Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!

Remal Cyclone समाचार

Remal Cyclone : ಬಂಗಾಳ ಸೇರಿದಂತೆ ಈಶಾನ್ಯ ಭಾರತದಲ್ಲಿ ರೆಮಲ್ ಚಂಡಮಾರುತ ಅನಾಹುತ, ಆತಂಕದಲ್ಲಿ ಅಮಿತ್ ಶಾ!
BangalAmit ShahCyclone
  • 📰 Zee News
  • ⏱ Reading Time:
  • 17 sec. here
  • 12 min. at publisher
  • 📊 Quality Score:
  • News: 45%
  • Publisher: 63%

Remal Cyclone : ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ತ್ರಿಪುರಾ, ಮಣಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲಿ ರೆಮಲ್ ಚಂಡಮಾರುತದಿಂದ ಉಂಟಾದ ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.

ನೈಸರ್ಗಿಕ ವಿಕೋಪಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ.ಈ ಎಲೆಯ ಪುಡಿ ತೆಂಗಿನ ಎಣ್ಣೆ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 4 ವಾರಗಳಲ್ಲಿ ಗಾಢ ಕಪ್ಪಾಗಿ, ಉದ್ದ ದಪ್ಪವಾದ ಕೂದಲು ಮಾರುದ್ದ ಬೆಳೆಯುವುದು.!ಉಸಿರು ಇರೋವರೆಗೂ ತಂಬಾಕು ಜಾಹೀರಾತು ಪ್ರಚಾರ ಮಾಡಲ್ಲ! ಹೀಗಂತ ಈ ವ್ಯಕ್ತಿಗೆ ಪ್ರಮಾಣ ಮಾಡಿದ್ದಾರಂತೆ ಸಚಿನ್ ತೆಂಡೂಲ್ಕರ್

ರೆಮಲ್ ಚಂಡಮಾರುತವು ಪಶ್ಚಿಮ ಬಂಗಾಳ ಮತ್ತು ಈಶಾನ್ಯದ ಅರ್ಧ ಡಜನ್ ರಾಜ್ಯಗಳಲ್ಲಿ ಸಾವಿರಾರು ಮನೆಗಳನ್ನು ನಾಶಪಡಿಸಿತು. ರಮಲ್ ಚಂಡಮಾರುತದ ವಿನಾಶದ ನಂತರ ಜೀವನವನ್ನು ಮರಳಿ ಹಳಿಗೆ ತರಲು ರಾಜ್ಯ ಸರ್ಕಾರಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ರಮಾಲ್ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ನಮಗೆ ತೀವ್ರ ಕಳವಳವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Bangal Amit Shah Cyclone Northeast India Disaster Cyclone Effect Amit Shah Worried West Bengal Assam Border Of Bangladesh

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Remal Cyclone : ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆRemal Cyclone : ಮೇ 26ರ ವೇಳೆಗೆ ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಕರಾವಳಿಯ ಮೇಲೆ ತೀವ್ರ ಪರಿಣಾಮ ಸಾಧ್ಯತೆRemal Cyclone : ಚಂಡಮಾರುತ ರೆಮಲ್ ಪರಿಣಾಮವಾಗಿ ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಾದ ಉತ್ತರ 24 ಪರಗಣಗಳು, ದಕ್ಷಿಣ 24 ಪರಗಣಗಳು ಮತ್ತು ಪುರ್ಬಾ ಮೇದಿನಿಪುರದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಅನೇಕ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು
और पढो »

Cyclone Remal: ಬಾಂಗ್ಲಾದೇಶದಲ್ಲಿ ಕೋಲಾಹಲ ಸೃಷ್ಟಿಸಿದ ರೆಮಲ್ ಚಂಡಮಾರುತ, 10 ಸಾವು, ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿCyclone Remal: ಬಾಂಗ್ಲಾದೇಶದಲ್ಲಿ ಕೋಲಾಹಲ ಸೃಷ್ಟಿಸಿದ ರೆಮಲ್ ಚಂಡಮಾರುತ, 10 ಸಾವು, ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಹಾನಿCyclone Remal In Bangladesh Latest Update: ಲಭ್ಯವಿರುವ ಮಾಹಿತಿಯ ಪ್ರಕಾರ, ರೆಮಾಲ್ ಚಂಡಮಾರುತದಿಂದಾಗಿ ಬಾಂಗ್ಲಾದೇಶದಲ್ಲಿ (Bangladesh) 19 ಜಿಲ್ಲೆಗಳಿಗೆ ಹಾನಿಯಾಗಿದೆ.
और पढो »

Bengal Weather Update: ওডিশা, বাংলাদেশ, সুন্দরবন! ভয়ংকর ভাবে তছনছ হতে চলেছে দৈত্য রিমেলর বন্য গতিতে?Bengal Weather Update: ওডিশা, বাংলাদেশ, সুন্দরবন! ভয়ংকর ভাবে তছনছ হতে চলেছে দৈত্য রিমেলর বন্য গতিতে?Cyclone Remal Updates Cyclone Remal Alert when and where landfall will be stationed
और पढो »

Cyclone Remal effects : ಅಸ್ಸಾಂನಲ್ಲಿ ಒಂದು ಸಾವು, 17 ಮಂದಿ ಗಾಯCyclone Remal effects : ಅಸ್ಸಾಂನಲ್ಲಿ ಒಂದು ಸಾವು, 17 ಮಂದಿ ಗಾಯCyclone Remal effects : ರಾಜ್ಯದ ಹಲವು ಭಾಗಗಳಲ್ಲಿ ರೆಮಲ್ ಚಂಡಮಾರುತದ ನಂತರ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಿಂದಾಗಿ ಅಸ್ಸಾಂನಲ್ಲಿ ಒಬ್ಬರು ಸಾವನ್ನಪ್ಪಿದ್ದು ಮತ್ತು 17 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
और पढो »

Cyclone Remal Landfall: স্থলভাগে ঘূর্ণিঝড় রিমালের রক্তচক্ষু! আগামী দেড় ঘণ্টা প্রবল তাণ্ডবের আশঙ্কা...Cyclone Remal Landfall: স্থলভাগে ঘূর্ণিঝড় রিমালের রক্তচক্ষু! আগামী দেড় ঘণ্টা প্রবল তাণ্ডবের আশঙ্কা...Cyclone Remal Landfall Cyclone Eye is entering into land latest update
और पढो »

Cyclone Remal: बंगाल तट से आज टकराएगा चक्रवाती तूफान, मिजोरम से बिहार तक भारी बारिश का अलर्टCyclone Remal: बंगाल तट से आज टकराएगा चक्रवाती तूफान, मिजोरम से बिहार तक भारी बारिश का अलर्टCyclone Remal: बंगाल तट से आज टकराएगा चक्रवाती तूफान, मिजोरम से बिहार तक भारी बारिश का अलर्ट West Bengal Cyclone Remal Landfall Updates Disaster Response IMD NDRF Flight Railway Service Disruption
और पढो »



Render Time: 2025-02-19 13:08:55