Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ (Madhya Pradesh Rajgarh) ಭಾನುವಾರ (ಜೂನ್ 2) ರಾತ್ರಿ ಸಂಭವಿಸಿದೆ.
Road Accident: ಮದುವೆ ದಿಬ್ಬಣಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಸುಮಾರು 13 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಟೀಂ ಇಂಡಿಯಾದ ಸ್ಟಾರ್ ಬೌಲರ್ ಆರ್ ಅಶ್ವಿನ್ ಪತ್ನಿ ಯಾರು ಗೊತ್ತಾ? ಈಕೆ ರೋಹಿತ್ ಶರ್ಮಾ ಪತ್ನಿಯ ಬೆಸ್ಟ್ ಫ್ರೆಂಡ್..
ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ಹೊರಟಿದ್ದ ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಂಬಂಧಿಸಿದಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್,"ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ರಾಜಸ್ಥಾನದ ಜಲಾವರ್ ಜಿಲ್ಲೆಯ 13 ಜನರು ಅಕಾಲಿಕ ಮರಣದ ಸುದ್ದಿ ಅತ್ಯಂತ ದುಃಖಕರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೆಂಗಳೂರು ಪದವೀಧರ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಭೇಟಿ, ಪರಿಶೀಲನೆಸಾರಾ ಅಲ್ಲ.. ಈ ಖ್ಯಾತ ಸಿರೀಯಲ್ ನಟಿಯೊಂದಿಗೆ ಶುಭ್ಮನ್ ಗಿಲ್ ಡೇಟಿಂಗ್! ಶೀಘ್ರದಲ್ಲೇ ಮದುವೆ?!
Latest News Updates Top Breaking News Latest Live Updates Today Top News Today Top News Updates Today Latest Breaking News Monday Latest News Updates Today
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
6,000 ಅಡಿಗಳಿಂದ ಭೀಕರವಾಗಿ ಕುಸಿದ ಸಿಂಗಾಪುರ್ ಏರ್‌ಲೈನ್ಸ್ ವಿಮಾನ ಓರ್ವ ಸಾವು, ಹಲವರಿಗೆ ಗಾಯSingapore Airlines : ಲಂಡನ್‌ನಿಂದ ಸಿಂಗಾಪುರ್ ಏರ್‌ಲೈನ್ಸ್ ಬೋಯಿಂಗ್ 777 ಮೂರು ನಿಮಿಷಗಳ ಅವಧಿಯಲ್ಲಿ 31,000 ಅಡಿ (9,400 ಮೀಟರ್) ವರೆಗೆ ವೇಗವಾಗಿ ಮತ್ತು ತೀವ್ರವಾಗಿ ಕೆಳಗೆ ಇಳಿದಿರುವ ಭೀಕರ ಘಟನೆ ನಡೆದಿದೆ.
और पढो »
ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬಸ್ ಡಿಕ್ಕಿ: ನಾಲ್ವರು ಮೃತ, 15ಕ್ಕೂ ಹೆಚ್ಚು ಜನರಿಗೆ ಗಾಯTamilnadu Road Accident: ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ (Maduranthakam on the Chennai-Trichy National Highway) ಬಳಿ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದಾಗ ಬಸ್ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
और पढो »
ಮದುವೆ ಮಂಟಪಕ್ಕೆ ಬಂದು ವರನಿಗೆ ರಪರಪನೆ ಬಾರಿಸಿದ ವಧುವಿನ EX BoyFriend!ಇಲ್ಲಿದೆ ನೋಡಿ ವಿಡಿಯೋBride Boyfriend Viral Video:ಮದುವೆ ತಡೆಯಲು ಬರುವವರ ಬಳಿ ಅವರದ್ದೇ ಆದ ಕಾರಣಗಳಿರಬಹುದು.ಆದರೆ ಮದುವೆ ನಿಂತು ಹೋದ ಬಳಿಕ ಮುಂದೆ ಏನು ಎನ್ನುವುದು ಕೂಡಾ ಇಲ್ಲಿ ಮುಖ್ಯ.
और पढो »
‘ಮಾಜಿ ಕ್ಯಾಪ್ಟನ್ ಮಿಥಾಲಿ ರಾಜ್ ಜೊತೆ ನನ್ನ ಮದುವೆ’- ವಿಚ್ಛೇದನದ ಬೆನ್ನಲ್ಲೇ 2ನೇ ಮದುವೆ ಬಗ್ಗೆ ಬಹಿರಂಗಪಡಿಸಿದ ಶಿಖರ್ ಧವನ್!Shikhar Dhawan-Mithali Raj Marriage Rumour: ಭಾರತದ ಅನುಭವಿ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ ಮದುವೆ ಬಗ್ಗೆ ಆಸಕ್ತಿದಾಯಕ ವಿಷಯವನ್ನು ಬಹಿರಂಗಪಡಿಸಿದ್ದಾರೆ.
और पढो »
ಒಂದು ಕಾಲದಲ್ಲಿ ಸಮೋಸಾ ಮಾರುವವನ ಮಗಳು.. 50 ರೂಪಾಯಿಗೆ ಪರದಾಡಿದ್ದ ಈಕೆ ಇಂದು ಬಾಲಿವುಡ್‌ನ ಸ್ಟಾರ್.. ನೂರಾರು ಕೋಟಿ ಆಸ್ತಿಗೆ ಒಡತಿ !Neha Kakkar Life Story: ಮದುವೆ ಸಮಾರಂಭಗಳಲ್ಲಿ ಹಾಡುತ್ತಿದ್ದ ಆ ಹುಡುಗಿ ಇಂದು ಜನಪ್ರಿಯ ಗಾಯಕಿಯಾಗಿದ್ದಾರೆ.
और पढो »
Sara Ali Khan: ಸದ್ದಿಲ್ಲದೆ ಉದ್ಯಮಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಸಾರಾ ಅಲಿ ಖಾನ್ : ವರ ಯಾರು ಗೊತ್ತೇ??ಆದರಿಂದ ಶೀಘ್ರದಲ್ಲೇ ಸಾರಾ ಮದುವೆ ಆಗಲಿದ್ದು, ಮದುವೆಯ ಸಿದ್ಧತೆಗಳನ್ನು ಆರಂಭಿಸಿದ್ದಾರೆ.
और पढो »