Pavan Kalyan : ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಅವರು ತಮ್ಮ ಪತ್ನಿ ಅನ್ನಾ ಲೆಜೆನೆವಾ ಅವರೊಂದಿಗೆ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.blood sugarUric Acidಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?ಆಂಧ್ರಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿರುವ ಬಗ್ಗೆ ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಂತಸ ವ್ಯಕ್ತಪಡಿಸಿದದ್ದು, ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಅವರು ತಮ್ಮ ಪತ್ನಿ ಅನ್ನಾ ಲೆಜೆನೆವಾ ಅವರೊಂದಿಗೆ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಅಧಿಕಾರಿಗಳು ಅವರನ್ನು ಸ್ವಾಗತಿಸಿ ತೀರ್ಥ ಪ್ರಸಾದ ನೀಡಿ ಗೌರವಿಸಿದರು.ಕಳೆದ ಕೆಲವು ತಿಂಗಳುಗಳಿಂದ ಪವನ್ ಕಲ್ಯಾಣ್ ಅವರು ಅನುಭವಿಸಿದ ಎಲ್ಲಾ ರಾಜಕೀಯ ಬಿಸಿಗಳ ನಂತರ ಆಧ್ಯಾತ್ಮಿಕ ಪ್ರವಾಸದಲ್ಲಿರುವ ಪವನ್ ಕಲ್ಯಾಣ್ ಅವರನ್ನು ನೋಡಿದ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಮುಗಿಬಿದ್ದಿದ್ದಾರೆ .
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Jana Sena Chief Kashi Vishwanath Temple Visit Religious Pilgrimage Spiritual Journey Hinduism Temple Visit Political Leader Religious Visit Pawan Kalyan Visit Kashi Vishwanath Temple Visit Religious Leader Spiritual Leader Political Visit Pilgrimage Temple Darshan Kashi Temple Political News Religious Leader Visit Hindu Pilgrimage Temple Darshan Kashi Vishwanath Darshan Religious Site Religious Pilgrimage Temple Tour Political Figure Temple Blessing.
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಹರಿ ಹರ ವೀರಮಲ್ಲು ಟೀಸರ್ ಔಟ್..! ಅಬ್ಬರಿಸಿ ಬೊಬ್ಬಿರಿದ ಪವರ್ ಸ್ಟಾರ್ ಪವನ್ ಕಲ್ಯಾಣ್Hari Hara Veera Mallu Teaser : ಆಂಧ್ರ ಪ್ರದೇಶ ರಾಜಕೀಯದಲ್ಲಿ ಜನಸೇನಾನಿಯಾಗಿ ಹೋರಾಡುತ್ತಿರುವ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪವರ್ ಪ್ಯಾಕ್ಡ್ ಸಿನಿಮಾ ಹರಿಹರ ವೀರಮಲ್ಲು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಹುಟ್ಟಿಸುತ್ತಿದೆ.
और पढो »
ಜನರನ್ನು ಹಸಿವಿನಿಂದ ಬಳಲಲು ಬಿಡಲಿಲ್ಲ ಕೇಂದ್ರ ಸರ್ಕಾರ: ಪ್ರಹ್ಲಾದ ಜೋಶಿPradhan Mantri Garib Kalyan Yojana : ನಿಜವಾಗಿ ಹಸಿವು ನೀಗಿಸಿದ್ದು ಕೇಂದ್ರದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಎಂದು ಪ್ರಹ್ಲಾದ ಜೋಶಿ ಹೇಳಿದರು.
और पढो »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
और पढो »
2024 ಟಿ20 ವಿಶ್ವಕಪ್’ಗೆ ಟೀಂ ಇಂಡಿಯಾ ನಾಯಕತ್ವ ಬದಲಾವಣೆ! ರೋಹಿತ್ ಬದಲು 30ರ ಹರೆಯದ ಈ ವೇಗಿಗೆ ಕ್ಯಾಪ್ಟನ್ಸಿ!Joy Bhattacharya Statement About Rohit Sharma: ಮುಂಬರುವ T20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಸಿದ್ಧಪಡಿಸಲು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ರೋಹಿತ್ ಏಪ್ರಿಲ್ 30 ರ ಮೊದಲು ದೆಹಲಿಯಲ್ಲಿ ಭೇಟಿ ನೀಡಲಿದ್ದಾರೆ.
और पढो »
ರಾಘವ್ ಚಡ್ಡಾ ನಟಿ ಪರಿಣಿತಿ ಚೋಪ್ರಾ ಎರಡನೇ ಪತ್ನಿ! ಮದುವೆಯಾಗಿ ಮಕ್ಕಳಿರೋ ವಿಚಾರ ಗೊತ್ತಿರಲಿಲ್ವಾ?Parineeti Chopra : ನಟಿ ಪರಿಣಿತಿ ಚೋಪ್ರಾ 2023ರಲ್ಲಿ ರಾಜಕಾರಣಿ ಎಎಪಿ ನಾಯಕ ರಾಘವ್ ಚಡ್ಡಾ ಅವರೊಂದಿಗೆ ವಿವಾಹವಾದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟಿ ತಮ್ಮಿಬ್ಬರ ಮೊದಲ ಭೇಟಿ ಬಗ್ಗೆ ಮಾತನಾಡಿದ್ದಾರೆ.
और पढो »
Sarkari Naukri 2024: ಪರೀಕ್ಷೆಯಿಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣಾವಕಾಶSarkari Naukri 2024: ಸೆಂಟ್ರಲ್ ಸೆಕ್ರೆಟರಿಯೇಟ್ ಲೈಬ್ರರಿಯಲ್ಲಿ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ indiaculture.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
और पढो »