‘ಏಕೆ ನಾಯಿ...- ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ವಿವಾದಾತ್ಮಕ ಹೇಳಿಕೆ! ಹೀಗಂದಿದ್ದು ಯಾರಿಗೆ ಗೊತ್ತಾ?

ಮೊಹಮ್ಮದ್ ಶಮಿ समाचार

‘ಏಕೆ ನಾಯಿ...- ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ವಿವಾದಾತ್ಮಕ ಹೇಳಿಕೆ! ಹೀಗಂದಿದ್ದು ಯಾರಿಗೆ ಗೊತ್ತಾ?
ಹಸಿನ್ ಜಹಾನ್ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ಹಸಿನ್ ಜಹಾನ್ ಪೋಸ್ಟ್
  • 📰 Zee News
  • ⏱ Reading Time:
  • 47 sec. here
  • 15 min. at publisher
  • 📊 Quality Score:
  • News: 67%
  • Publisher: 63%

Mohammad Shami ex-wife Hasin Jahan controversial statement: ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ.

Mohammad Shami ex-wife Hasin Jahan : ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ.ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ಬ್ಯೂಟಿಯಲ್ಲಿ ಅನುಷ್ಕಾಗಿಂತಲೂ ಚಂದ ವಿರಾಟ್ ಅಕ್ಕನ ಮಗಳು! ಕೊಹ್ಲಿ ಸೊಸೆಯ ಅಂದಕ್ಕೆ ನಟಿಯರೂ ಸರಿಸಾಟಿಯಲ್ಲ…ಐಶ್ವರ್ಯಾ ರೈ ಮೊದಲ ಮದುವೆ ಅಭಿಷೇಕ್‌ ಬಚ್ಚನ್‌ ಜೊತೆಯಲ್ಲ..

ನಿವೃತ್ತಿ ನಿರ್ಧಾರದ ಶಾಕ್ ಬೆನ್ನಲ್ಲೇ ಅಚ್ಚರಿಯ ಸಂಗತಿ ರಿವೀಲ್! ಈ ಕಾರಣಕ್ಕೆ ಭಾರತ ತೊರೆದು ಲಂಡನ್’ನಲ್ಲಿ ಸೆಟಲ್ ಆಗ್ತಿದ್ದಾರೆ ವಿರಾಟ್-ಅನುಷ್ಕಾ!ಮಾಜಿ ಪತ್ನಿ ಹಸಿನ್ ಜಹಾನ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಅಚ್ಚರಿಯ ಪೋಸ್ಟ್ ಒಂದನ್ನು ಶೇರ್ ಮಾಡಿದ್ದು, ಇದು ಸಾಕಷ್ಟು ಚರ್ಚೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ಸೆಕೆಂಡ್ ವೀಡಿಯೊಗಳನ್ನು ಅಪ್‌ಲೋಡ್ ಮಾಡುವ ಟ್ರೆಂಡ್ ಇದೆ. ಈ ಕ್ಲಿಪ್ ಅನ್ನು ಹಸೀನ್ ಜಹಾನ್ ಕೂಡ ಹಂಚಿಕೊಂಡಿದ್ದು, ಅದರಲ್ಲಿ ಬರೆದಿರುವ ಸಂಗತಿ ಮಾತ್ರ ಸದ್ಯ ವಿವಾದಕ್ಕೀಡಾಗಿದೆ.“ಏಕೆ ನಾಯಿಗಳ ದಂಡು ಮಹಿಳೆಯನ್ನು ಫಾಲೋ ಮಾಡುತ್ತಿದೆ..” ಎಂದು ಹಸಿನ್ ಜಹಾನ್ ತಮ್ಮ ಪೋಸ್ಟ್‌’ನಲ್ಲಿ ಬರೆದಿದ್ದಾರೆ. ಹೀಗಂದಿದ್ದು ಯಾರಿಗೆ ಎಂಬುದು ಸದ್ಯಕ್ಕೆ ಪ್ರಶ್ನೆಯಾಗಿ ಉಳಿದಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟಿಜನ್ಸ್ ಕಾಮೆಂಟ್ಸ್ ಮಾಡಲು ಶುರು ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Ritika Sajdeh Net WorthNagendran's Honeymoon

