚಿತ ಪಡಿತರ ವಿತರಣೆಗೆ ಯಾವುದೇ ತೊಂದರೆ ಇಲ್ಲ: ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಬಗ್ಗೆ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದೇನು?

ಇದೀಗ, ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರಗಳು ಪ್ರತಿ ಕ್ವಿಂಟಲ್‌ಗೆ 2,800 ರೂಪಾಯಿ ದರದಲ್ಲಿ ಕೇಂದ್ರ ಪೂಲ್‌ನಿಂದ ನೇರವಾಗಿ ಅಕ್ಕಿ ಖರೀದಿಸಬಹುದು. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ 'ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ' ಅಡಿಯಲ್ಲಿ, ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು ಬಡವರಿಗೆ ಉಚಿತ ಅಥವಾ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುತ್ತಿವೆ. ಇದೀಗ ಪಡಿತರ ಚೀಟಿದಾರರಿಗೆ ಉಚಿತ ಧಾನ್ಯ ವಿತರಣೆಯಲ್ಲಿ ಯಾವುದೇ ಅಡಚಣೆಯಾಗದಂತೆ ಎಫ್‌ಸಿಐನಿಂದ ನೇರವಾಗಿ ಅಕ್ಕಿ ಖರೀದಿಸಲು ಕೇಂದ್ರ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಒಂದಾದ ಅನ್ನಭಾಗ್ಯ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಅಕ್ಕಿಗಾಗಿ ಬೇಡಿಕೆ ಇಟ್ಟಿತ್ತು.

'ಭಾರತ್' ಬ್ರಾಂಡ್‌ನಲ್ಲಿ ಗೋಧಿ ಹಿಟ್ಟು ಮತ್ತು ಅಕ್ಕಿ ಮಾರಾಟ ಮುಂದುವರೆಯಲಿದೆ. ಎಂದು ಸಹ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಯಲ್ಲಿ ಜನವರಿ 1, 2024 ರಿಂದ ಐದು ವರ್ಷಗಳವರೆಗೆ ಸುಮಾರು 81.35 ಕೋಟಿ ಫಲಾನುಭವಿ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ 11.80 ಲಕ್ಷ ಕೋಟಿ ರೂ. ಆರ್ಥಿಕ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Free Ration Ration Card Latest News ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ Free Food Grains Bharat Brand Free Food Grains To 80 Crore Beneficiaries ಎಥೆನಾಲ್ ಉತ್ಪಾದನಾ ಸಾಮರ್ಥ್ಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ Ethanol Production Capacity

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆಕಾಂಗ್ರೆಸ್ ಚುನಾವಣೆ ವೇಳೆ ಮಾತ್ರ ಬಣ್ಣ ಬಣ್ಣದ ಕಥೆ ಕಟ್ಟುತ್ತದೆರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಸಚಿವ್ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಗೆ ಬಡವರ ಬಗ್ಗೆ ಸ್ವಲ್ಪವೂ ಕಾಲಾಜಿ ಇಲ್ಲ ಎಂದು ಜೋಶಿ ದೂರಿದ್ದಾರೆ.
और पढो »

ಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಅತಿವೃಷ್ಟಿ ಪರಿಹಾರ; ರಾಜ್ಯ ಸರ್ಕಾರದ ಬೇಕಾಬಿಟ್ಟಿ ಧೋರಣೆ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪರಾಜ್ಯದಲ್ಲಿ ಅತಿವೃಷ್ಟಿ ತೀವ್ರವಾಗಿದ್ದರೂ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರ ಅತ್ಯಂತ ಕಡಿಮೆ ಮೊತ್ತದ ಪರಿಹಾರ ಘೋಷಿಸುತ್ತಿದೆ ಎಂದು ದೂರಿದರು.
और पढो »

ರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶರೈತರ ಸಂಕಷ್ಟಕ್ಕೆ ಸ್ಪಂದಿಸಲಾಗದ ಬಲಹೀನ ಸರ್ಕಾರ: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶPralhad Joshi: ಕಳೆದೆರೆಡು ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಿದ ವರದಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸಚಿವರು ಟ್ವೀಟ್ ಮಾಡಿದ್ದಾರೆ.
और पढो »

ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
और पढो »

2029ರ ವರೆಗೆ ಉಚಿತ ಅಕ್ಕಿ ವಿತರಣೆ : ಯೋಜನೆ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ಘೋಷಣೆ2029ರ ವರೆಗೆ ಉಚಿತ ಅಕ್ಕಿ ವಿತರಣೆ : ಯೋಜನೆ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರ ಘೋಷಣೆಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ದೇಶದಲ್ಲಿ 80 ಕೋಟಿಗೂ ಅಧಿಕ ಜನರಿಗೆ ಉಚಿತ ಪಡಿತರ ದೊರಕಿದ್ದು,ಈ ಯೋಜನೆಯನ್ನು 2029ರ ವರೆಗೂ ಮುಂದುವರಿಸಲಾಗಿದೆ ಎಂದು ಜೋಷಿ ಹೇಳಿದ್ದಾರೆ.
और पढो »

ಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಂಸತ್ʼನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.
और पढो »



Render Time: 2025-02-13 11:17:10