Renuka Swamy case Live Updates: ಜೂನ್ 20 ರವರೆಗೆ ಪೊಲೀಸ್ ಕಸ್ಟಡಿಯಲ್ಲಿ ದರ್ಶನ್
Darshan in police custody: ರೇಣುಕಾ ಸ್ವಾಮಿ ಕೊಲೆ ಪ್ರಕರಣ ದ ಆರೋಪಿಯಾಗಿರುವ ದರ್ಶನ್ ಪೊಲೀಸ್ ಕಸ್ಟೆಇ ವಿಸ್ತರಣೆ ಆಗಿದೆ.ಈ ಪುಟ್ಟ ಹುಡುಗಿ.. ಈಗ ಪಡ್ಡೆ ಹುಡುಗರ ಡ್ರೀಮ್ ಗರ್ಲ್..! ಇವಳು ಯಾರು ಅಂತ ಗೊತ್ತಾಗ್ಲಿಲ್ಲ ಅಂದ್ರೆ ನೀವು ವೇಸ್ಟ್..ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ? ರೇಣುಕಾ ಸ್ವಾಮಿ ಕೊಲೆ ಪ್ರಕರಣ ದ ಆರೋಪಿಯಾಗಿರುವ ದರ್ಶನ್ , ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳನ್ನು ಜೂನ್ 15 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ರೇಣುಕಾ ಸ್ವಾಮಿಯನ್ನು ಹತ್ಯೆಗೈದ ಬಳಿಕ ಆತನ ಮೈಮೇಲಿದ್ದ ಚಿನ್ನವನ್ನು ದೋಚಲಾಗಿದೆ ಎಂದು ಹೇಳಲಾಗುತ್ತಿದೆ.ಇಂದು ವಿಶ್ವ ತಂದೆಯಂದರಿ ದಿನದ ಹಿನ್ನೆಲೆ,"ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿರುವೆ. ಐ ಲವ್ ಯು.
Darshan Thoogudeepa Darshan Renuka Swamy Case Darshan News ದರ್ಶನ್ ಪವಿತ್ರಾ ಗೌಡ ರೇಣುಕಾ ಸ್ವಾಮಿ ಕೊಲೆ ಪ್ರಕರಣ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದರ್ಶನ್ ವಿರುದ್ಧ ಸಿಕ್ಕೇ ಬಿಡ್ತು ಬಹು ಮುಖ್ಯ ಸಾಕ್ಷಿ! ʻಕರಿಯʼನ ಕರಿಯರ್ ಕತೆ ಇಲ್ಲಿಗೆ ಮುಗೀತಾ?Darshan in Renuka Swamy murder case : ನನಗೇನೂ ಗೊತ್ತಿಲ್ಲ ಅಂತಿದ್ದ ದರ್ಶನ್ ಇದೀಗ ಈ ಸಾಕ್ಷಿಗಳನ್ನು ಕಂಡು ಮೌನಕ್ಕೆ ಜಾರಿದ್ದಾರಂತೆ.
और पढो »
Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲುDarshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು
और पढो »
Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?
और पढो »
Renukaswamy murder case: ಇವರೇ ನೋಡಿ ನಟ ದರ್ಶನ್ ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ!ಈ ಹೈಪ್ರೋಫೈಲ್ ಕೇಸ್‌ನಲ್ಲಿ ಡಿಸಿಪಿ ಗಿರೀಶ್ ಹಾಗೂ ಸಹಾಯಕ ಪೊಲೀಸ್ ಕಮಿಷನರ್ ಚಂದನ್‌ಕುಮಾರ್ ಅವರೇ ರಿಯಲ್ ಹೀರೋಗಳು. ರೇಣುಕಾಸ್ವಾಮಿ ಕೊಲೆಯಾದ ದಿನ ಗಿರೀಶ್ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಇಲ್ಲದಿದ್ದರೆ ಈ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ.
और पढो »
ವಕ್ರಿ ಶನಿಯಿಂದ ಈ ರಾಶಿಗಳಿಗೆ ಸಂಪತ್ತಿನ ಸುರಿಮಳೆ, ಇಟ್ಟ ಪ್ರತಿ ಹೆಜ್ಜೆಯಲ್ಲೂ ಜಯ ಖಚಿತ.. ಅದೃಷ್ಟವೆಲ್ಲ ನಿಮ್ಮದೇ!Shani Vakri Effects : ಶನಿ ವಕ್ರಿ ಕೆಲವು ರಾಶಿಗಳಿಗೆ ಶುಭದಾಯಕವಾಗಿದೆ. ಶನಿಯು ಜೂನ್ 30 ರಿಂದ ನವೆಂಬರ್ 15 ರವರೆಗೆ ಶನಿ ವಕ್ರನಾಗುತ್ತಾನೆ.
और पढो »
ರೇಣುಕಾ ಕೊಲೆ ಕೇಸ್‌ಗೆ ಬಲಿಷ್ಠ ಸಾಕ್ಷ್ಯ: ದರ್ಶನ್ ಗ್ಯಾಂಗ್ ವಿರುದ್ಧ 21 ಮಹತ್ವದ ಎವಿಡೆನ್ಸ್!Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ..
और पढो »