PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Lok Sabha Elections 2024: ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ RD ಪಾಟೀಲ್ ಅನ್ನು ಉಮೇಶ್ ಜಾಧವ್ ತನ್ನ ಚುನಾವಣೆಯಲ್ಲಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.PSI ಹಗರಣದ ಕಿಂಗ್‌ಪಿನ್ RD ಪಾಟೀಲ್ ಮನೆಗೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿDwarakishಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ PSI ಹಗರಣದ ಕಿಂಗ್‌ಪಿನ್ ಆರ್.ಡಿ.
Lok Sabha Election 2024:"ಕ್ರಿಮಿನಲ್ ಪಕ್ಷದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದೆ"-ಸಿ.ಎಂ ಸಿದ್ದರಾಮಯ್ಯಬಿ.ವೈ.ವಿಜಯೇಂದ್ರ ಅವರೇ ಪರೀಕ್ಷಾ ಅಕ್ರಮವಾದಾಗ ಆರ್.ಡಿ.ಪಾಟೀಲ್ ತಲೆಮರೆಸಿಕೊಳ್ಳಲು ಸಹಕರಿಸಿದ್ದು ಯಾರು? ಕೇಶವಕೃಪವೊ? ಜಗನ್ನಾಥ ಭವನವೋ? ಅಕ್ರಮ ದಂಧೆಕೋರನೊಬ್ಬನೊಂದಿಗೆ ಕುಚಿಕು ಕುಚಿಕು ಸಂಬಂಧ ಹೊಂದಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಆರೋಪಿಸಿದ್ದಕ್ಕೆ ಇಂದು ಉತ್ತರ ಸಿಕ್ಕಿದೆಯಲ್ಲವೇ?ʼ ಎಂದು ಪ್ರಶ್ನಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Dwarkish Life Story: 'ವೀರ ಸಂಕಲ್ಪ' ದಿಂದ ಬಣ್ಣದ ಲೋಕಕ್ಕೆ ಎಂಟ್ರಿ..
Umesh Jadhav RD Patil Kalaburagi PSI Recruitment Scam BY Vijayendra Congress Government Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
और पढो »
ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
और पढो »
Salman Khan: ಕೋಟ್ಯಾಂತರ ರುಪಾಯಿ ಆಸ್ತಿಯಿದ್ದರೂ ಸಲ್ಲು ಇರೋದು 1 BHK ಮನೆಯಲ್ಲಿ: ಇದರ ಬೆಲೆ ಗೊತ್ತಾದ್ರೆ ಶಾಕ್ ಆಗ್ತಿರಾ!ಬಿ-ಟೌನ್ ಬಾಡಿಗಾರ್ಡ್ ಸಲ್ಮಾನ್ ಆಗಾಗ್ಗ ತಮ್ಮ ಮನೆಯ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ನಟನ ವಾಸಿಸುತ್ತಿರುವ ಮನೆ ಸಮುದ್ರಕ್ಕೆ ಎದುರಿನಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇದೆ. ಸಲ್ಮಾನ್ ಖಾನ್ ಮನೆಯನ್ನು ಹೊರಗಿನಿಂದ ನೋಡಲು ಫ್ಯಾನ್ಸ್‌ಗಳು ಮುಗಿ ಬೀಳುತ್ತಿರುತ್ತಾರೆ.
और पढो »
ಟಿಬೆಟಿಯನ್ ಬೌದ್ಧ ಧರ್ಮ ಗುರು ದಲೈ ಲಾಮಾ ಭೇಟಿಯಾದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ಬಿಜೆಪಿಯ ಕಂಗನಾ ರನೌತ್ ಹಿಮಾಚಲ ಪ್ರದೇಶದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
और पढो »
ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
और पढो »
ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
और पढो »