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಹಸಿನ್ ಜಹಾನ್ ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸಿನ್ ಜಹಾನ್ ಹಸಿನ್ ಜಹಾನ್ ಪೋಸ್ಟ್ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ ಮೊಹಮ್ಮದ್ ಶಮಿ ಕನ್ನಡ ಸುದ್ದಿ Mohammad Shami Hasin Jahan Mohammad Shami Ex Wife Hasin Jahan Hasin Jahan Post Cricket News Sports News In Kannada Mohammad Shami Kannada News

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಾನು ಖಂಡಿತವಾಗಿಯೂ ಎರಡನೇ ಮದುವೆಯಾಗುತ್ತೇನೆ.. ನನಗೆ ವೈವಾಹಿಕ ಜೀವನ ಬೇಕು.. ಖ್ಯಾತ ನಟಿ ಸೆನ್ಸೇಷನಲ್‌ ಕಾಮೆಂಟ್!ನಾನು ಖಂಡಿತವಾಗಿಯೂ ಎರಡನೇ ಮದುವೆಯಾಗುತ್ತೇನೆ.. ನನಗೆ ವೈವಾಹಿಕ ಜೀವನ ಬೇಕು.. ಖ್ಯಾತ ನಟಿ ಸೆನ್ಸೇಷನಲ್‌ ಕಾಮೆಂಟ್!Actress Second Marriage: ಪವನ್ ಕಲ್ಯಾಣ್ ಮಾಜಿ ಪತ್ನಿ ಮತ್ತು ನಟಿ ರೇಣು ದೇಸಾಯಿ ತಮ್ಮ ಎರಡನೇ ಮದುವೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ..
और पढो »

ವಿರಾಟ್ ಕೊಹ್ಲಿ ಸ್ವಾರ್ಥಿ, ಆತ ತನ್ನ ಸ್ವಂತ ದಾಖಲೆಗಳಿಗಷ್ಟೇ ಆಡುತ್ತಾನೆ: ಸ್ಟಾರ್ ಕ್ರಿಕೆಟಿಗನ ಶಾಕಿಂಗ್ ಹೇಳಿಕೆವಿರಾಟ್ ಕೊಹ್ಲಿ ಸ್ವಾರ್ಥಿ, ಆತ ತನ್ನ ಸ್ವಂತ ದಾಖಲೆಗಳಿಗಷ್ಟೇ ಆಡುತ್ತಾನೆ: ಸ್ಟಾರ್ ಕ್ರಿಕೆಟಿಗನ ಶಾಕಿಂಗ್ ಹೇಳಿಕೆMohammad Hafeez On Virat Kohli: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅಭಿಪ್ರಾಯವೇ ಬೇರೆ. “ವಿರಾಟ್ ಕೊಹ್ಲಿ ತನ್ನ ಶತಕವನ್ನು ಪೂರ್ಣಗೊಳಿಸಲು ನಿಧಾನವಾಗಿ ಆಡುತ್ತಾರೆ” ಎಂದು ಗಂಭೀರ ಆರೋಪ ಮಾಡಿದ್ದಾರೆ.
और पढो »

ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?Sania Mirza Instagram Post: ಕೆಲ ದಿನಗಳ ಹಿಂದೆಯಷ್ಟೇ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಕ್ರಿಕಟಿಗ ಮೊಹಮ್ಮದ್ ಶಮಿ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿ ಎಲ್ಲೆಡೆ ಹರಿದಾಡಿತ್ತು.
और पढो »

