Paris Olympics 2024: ಮಹಿಳೆಯರ 50 ಕೆಜಿ ವಿಭಾಗದಲ್ಲಿ ಹೊಸ ಇತಿಹಾಸ ನಿರ್ಮಿಸಿದ ವಿನೇಶ್ ಫೋಗಟ್

Paris Olympics 2024 समाचार

Paris Olympics 2024: ಮಹಿಳೆಯರ 50 ಕೆಜಿ ವಿಭಾಗದಲ್ಲಿ ಹೊಸ ಇತಿಹಾಸ ನಿರ್ಮಿಸಿದ ವಿನೇಶ್ ಫೋಗಟ್
Vinesh Phogat
  • 📰 Zee News
  • ⏱ Reading Time:
  • 53 sec. here
  • 3 min. at publisher
  • 📊 Quality Score:
  • News: 28%
  • Publisher: 63%

ಇದಕ್ಕೂ ಮುನ್ನ ವಿನೇಶ್ ಫೋಗಟ್ ಕ್ವಾರ್ಟರ್ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದರು. ಅವರು ಉಕ್ರೇನ್‌ನ ಒಸ್ಕಾನಾ ಲಿವಾಚ್ ಅವರನ್ನು 7-5 ರಿಂದ ಸೋಲಿಸಿದರು. ವಿನೇಶ್ ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಜಪಾನ್‌ನ ಸುಸೈ ಯುಯಿ ಅವರನ್ನು ಸೋಲಿಸಿದ್ದರು. ಈಗ ವಿನೇಶ್ ಇದೆ ಮೊದಲ ಬಾರಿಗೆ ಒಲಿಂಪಿಕ್ ಗೇಮ್ಸ್‌ನಲ್ಲಿ ಸೆಮಿಫೈನಲ್ ತಲುಪಿದ್ದಾರೆ.

ಭಾರತದ ಅನುಭವಿ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿಯ ಫೈನಲ್‌ಗೆ ತಲುಪುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.ಇದಕ್ಕೂ ಮುನ್ನ ವಿನೇಶ್ ಫೋಗಟ್ ಕ್ವಾರ್ಟರ್ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದರು.ವಿನೇಶ್ ಪ್ರೀ ಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಜಪಾನ್‌ನ ಸುಸೈ ಯುಯಿ ಅವರನ್ನು ಸೋಲಿಸಿದ್ದರು.Gruha Lakshmi: ಮಹಿಳೆಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ: ಈ ದಿನ ಖಾತೆ ಸೇರಲಿದೆ ಗೃಹಲಕ್ಷ್ಮಿ ಹಣhouse fliesIND vs SL: "ನನ್ನಿಂದ ಬ್ಯಾಟಿಂಗ್‌ ಮಾಡಲು ಸಾಧ್ಯವಿಲ್ಲ"... ಟೀಂ ಇಂಡಿಯಾ ಎರಡನೇ ODI ಸೋಲಿನ ಬೆನ್ನಲ್ಲೆ ಬೇಸರ ಹೊರಹಾಕಿದ ರೋಹಿತ್‌ ಶರ್ಮಾ..

ಭಾರತದ ಅನುಭವಿ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕುಸ್ತಿಯ ಫೈನಲ್‌ಗೆ ತಲುಪುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್‌ನಲ್ಲಿ ವಿನೇಶ್ ಕ್ಯೂಬಾದ ಉಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಕುಸ್ತಿಯಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಮಹಿಳಾ ಆಟಗಾರ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ವಿನೇಶ್ ಫೈನಲ್ ತಲುಪುವುದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಪದಕ ಖಚಿತವಾಗಿದೆ.ಶೂಟಿಂಗ್‌ನಲ್ಲಿ ಈ ಹಿಂದೆ ದೇಶ 3 ಪದಕ ಗೆದ್ದಿತ್ತು. ಶೂಟರ್ ಮನು ಭಾಕರ್ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದರು.

