Bank of Bhagyalakshmi: ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ ‘ಸನ್ ಆಫ್ ಸತ್ಯಮೂರ್ತಿ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ.
‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್Vipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಬಿಸಿಹಾಲಿಗೆ ಈ ಬೇರಿನ ಪುಡಿ ಬೆರೆಸಿ ಕುಡಿಯಿರಿ: ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ! ಮಂಡಿನೋವು ಸಹ ದೂರವಾಗುತ್ತೆ: 'ರಂಗಿ ತರಂಗ, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ತಮ್ಮ ನಿರ್ಮಾಣದ 5ನೇ ಚಿತ್ರದ ಪೋಸ್ಟರ್ ಇತ್ತೀಚಿಗೆ ಬಿಡುಗಡೆ ಮಾಡಿದ್ದಾರೆ.
ಬ್ಯಾಂಕ್’ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಸಹಕಲಾವಿದರಾಗಿ ಸಾಧುಕೋಕಿಲ, ಗೋಪಾಲಕೃಷ್ಣ ದೇಶಪಾಂಡೆ, ಉಷಾ ಭಂಡಾರಿ, ಭರತ್, ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀವತ್ಸ, ವಿನುತ್ ಮುಂತಾದ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗ ಸುತ್ತ 80 ಪ್ರತಿಶತ ಚಿತ್ರೀಕರಣ ಮುಗಿದಿದೆ. ಮುಂದಿನ ತಿಂಗಳಿನೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಆದಷ್ಟು ಬೇಗ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಅಂತೆಯೇ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗಿನಲ್ಲಿ ತೆರೆ ಮೇಲೆ ತರಲು ಸಜ್ಜಾಗಿದ್ದಾರೆ.ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ರಘು ಮೈಸೂರ್ ಕಲಾ ನಿರ್ದೇಶನ, ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ವೈಷ್ಣವಿ ಗೌಡಗೆ ಶಾಕ್ ಕೊಟ್ಟ ಅಭಿಮಾನಿ..
ಬ್ಯಾಂಕ್ Of ಭಾಗ್ಯಲಕ್ಷ್ಮಿ ಸಿನಿಮಾ ಸಿಂಪಲ್ ಸುನಿ ನಿರ್ದೇಶಕ ಸಿಂಪಲ್ ಸುನಿ ಸ್ಯಾಂಡಲ್ವುಡ್ ಕನ್ನಡದಲ್ಲಿ ಸಿನಿಮಾ ಸುದ್ದಿ Bank Of Bhagyalakshmi Movie Poster Bank Of Bhagyalakshmi Movie Simple Suni Director Simple Suni Sandalwood
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ ರಾಮಾಯಣ ರಿಲೀಸ್ ಯಾವಾಗ ಗೊತ್ತಾ!?Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ ರಾಮಾಯಣ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾಗಿದ್ದು, ಚಿತ್ರತಂಡ ಇದೀಗ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
और पढो »
O2 Review : ವೈದ್ಯಕೀಯ ಥ್ರಿಲ್ಲರ್ ಸಿನಿಮಾ ಹೇಗಿದೆ ಗೊತ್ತಾ ?O2 : ಪಿಆರ್ ಕೆ ಸ್ಟುಡಿಯೋ ನಿರ್ಮಾಣದ O2 ಸಿನಿಮಾ ಇದೊಂದು ಮೆಡಿಕಲ್ ಥ್ರಿಲ್ಲರ್ ಸಿನಿಮಾ ಆಗಿದ್ದು,ಭಾವನಾತ್ಮಕ ಮೌಲ್ಯವನ್ನು ಹೊಂದಿದೆ.
और पढो »
ರತ್ನಂ ವಿಮರ್ಶೆ : ಸಿನಿಮಾ ಹೇಳಲು ಹೊರಟಿರುವ ಕಥೆ ಪುರಾತನವಾದದ್ದುRathnam : ಸಿನಿಮಾ ಹದಿನೈದು ನಿಮಿಷಗಳಲ್ಲಿ ಪ್ರೇಕ್ಷಕರಿಗೆ ಭೀಕರ ಕೊಲೆಯನ್ನು ತೋರಿಸಲಾಗುತ್ತದೆ ಇದರಿಂದ ಸಿನಿಮಾ ಒಂದು ಅಭಿಪ್ರಾಯ ಪಡೆದುಕೊಂಡು ಬಿಡುತ್ತದೆ. ಹರಿ ನಿರ್ದೇಶನದ ಸಿನಿಮಾ ಆಕ್ಷನ್-ಡ್ರಾಮಾ ವಿಭಿನ್ನವಾಗಿ ಮೂಡಿ ಬಂದಿದೆ.
और पढो »
ಧೋನಿ ಜರ್ಸಿ ಸಂಖ್ಯೆ 7ರಂತೆ ಪ್ರೇಯಸಿ ಹೆಸರಲ್ಲಿ 7 ಅಕ್ಷರ ಇಲ್ಲವೆಂದು ಬ್ರೇಕಪ್ ಮಾಡಿಕೊಂಡ ಪ್ರಿಯಕರ! ಇದೆಂಥಾ ಅಭಿಮಾನ??ಈ ಪಂದ್ಯದ ವೇಳೆ ಅಭಿಮಾನಿಯೊಬ್ಬರ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ. ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೊಬ್ಬನ ಪೋಸ್ಟರ್ ಇದಾಗಿದ್ದು, ಇದೆಂಥಾ ಅಭಿಮಾನ ಎಂಬ ಪ್ರಶ್ನೆ ಮೂಡಿಸುವಂತಿದೆ.
और पढो »
A : ಯುಐ ಸಿನಿಮಾ ಬದಲಿಗೆ ಎ ಸಿನಿಮಾ ಬಗ್ಗೆ ಸರ್ಪ್ರೈಸ್ ನ್ಯೂಸ್ ಕೊಟ್ಟ ಉಪ್ಪಿA : ಯುಐ’ ಸಿನಿಮಾಗಾಗಿ ಕಾಡು ಕುಳಿತಿದ್ದ ಉಪ್ಪಿ ಅಭಿಮಾನಿಗಳಿಗೆ ಯುಐ ಸಿನಿಮಾ ಬಗ್ಗೆ ಕೊಡುವ ಬದಲು ಎ ಸಿನಿಮಾ ಕುರಿತು ಸರ್ಪ್ರೈಸ್ ನ್ಯೂಸ್ ಅನ್ನು ಕೊಟ್ಟಿದ್ದಾರೆ
और पढो »
ತಲೈವಾ ಕೂಲಿ ಸಿನಿಮಾ ನಿರ್ದೇಶನಕ್ಕಾಗಿ ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ!?Kooli : ರಜನಿಕಾಂತ್ ಅಭಿನಯದ ಕೂಲಿ ಸಿನಿಮಾ ಲೋಕೇಶ್ ಕನಕರಾಜ್ ಅವರ ನಿರ್ದೇಶನದಲ್ಲಿ ಸಿನಿಮಾ ಸಜ್ಜಾಗುತ್ತಿದ್ದು, ರಜನೀಕಾಂತ್ ಅವರೊಂದಿಗೆ ಇದು ಮೊದಲ ಯೋಜನೆಯಾಗಿದ್ದು, ಲೋಕೇಶ್ ಕನಕರಾಜ್ ಅವರು ಪಡೆಯುವ ಸಂಬಳ ಎಷ್ಟು ಗೊತ್ತಾ ...
और पढो »