Renukaswamy Murder Case: ಜೈಲಿನಲ್ಲಿ ನಟ ದರ್ಶನ್ ಭೇಟಿ ಮಾಡಿದ ಸೆಲೆಬ್ರಿಟಿಗಳ ಮೇಲೂ ಕ್ರಮ?

Renukaswamy Murder Case समाचार

Renukaswamy Murder Case: ಜೈಲಿನಲ್ಲಿ ನಟ ದರ್ಶನ್ ಭೇಟಿ ಮಾಡಿದ ಸೆಲೆಬ್ರಿಟಿಗಳ ಮೇಲೂ ಕ್ರಮ?
Challenging Star DarshanAnnapoorneshwari Police StationPavithra Gowda
  • 📰 Zee News
  • ⏱ Reading Time:
  • 25 sec. here
  • 9 min. at publisher
  • 📊 Quality Score:
  • News: 37%
  • Publisher: 63%

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಆತನ ಗೆಳತಿ ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಹೇಳಿಕೆ ನೀಡಿರುವವರು ಕೂಡ ದರ್ಶನ್​ ಅವರನ್ನು ಭೇಟಿ ಮಾಡಿದ್ದರ ಬಗ್ಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.‌ ಸುದ್ದಿಗಾರರ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನು ತಿಳಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್​ ಅವರ ಜೈಲು ವಾಸ ಮುಂದುವರಿದಿದೆ. ಕೊಲೆ ಆರೋಪದಲ್ಲಿ ಜೈಲು ಸೇರಿರುವ ʼದಾಸʼನನ್ನು ಭೇಟಿ ಮಾಡಲು ಈಗಾಗಲೇ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಆ ಪೈಕಿ ಕೆಲವರಿಗೆ ಸಂಕಷ್ಟ ಕಾದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಚಿತ್ರರಂಗದ ಅನೇಕ ಆಪ್ತರು ಅವರನ್ನು ಭೇಟಿ ಮಾಡಿದ್ದಾರೆ. ಇತ್ತೀಚೆಗಷ್ಟೇ ನಟಿ ರಕ್ಷಿತಾ, ಪ್ರೇಮ್ ದಂಪತಿ ಹಾಗೂ ನಟಿ ರಚಿತಾ ರಾಮ್‌ ಭೇಟಿ ಮಾಡಿ ದರ್ಶನ್‌ ಆರೋಗ್ಯ ವಿಚಾರಿಸಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ʻದರ್ಶನ್ ನನಗೂ ತಮ್ಮ ಫಾರ್ಮ್ ಹೌಸ್‌ಗೆ ಕರೆಸಿದ್ದರು..ʼ ಹಳೆಯ ಘಟನೆ ಬಿಚ್ಚಿಟ್ಟ ಹಾಸ್ಯ ನಟ ಡಿಂಗ್ರಿ ನಾಗರಾಜ್‌ ಪುತ್ರʻದರ್ಶನ್ ನನಗೂ ತಮ್ಮ ಫಾರ್ಮ್ ಹೌಸ್‌ಗೆ ಕರೆಸಿದ್ದರು..ʼ ಹಳೆಯ ಘಟನೆ ಬಿಚ್ಚಿಟ್ಟ ಹಾಸ್ಯ ನಟ ಡಿಂಗ್ರಿ ನಾಗರಾಜ್‌ ಪುತ್ರactor rajavardhan about darshan: ಹಾಸ್ಯ ನಟ ಡಿಂಗ್ರಿ ನಾಗರಾಜ್‌ ಅವರ ಪುತ್ರ ರಾಜವರ್ಧನ್ ಇತ್ತೀಚೆಗೆ ದರ್ಶನ್‌ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಒಂದು ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
और पढो »

ದರ್ಶನ್‌ ಬಿಡುಗಡೆಯಾಗಿ ನಮ್ಮ ಮನೆಗೆ ಬಂದ್ರೆ....- ಮೃತ ರೇಣುಕಾಸ್ವಾಮಿ ತಂದೆಯ ಅಚ್ಚರಿಯ ಹೇಳಿಕೆ ವೈರಲ್ದರ್ಶನ್‌ ಬಿಡುಗಡೆಯಾಗಿ ನಮ್ಮ ಮನೆಗೆ ಬಂದ್ರೆ....- ಮೃತ ರೇಣುಕಾಸ್ವಾಮಿ ತಂದೆಯ ಅಚ್ಚರಿಯ ಹೇಳಿಕೆ ವೈರಲ್Renukaswamy father Surprising statement: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಜೈಲುಪಾಲಾಗಿದ್ದಾರೆ. ಮತ್ತೊಂದೆಡೆ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿಹೋಗಿದೆ.
और पढो »

ಜೈಲಾಧಿಕಾರಿಗಳಿಗೆ ದರ್ಶನ್‌ ಪತ್ರ... ಅಸಲಿಗೆ ಇದರಲ್ಲಿ ಇರೋದೇನು?ಜೈಲಾಧಿಕಾರಿಗಳಿಗೆ ದರ್ಶನ್‌ ಪತ್ರ... ಅಸಲಿಗೆ ಇದರಲ್ಲಿ ಇರೋದೇನು?Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ ಜೈಲಾಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ ಎನ್ನಲಾಗುತ್ತಿದೆ.
और पढो »

ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗಿಲ್ಲ ಬಿಡುಗಡೆ ಭಾಗ್ಯ!ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್‌ ಅಂಡ್‌ ಗ್ಯಾಂಗ್‌ಗಿಲ್ಲ ಬಿಡುಗಡೆ ಭಾಗ್ಯ!Actor darshan judicial remand: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಜೈಲಿನಲ್ಲಿದ್ದಾರೆ. ಇದೀಗ ಮತ್ತೊಮ್ಮೆ ದರ್ಶನ್ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಸ್ತರಿಸಿದೆ.
और पढो »

Kargil Vijay Diwas: ʼಕಾರ್ಗಿಲ್ ವಿಜಯ ದಿವಸʼ 25ನೇ ವಾರ್ಷಿಕೋತ್ಸವ; ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವKargil Vijay Diwas: ʼಕಾರ್ಗಿಲ್ ವಿಜಯ ದಿವಸʼ 25ನೇ ವಾರ್ಷಿಕೋತ್ಸವ; ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವʼಕಾರ್ಗಿಲ್ ವಿಜಯ ದಿವಸʼದ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಲಡಾಕ್‌ನಲ್ಲಿರುವ ಡ್ರಾಸ್ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಕಾರ್ಗಿಲ್ ಯುದ್ಧದಲ್ಲಿ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಿದರು.
और पढो »

61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಏಕೆ ಗೊತ್ತೆ..! ಅದಕ್ಕೆ ಪ್ರಮುಖ ಕಾರಣ ಇಲ್ಲಿದೆ..61 ದಿನ ಕಳೆದ್ರು ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಏಕೆ ಗೊತ್ತೆ..! ಅದಕ್ಕೆ ಪ್ರಮುಖ ಕಾರಣ ಇಲ್ಲಿದೆ..Bail to actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ.ನಟ ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಪ್ರಾರ್ಥನೆ ನಡೆಸ್ತಿದ್ರೆ ಮತ್ತೊಂದೆಡೆ ಕಾಟೇರಾ ಜೈಲಿನಿಂದ ಹೊರ ಬರೋದೆ ಡೌಟು ಅನ್ನೋ ಮಾತುಗಳು ಕೇಳಿ ಬರ್ತಿದೆ.
और पढो »



Render Time: 2025-02-16 00:57:48