ಇದಕ್ಕೂ ಮುನ್ನ ಅವರು 2016 ಮತ್ತು 2020ರ ಒಲಿಂಪಿಕ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಸೋತಿದ್ದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹೆಂಡತಿ ಮಕ್ಕಳೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ಯಾನ್​ ಇಂಡಿಯಾ ಸ್ಟಾರ್​ ನಟ ಯಶ್ನೆಲದ ಮೇಲಿನ ಜಿಡ್ಡು ಕಲೆಗಳನ್ನು ಹೋಗಲಾಡಿಸಲು ಈ ಒಂದು ಪದಾರ್ಥ ಸಾಕು..!ಕ್ಷಣರ್ಧದಲ್ಲಿ ಕಟುಕು ಕಲೆಗಾಳು ತಟ್ಟನೆ ಮಾಯವಾಗುತ್ತದೆʼಐಶ್ವರ್ಯ ರೈ ನನ್ನ ಪತ್ನಿʼ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Vinesh Phogat

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Paris Olympics: ಶೂಟಿಂಗ್‌ʼನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್-ಸರಬ್ಜೋತ್‌ ಸಿಂಗ್Paris Olympics: ಶೂಟಿಂಗ್‌ʼನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್-ಸರಬ್ಜೋತ್‌ ಸಿಂಗ್Manu Bhakar-Sarabjot Singh: ಪ್ಯಾರಿಸ್ ಒಲಿಂಪಿಕ್ಸ್‌ʼನಲ್ಲಿ ಮನು ಭಾಕರ್ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
और पढो »

ಭಾರತೀಯ ಬಾಕ್ಸ್ ಆಫೀಸ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಕಲ್ಕಿ...!ಭಾರತೀಯ ಬಾಕ್ಸ್ ಆಫೀಸ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಕಲ್ಕಿ...!ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3AClgDd Apple Link - https://apple.
और पढो »

ಸತತ ಎರಡನೇ ಬಾರಿಗೆ ವಿಂಬಲ್ಡನ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಜ್: ಟೆನಿಸ್ ಇತಿಹಾಸದಲ್ಲಿ ಅಪರೂಪದ ಸಾಧನೆಸತತ ಎರಡನೇ ಬಾರಿಗೆ ವಿಂಬಲ್ಡನ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಜ್: ಟೆನಿಸ್ ಇತಿಹಾಸದಲ್ಲಿ ಅಪರೂಪದ ಸಾಧನೆCarlos Alcaraz: ಈ ಗೆಲುವಿನೊಂದಿಗೆ ಕಾರ್ಲೋಸ್ ಅಲ್ಕರಾಜ್ ಮತ್ತೊಮ್ಮೆ ವಿಶ್ವದ ನಂಬರ್ ಒನ್ ಆಟಗಾರ ಎನಿಸಿಕೊಂಡಿದ್ದಾರೆ. ಈ ವರ್ಷವೇ, ಅಲ್ಕಾರಾಜ್ ಅವರು ಅಲೆಕ್ಸಾಂಡರ್ ಜ್ವೆರೆವ್ ಅವರನ್ನು ಸೋಲಿಸುವ ಮೂಲಕ ಫ್ರೆಂಚ್ ಓಪನ್ ಪ್ರಶಸ್ತಿಯನ್ನು ಗೆದ್ದರು.
और पढो »

Paris Olympics 2024: দেখবেন এবার আমি...! সিন্ধুর চোখে সোনার চকমকে স্বপ্ন, পাড়ুকোনকে নিয়েই প্যারিসেParis Olympics 2024: দেখবেন এবার আমি...! সিন্ধুর চোখে সোনার চকমকে স্বপ্ন, পাড়ুকোনকে নিয়েই প্যারিসেPV Sindhu Says She Will Go All-Out To Win Gold In Paris Olympics 2024
और पढो »

Paris Olympics 2024: যন্ত্রণা বলে বোঝাতে পারব না! দেশের জন্য মায়ের ত্যাগ, ১৯ মাসের মেয়েকে রেখেই...Paris Olympics 2024: যন্ত্রণা বলে বোঝাতে পারব না! দেশের জন্য মায়ের ত্যাগ, ১৯ মাসের মেয়েকে রেখেই...Archer Deepika Kumari Says She Is Missing 19 Month Old Daughter In Paris Olympics 2024
और पढो »

Paris Olympics 2024: অবাধ যৌনতার লীলাক্ষেত্র প্যারিস! ৫৫০ পাউন্ড ওজন নেবে খাট, থাকছে লক্ষাধিক কন্ডোম...Paris Olympics 2024: অবাধ যৌনতার লীলাক্ষেত্র প্যারিস! ৫৫০ পাউন্ড ওজন নেবে খাট, থাকছে লক্ষাধিক কন্ডোম...Paris Olympics 2024 DISTRIBUTING MORE THAN 200K CONDOMS TO OLYMPIANS
और पढो »



Render Time: 2025-02-15 20:36:34