Road Accident: ಮೃತರ ಕುರಿತು ಮಾಹಿತಿ ನೀಡಿದ ಹಾವೇರಿ ಎಸ್‌ಪಿ, ಹಾವೇರಿ ಜಿಲ್ಲೆ ಬ್ಯಾಡಗಿ ತಾ. ಗುಂಡೆನಹಳ್ಳಿ ಕ್ರಾಸ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರಿಗೂ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ ಎಂದು ತಿಳಿಸಿದ್ದಾರೆ.
Road Accident : ಸವದತ್ತಿ ಮತ್ತು ಚಿಂಚಲಿ ಮಾಯಮ್ಮ ದೇವರ ದರ್ಶನಕ್ಕೆಂದು ತೆರಳಿ ವಾಪಸ್ ಆಗುತ್ತಿದ್ದ ವೇಳೆ ಹಾವೇರಿ ಜಿಲ್ಲೆ ಬ್ಯಾಡಗಿ ತಾ. ಗುಂಡೆನಹಳ್ಳಿ ಕ್ರಾಸ್ ನಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.13 ಜನ ದುರ್ಮರಣ, 4 ಜನರ ಸ್ಥಿತಿ ಗಂಭೀರಎಂಟು ವಾರಗಳ ನಂತರ ಓಟಿಟಿಗೆ ಬರಲಿದೆ ಕಲ್ಕಿ 2898 AD, ಯಾವಾಗ? ಯಾವುದರಲ್ಲಿ? ಎಂಬುವುದರ ಕುರಿತು ಮಾಹಿತಿ ಇಲ್ಲಿದೆ!!ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ 13 ಜನ ದುರ್ಮರಣಕ್ಕೀಡಾಗಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಸವದತ್ತಿ ಮತ್ತು ಚಿಂಚಲಿ ಮಾಯಮ್ಮ ದೇವರ ದರ್ಶನಕ್ಕೆಂದು ತೆರಳಿ ವಾಪಸ್ ಆಗುತ್ತಿದ್ದ ವೇಳೆ ಹಾವೇರಿ ಜಿಲ್ಲೆ ಬ್ಯಾಡಗಿ ತಾ. ಗುಂಡೆನಹಳ್ಳಿ ಕ್ರಾಸ್ ನಲ್ಲಿ ಈ ಭೀಕರಈ ಘಟನೆಯಲ್ಲಿ ಒಂಬತ್ತು ಮಂದಿ ಮಹಿಳೆಯರು, 2 ಪುಟ್ಟ ಕಂದಮ್ಮಗಳು, ಇಬ್ಬರು ಗಂಡಸರು ಮೃತಪಟ್ಟಿದ್ದಾರೆ. ಮೃತರನ್ನು ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ ಏ ಹಟ್ಟಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಎಸ್‌ಪಿ ಅಂಶುಕುಮಾರ್ ಶವಾಗಾರಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Uttar pradeshKalki 2898 AD Twitter Review: ಕ್ಲೈಮ್ಯಾಕ್ಸ್ ಕಲ್ಪನೆಗೂ ಮೀರಿದ್ದು.. ಮೈ ಜುಮ್ಮೆನ್ನಿಸುವಂತಿದೆ ಆ ಸೀನ್..
Today Karnataka Road Accident Road Accident Accident Today Byadgi Taluk
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿ, 13 ಜನ ಮೃತ, ಹಲವರಿಗೆ ಗಾಯRoad Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ (Madhya Pradesh Rajgarh) ಭಾನುವಾರ (ಜೂನ್ 2) ರಾತ್ರಿ ಸಂಭವಿಸಿದೆ.
और पढो »
ಕಲ್ಲಂಗಡಿಗೆ ಚಿಟಕಿ ಉಪ್ಪು ಹಾಕಿ ತಿಂದರೆ ಅಮೃತ ಅದು ! ಯಾಕೆ ಇಲ್ಲಿದೆ ನೋಡಿBenefits of sprinkling salt on watermelon:ಅನೇಕ ಜನರು ಕಲ್ಲಂಗಡಿಗೆ ನಿಂಬೆ ರಸ, ಉಪ್ಪನ್ನು ಸಿಂಪಡಿಸಿ ತಿನ್ನಲು ಇಷ್ಟಪಡುತ್ತಾರೆ.
और पढो »
ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ಮೃತರ ಕುಟುಂಬಗಳಿಗೆ ಅಶ್ವಿನಿ ವೈಷ್ಣವ್ 10 ಲಕ್ಷ ರೂ ಘೋಷಣೆಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿರುವ ಘಟನೆ ಸೋಮವಾರ ನಡೆದಿದೆ.
और पढो »
Bus Accident: মৌলালি মোড়ে ভয়াবহ দুর্ঘটনা! বাসের দরজা খুলে রাস্তায় ছিটকে পড়লেন যাত্রীরা...Kolkata Bus Accident at Moulali Sealdaha passengers fell on road injured severely
और पढो »
ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆ ಬಳಿಯೇ ಗಜರಾಜನ ಆರ್ಭಟ- ಆತಂಕದಲ್ಲಿ ಜನViral News: ಬೆಳ್ಳಂಬೆಳಗ್ಗೆಯೇ ಗಜರಾಜ (Elephant) ದಾದಾಗಿರಿಗೆ ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆ.ಎಸ್.ಆರ್.ಟಿ ಬಸ್ , ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ.
और पढो »
Kuwait : ಕುವೈತ್‌ನಲ್ಲಿ ಕಾರ್ಮಿಕರ ವಸತಿ ಕಟ್ಟಡದಕ್ಕೆ ಬೆಂಕಿ ತಗುಲಿ 41 ಮಂದಿ ಸಾವುದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಬುಧವಾರ ಮುಂಜಾನೆ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 41 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
और पढो »