Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!

Rishabh Shetty समाचार

Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!
ರಿಷಬ್‌ ಶೆಟ್ಟಿಕಾಂತಾರನಟ ರಿಷಬ್‌
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

Actor Rishabh Shetty Education: ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್‌ ಶೆಟ್ಟಿ ಬೆಲ್‌ ಬಾಟ್‌ಮ್‌ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು..

Rishabh Shetty : ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!

ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್‌ ಶೆಟ್ಟಿ ಬೆಲ್‌ ಬಾಟ್‌ಮ್‌ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು.. ಅಂತರಾಷ್ಟ್ರೀಯ ಮಟ್ಟಕ್ಕೆ ಕನ್ನಡದ ಖ್ಯಾತಿಯನ್ನು ಎತ್ತಿ ಹಿಡಿದ ನಟ ರಿಷಬ್‌ ಶೆಟ್ಟಿ ತಮ್ಮ ಸರಳೆಯಿಂದಲೇ ಅಭಿಮಾನಳ ಮನಸನ್ನು ಗೆದ್ದಿದ್ದಾರೆ.. ಸದ್ಯ ಕಾಂತಾರ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯಸಿಯಾಗಿರುವ ರಿಷಬ್‌ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿಯೂ ತಮ್ಮದೇ ಆದ ಕ್ರೇಜ್‌ ಹುಟ್ಟುಹಾಕಿದ್ದಾರೆ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ರಿಷಬ್‌ ಶೆಟ್ಟಿ ಕಾಂತಾರ ನಟ ರಿಷಬ್‌ ರಿಷಬ್‌ ಶೆಟ್ಟಿ ಓದಿದ್ದೇನು ರಿಷಬ್‌ ಶೆಟ್ಟಿ ವಿದ್ಯಾರ್ಹತೆ ಸ್ಯಾಂಡಲ್‌ವುಡ್‌ Rishabh Shetty News In Kannada Rishabh Shetty Education Rishabh Shetty Latest News Kantara Rishabh Shetty In Sandalwood

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Dwarakish Cine Journey: ದ್ವಾರಕೀಶ್‌ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ದ್ವಾರಕೀಶ್‌ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?Dwarakish Cine Journey: ಸ್ಯಾಂಡಲ್ ವುಡ್‌ ಹಿರಿಯ ನಟ ದ್ವಾರಕೀಶ್ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಪಾರ ಕೊಡುಗೆ ನೀಡಿದ್ದಾರೆ. ​
और पढो »

Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್‌ !Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್‌ !Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್‌ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
और पढो »

ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !ದ್ವಾರಕೀಶ್‌ ಕೊನೆಯ ಆಸೆ ಈಡೇರಿಸಿದ ನಟಿ ಶ್ರುತಿ !Shruti On Dwarakish Last Wish : ​ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಕನ್ನಡ ಸಿನಿರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
और पढो »

RCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB ಮಾಲೀಕ ಯಾರು ಗೊತ್ತಾ? ಇವರ ನಿವ್ವಳ ಮೌಲ್ಯ ಎಷ್ಟೆಂದು ತಿಳಿದರೆ ಶಾಕ್ ಆಗೋದು ಗ್ಯಾರಂಟಿRCB Owner: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೋಕದಲ್ಲಿ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಲೀಗ್’ಗಳಲ್ಲಿ ಒಂದಾಗಿದೆ. ಪ್ರಸಿದ್ಧವಾಗಿರುವುದರ ಹೊರತಾಗಿ, ಇದು ವಿಶ್ವದ ಅತ್ಯಂತ ಯಶಸ್ವಿ ಮತ್ತು ಲಾಭದಾಯಕ ಕ್ರಿಕೆಟ್ ಲೀಗ್ ಆಗಿದೆ.
और पढो »

Salman Khan: ಕೋಟ್ಯಾಂತರ ರುಪಾಯಿ ಆಸ್ತಿಯಿದ್ದರೂ ಸಲ್ಲು ಇರೋದು 1 BHK ಮನೆಯಲ್ಲಿ: ಇದರ ಬೆಲೆ ಗೊತ್ತಾದ್ರೆ ಶಾಕ್‌ ಆಗ್ತಿರಾ!Salman Khan: ಕೋಟ್ಯಾಂತರ ರುಪಾಯಿ ಆಸ್ತಿಯಿದ್ದರೂ ಸಲ್ಲು ಇರೋದು 1 BHK ಮನೆಯಲ್ಲಿ: ಇದರ ಬೆಲೆ ಗೊತ್ತಾದ್ರೆ ಶಾಕ್‌ ಆಗ್ತಿರಾ!ಬಿ-ಟೌನ್‌ ಬಾಡಿಗಾರ್ಡ್‌ ಸಲ್ಮಾನ್ ಆಗಾಗ್ಗ ತಮ್ಮ ಮನೆಯ ಫೋಟೋಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಈ ನಟನ ವಾಸಿಸುತ್ತಿರುವ ಮನೆ ಸಮುದ್ರಕ್ಕೆ ಎದುರಿನಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಇದೆ. ಸಲ್ಮಾನ್‌ ಖಾನ್‌ ಮನೆಯನ್ನು ಹೊರಗಿನಿಂದ ನೋಡಲು ಫ್ಯಾನ್ಸ್‌ಗಳು ಮುಗಿ ಬೀಳುತ್ತಿರುತ್ತಾರೆ.
और पढो »

Actor Shashikumar: ನಟ ಶಶಿ ಕುಮಾರ್‌ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar: ನಟ ಶಶಿ ಕುಮಾರ್‌ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್‌, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್..‌ ಆರಂಭದಲ್ಲಿ ವಿಲನ್‌ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
और पढो »



Render Time: 2025-02-19 22:01:09