Chandan Shetty-Niveditha Gowda Net Worth: ಮಾಜಿ ಸ್ಯಾಂಡಲ್‌ವುಡ್ ಕ್ಯೂಟ್‌ ಕಪಲ್ ಒಟ್ಟು ಆಸ್ತಿ‌ ಎಷ್ಟಿದೆ ಗೊತ್ತಾ?Chandan Shetty-Niveditha Gowda Net Worth: ಮಾಜಿ ಸ್ಯಾಂಡಲ್‌ವುಡ್ ಕ್ಯೂಟ್‌ ಕಪಲ್ ಒಟ್ಟು ಆಸ್ತಿ‌ ಎಷ್ಟಿದೆ ಗೊತ್ತಾ?Chandan Shetty-Niveditha Gowda: ನಟ, ರ್ಯಾಪರ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ.. ಕನ್ನಡ ಚಿತ್ರರಂಗದ ಈ ಕ್ಯೂಟ್‌ ಜೋಡಿ ಇದೀಗ ಬೇರ್ಪಡಲು ನಿರ್ಧರಿಸಿದ್ದಾರೆ.. ಸದ್ಯ ವಿಚ್ಚೇದನ ಪಡೆದಿರುವ ಈ ಕಪಲ್‌ ಹೊಂದಿರುವ ಆಸ್ತಿ ಎಷ್ಟಿದೆ ಎನ್ನುವುದನ್ನು ಇದೀಗ ತಿಳಿದುಕೊಳ್ಳೋಣ..
और पढो »

T20 ವಿಶ್ವಕಪ್‌ ಸೆಮಿಸ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ ಟೀಂ ಕ್ಯಾಪ್ಟನ್‌ ಐಡೆನ್ ಮಾರ್ಕ್ರಾಮ್ ಪತ್ನಿ ಯಾರು ಗೊತ್ತಾ?T20 ವಿಶ್ವಕಪ್‌ ಸೆಮಿಸ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ ಟೀಂ ಕ್ಯಾಪ್ಟನ್‌ ಐಡೆನ್ ಮಾರ್ಕ್ರಾಮ್ ಪತ್ನಿ ಯಾರು ಗೊತ್ತಾ?South African captain Aiden Markram wife: 2024 ರ ಟಿ 20 ವಿಶ್ವಕಪ್‌ನಲ್ಲಿ ಐಡೆನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಮಾರ್ಕ್ರಾಮ್ ನಾಯಕತ್ವದ ಆಫ್ರಿಕಾ ಸದ್ಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇದೀಗ ಕ್ಯಾಪ್ಟನ್‌ ಐಡೆನ್ ಮಾರ್ಕ್ರಾಮ್ ಅವರ ಪತ್ನಿ ಯಾರೆಂದು ತಿಳಿಯೋಣ..
और पढो »

“ಮಾಜಿ ಕ್ಯಾಪ್ಟನ್ ಮಿಥಾಲಿ ರಾಜ್’ರನ್ನು ಮದುವೆಯಾಗಲಿದ್ದೇನೆ”- ಡಿವೋರ್ಸ್ ಬೆನ್ನಲ್ಲೇ 2ನೇ ಮದುವೆ ಬಗ್ಗೆ ಶಿಖರ್ ಧವನ್ ಹೇಳಿಕೆ“ಮಾಜಿ ಕ್ಯಾಪ್ಟನ್ ಮಿಥಾಲಿ ರಾಜ್’ರನ್ನು ಮದುವೆಯಾಗಲಿದ್ದೇನೆ”- ಡಿವೋರ್ಸ್ ಬೆನ್ನಲ್ಲೇ 2ನೇ ಮದುವೆ ಬಗ್ಗೆ ಶಿಖರ್ ಧವನ್ ಹೇಳಿಕೆShikhar Dhawan-Mithali Raj Marriage Rumour: ಭಾರತ ಕ್ರಿಕೆಟ್ ತಂಡದ ಅನುಭವಿ ಬ್ಯಾಟ್ಸ್ಮನ್ ಶಿಖರ್ ಧವನ್ ತಮ್ಮ ಧವನ್ ಕರೆಂಗೆ ಶೋ ಮೂಲಕ ಮಹತ್ವದ ಹೇಳಿಕೆ ನೀಡಿ ಸುದ್ದಿಯಲ್ಲಿಯಾಗಿದ್ದಾರೆ.
और पढो »



Render Time: 2025-02-19 07:20:52