ಕೋಲಾರದ ಬಂಗಾರಪೇಟೆ ಮುಖ್ಯ ರಸ್ತೆ ಸಹಕಾರ ನಗರ ಬಳಿ ಆಡಿ ಕಾರ್ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
Road accident: ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವುIND vs SL: ಶ್ರಿಲಂಕಾ ವಿರುದ್ಧದ ಪಂದ್ಯಕ್ಕೆ ಕಪ್ಪು ಪಟ್ಟಿ ಧರಿಸಿ ಫೀಲ್ಡ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ಆಟಗಾರರು..ಕಾರಣ ಏನು ಗೊತ್ತಾ..?ಗಾಸಿಪ್ ಅಲ್ವೇ ಅಲ್ಲ.. ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ! ಯಾವ ಸಿರೀಯಲ್ ಗೊತ್ತಾ?ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಆಶ್ಚರ್ಯಕರ ರೀತಿಯಲ್ಲಿ ಬಚಾವ್ ಆಗಿದ್ದಾರೆ.
ಮೃತರನ್ನು ಪ್ರಸಿದ್ಧ ಯೂನಿವರ್ಸಿಟಿಯ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್ ಹಾಗೂ ಬಂಗಾರಪೇಟೆಯ ನಿಶ್ಚಲ್ ಈ ಅಪಘಾತದಲ್ಲಿ ಅಸುನೀಗಿದ್ದಾರೆ. ಬಂಗಾರಪೇಟೆಯ ಸಾಯಿ ಗಗನ್ ಅಪಾಯದಿಂದ ಪಾರಾಗಿದ್ದಾರೆ.
ಈ ವಿದ್ಯಾರ್ಥಿಗಳು ಸಾಯಿ ಗಗನ್ ಮನೆಗೆ ಬಂದಿದ್ದರು. ಅಲ್ಲಿಂದ ವಾಪಸ್ ಕೋಲಾರಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೊಹ್ಲಿ, ರೋಹಿತ್, ಜಡೇಜಾ ಅಲ್ಲವೇ ಅಲ್ಲ...
Road Accident In Kolar Kolar Road Accident Road Accident News ಆಡಿ ಕಾರು ಅಪಘಾತ ಕೋಲಾರ ರಸ್ತೆ ಅಪಘಾತ Audi Car
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ಕಸದ ಲಾರಿ-ಬೈಕ್ ನಡುವೆ ಭೀಕರ ಅಪಘಾತ: ಇಬ್ಬರ ದುರ್ಮರಣ, ಚಾಲಕ ಪರಾರಿRoad Accident: ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಮತ್ತು ಯುವತಿ ಶಿಲ್ಪ ಮೆಜೆಸ್ಟಿಕ್ ನಿಂದ ಕೆ ಆರ್ ಸರ್ಕಲ್ ಮಾರ್ಗವಾಗಿ ಬೈಕ್ ನಲ್ಲಿ ಬರುತ್ತಿದ್ದಾಗ ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್. ಸರ್ಕಲ್ ಕಡೆ ವೇಗವಾಗಿ ಬಂದಿರೋ ಕಸದ ಲಾರಿ ಡಿಕ್ಕಿ (Garbage Lorry) ಹೊಡೆದಿದ್ದು ಈ ದುರ್ಘಟನೆ ಸಂಭವಿಸಿದೆ.
और पढो »
Zee 24 Ghanta Impact: এসএসকেএমেই চিকিত্সা হবে HIV আক্রান্ত যুবকের, জানালেন সুপার!HIV infected youth will be treated in SSKM after Road accident
और पढो »
Road Accident: കളമശ്ശേരിയിൽ സ്വകാര്യ ബസും ടാങ്കറും കൂട്ടിയിടിച്ച് അപകടംRoad Accident: അപകടത്തിൽ രണ്ട് വാഹനങ്ങളിലേയും ഡ്രൈവർമാർക്ക് പരിക്കേറ്റിട്ടുണ്ട്
और पढो »
ಟಾಟಾ ಏಸ್ ಪಲ್ಟಿಯಾಗಿ 15 ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರಿಗೆ ಗಾಯRoad Accident: ಈ ಘಟನೆಯಲ್ಲಿ ಗಾಯಗೊಂಡ ಎಲ್ಲಾ ಮಹಿಳೆಯರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ (Chamarajanagar District Hospital) ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
और पढो »
ಕೇವಲ 4ರಿಂದ 5 ಲಕ್ಷಕ್ಕೆ ಬಿಎಂಡಬ್ಲ್ಯು, ಆಡಿಯಂತಹ ಕಾರುಗಳು : ಖರೀದಿಗಾಗಿ ಗ್ರಾಹಕರ ನೂಕು ನುಗ್ಗಲುಇಲ್ಲಿನ ಮಾರುಕಟ್ಟೆಯಲ್ಲಿ ಐಶಾರಾಮಿ ಕಾರುಗಳು ಕೂಡಾ ಕಡಿಮೆ ಬೆಲೆಯಲ್ಲಿ ಸಿಗುತ್ತವೆ. ಇಲ್ಲಿ ಆಡಿ, ಬಿಎಂಡಬ್ಲ್ಯುನಂಥಹ ಕಾರುಗಳು ಕೇವಲ ೪ರಿಂದ ೫ ಲಕ್ಷಕ್ಕೆ ಸಿಗುತ್ತವೆ ಎನ್ನಲಾಗುತ್ತದೆ.
और पढो »
ಅಭಿಷೇಕ್-ಐಶ್ವರ್ಯಾ ಡಿವೋರ್ಸ್ ಸುದ್ದಿ ಸುಳ್ಳು...!? ವಿಚ್ಛೇದನ ವದಂತಿಗೆ ಬ್ರೇಕ್ ಹಾಕಿಯೇಬಿಡ್ತು ಆ ಫೋಟೋAbhishek Bachchan surprises Aishwarya Rai: ಮಾಧ್ಯಮ ವರದಿಗಳ ಪ್ರಕಾರ, ಅಭಿಷೇಕ್ ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇನ್ನು ಈ ಹೊಸ ಕಾರು, ಐಶ್ವರ್ಯಾ ರೈಗೆ ಗಿಫ್ಟ್ ಆಗಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
और पढो »