‘‘ಒಂದು ದೇಶ ಒಂದು ಚುನಾವಣೆ’’ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು: ಸಿಎಂ ಸಿದ್ದರಾಮಯ್ಯ

ಒಂದು ದೇಶ ಒಂದು ಚುನಾವಣೆ ಪ್ರಸ್ತಾವ समाचार

‘‘ಒಂದು ದೇಶ ಒಂದು ಚುನಾವಣೆ’’ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯಕೇಂದ್ರ ಸಚಿವ ಸಂಪುಟನರೇಂದ್ರ ಮೋದಿ ಸರ್ಕಾರ
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ.

ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ.‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದುಈ ತರಕಾರಿಯನ್ನು ನೀರಿನಲ್ಲಿ ನೆನೆಸಿಟ್ಟು ಊಟಕ್ಕೆ ಹತ್ತು ನಿಮಿಷ ಮುನ್ನ ಸೇವಿಸಿ ! 45 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್ ಆಗಿ ಉಳಿಯುತ್ತದೆ !ನಟಿ ಐಶ್ವರ್ಯ ರೈ ಎಲ್ಲಾ ಸ್ಥಳಗಳಿಗೂ ತನ್ನ ಮಗಳು ಆರಾಧ್ಯಾಳನ್ನು ಕರೆದೊಯ್ಯಲು ಕಾರಣ ಏನು ಗೊತ್ತಾ? ನಟಿಯ ಬಾಯಿಂದಲೇ ಹೊರಬಿತ್ತು ಶಾಕಿಂಗ್‌ ಸತ್ಯ!ವರ್ಷಕ್ಕೆ ಒಂದೇ ಬಾರಿ ಸಿಗುವ ಈ ಹಣ್ಣು ‌ಕಣ್ಣಿನ ಆರೋಗ್ಯಕ್ಕೆ ಸಂಜೀವಿನಿಯಿದ್ದಂತೆ...

ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ"ಒಂದು ದೇಶ ಒಂದು ಚುನಾವಣೆ" ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದರು. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ ಎಂದು ಹೇಳಿದ್ದಾರೆ.

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಸಂಪುಟ ನರೇಂದ್ರ ಮೋದಿ ಸರ್ಕಾರ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ One Country One Election Proposal CM Siddaramaiah Union Cabinet Narendra Modi Government Central Government State Government

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮೋದಿ ಮೇಲಿನ ಭಯದಿಂದ ʼಈʼ ಕ್ರಮ ವಿರೋಧಿಸುತ್ತಿದೆ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆಮೋದಿ ಮೇಲಿನ ಭಯದಿಂದ ʼಈʼ ಕ್ರಮ ವಿರೋಧಿಸುತ್ತಿದೆ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಹೇಳಿಕೆಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ.
और पढो »

Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?ಮುಡಾ ಹಗರಣದ ಹೊಣೆಹೊತ್ತು ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಮೂಡಿದೆ. ಸತೀಶ್‌ ಜಾರಕಿಹೊಳಿ ಅವರೇ ಮುಂದಿನ ಸಿಎಂ ಆಗ್ತಾರಾ ಅನ್ನೋ ಪ್ರಶ್ನೆಯೂ ಮೂಡಿದೆ.
और पढो »

ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ: ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು : ಡಿಸಿಎಂ ಡಿ.ಕೆ.ಶಿವಕುಮಾರ್ಸಿಎಂ ಕುರ್ಚಿ ಖಾಲಿಯಿಲ್ಲ. ಒಂದು ವೇಳೆ ಆ ಕುರ್ಚಿ ಖಾಲಿ ಇದ್ದಿದ್ದರೆ ಆ ಬಗ್ಗೆ ಮಾತನಾಡಬಹುದಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
और पढो »

ಒಂದೇ ಬಾಲ್‌... ಬ್ಯಾಟ್ಸ್‌ʼಮನ್‌ʼಗೆ ದಕ್ಕಿದ್ದು 286 ರನ್:‌ ವರ್ಲ್ಡ್ ಕ್ರಿಕೆಟ್‌ʼನ ಅಸಂಭವ... ಅರ್ತ್ಯಾಶ್ಚರ್ಯಕರ ಇನ್ನಿಂಗ್ಸ್‌ ಇದುಒಂದೇ ಬಾಲ್‌... ಬ್ಯಾಟ್ಸ್‌ʼಮನ್‌ʼಗೆ ದಕ್ಕಿದ್ದು 286 ರನ್:‌ ವರ್ಲ್ಡ್ ಕ್ರಿಕೆಟ್‌ʼನ ಅಸಂಭವ... ಅರ್ತ್ಯಾಶ್ಚರ್ಯಕರ ಇನ್ನಿಂಗ್ಸ್‌ ಇದು1894 ರಲ್ಲಿ ಕ್ರಿಕೆಟ್ ಮೈದಾನದಲ್ಲಿ ಒಂದು ವಿಚಿತ್ರ ಘಟನೆ ಸಂಭವಿಸಿತು. ಬ್ಯಾಟ್ಸ್‌ಮನ್‌ʼಗಳು ಒಂದೇ ಒಂದು ಬೌಂಡರಿ ಅಥವಾ ಸಿಕ್ಸರ್ ಇಲ್ಲದೆ ಕೇವಲ 1 ಎಸೆತದಲ್ಲಿ ODI ಪಂದ್ಯದ ಸ್ಕೋರ್ ಮಾಡಿದ್ದರು.
और पढो »

ʼಆ ನಿರ್ದೇಶಕ ತನ್ನ ಆಸೆಯನ್ನು ಪೊರೈಸುವಂತೆ ಹಿಂಸಿಸುತ್ತಾನೆʼ.. ಖ್ಯಾತ ನಟಿ ಸೆನ್ಸೇಷನಲ್‌ ಕಾಮೆಂಟ್!!ʼಆ ನಿರ್ದೇಶಕ ತನ್ನ ಆಸೆಯನ್ನು ಪೊರೈಸುವಂತೆ ಹಿಂಸಿಸುತ್ತಾನೆʼ.. ಖ್ಯಾತ ನಟಿ ಸೆನ್ಸೇಷನಲ್‌ ಕಾಮೆಂಟ್!!South Actress: ಇಂದಿನ ದಿನಗಳಲ್ಲಿ ಬೇರೆ ನಾಯಕಿಯರು ಟಾಪ್ ಪ್ಲೇಸ್‌ನಲ್ಲಿದ್ದಾರೆ ಆದರೆ ಒಂದು ಕಾಲದಲ್ಲಿ ಇಲಿಯಾನಾ ಒಂದು ದಶಕದ ಕಾಲ ತೆಲುಗು ಇಂಡಸ್ಟ್ರಿಯಲ್ಲಿ ಟಾಪ್ ಹೀರೋಯಿನ್ ಆಗಿ ದಾಖಲೆ ನಿರ್ಮಿಸಿದರು.
और पढो »

ಮುಂದಿನ ಒಂದು ವರ್ಷ ಈ ರಾಶಿಯವರಿಗೆ ಸುವರ್ಣ ಯುಗ!ಜಾತಕದಲ್ಲಿ ಬಲವಾಗಿದ್ದಾನೆ ಗುರು !ಅಂದು ಕೊಂಡ ಕಾರ್ಯ ಸಾಧಿಸಲು ಇದುವೇ ಸರಿಯಾದ ಸಮಯಮುಂದಿನ ಒಂದು ವರ್ಷ ಈ ರಾಶಿಯವರಿಗೆ ಸುವರ್ಣ ಯುಗ!ಜಾತಕದಲ್ಲಿ ಬಲವಾಗಿದ್ದಾನೆ ಗುರು !ಅಂದು ಕೊಂಡ ಕಾರ್ಯ ಸಾಧಿಸಲು ಇದುವೇ ಸರಿಯಾದ ಸಮಯಗುರು ವರ್ಷಕ್ಕೊಮ್ಮೆ ತನ್ನ ಸ್ಥಾನವನ್ನು ಬದಲಿಸುವುದು.ಹಾಗಾಗಿ ಇನ್ನು ಒಂದು ವರ್ಷದವರೆಗೆ ಈ ಕೆಲವು ರಾಶಿಯವರ ಜಾತಕದಲ್ಲಿ ಗುರು ದೆಸೆ ಬಲವಾಗಿರುತ್ತದೆ.
और पढो »



Render Time: 2025-02-14 00:16:59