T20 World cup 2024: ರಿಂಕು ಸಿಂಗ್ ಮತ್ತು ಕೆಎಲ್ ರಾಹುಲ್ ಅವರಂತಹ ಆಟಗಾರರನ್ನು 15 ಸದಸ್ಯರ ತಂಡದಲ್ಲಿ ಏಕೆ ಸೇರಿಸಲಾಗಿಲ್ಲ ಎಂಬುದರ ಬಗ್ಗೆಯೂ ಮಾಹಿತಿ ನೀಡಿದರು. ಇದಾದ ಬಳಿಕ ಐಪಿಎಲ್’ನಲ್ಲಿ ನಾಯಕತ್ವವನ್ನು ಕಸಿದುಕೊಂಡ ಬಗ್ಗೆ ರೋಹಿತ್ ಮೊದಲ ಬಾರಿಗೆ ಮಾತನಾಡಿದ್ದಾರೆ
T20 World cup 2024: ಐಪಿಎಲ್’ನಲ್ಲಿ ಐದು ಬಾರಿ ಮುಂಬೈ ಇಂಡಿಯನ್ಸ್‌ಗೆ ಪ್ರಶಸ್ತಿ ತಂದುಕೊಟ್ಟಿರುವ ರೋಹಿತ್ ಶರ್ಮಾ ಈ ಋತುವಿನಲ್ಲಿ ತಂಡವನ್ನು ಮುನ್ನಡೆಸುತ್ತಿಲ್ಲ. ಇವರಿಂದ ನಾಯಕತ್ವವನ್ನು ಕಿತ್ತು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಯಿತು.ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿಅನುಷ್ಕಾ ಶರ್ಮಾ.. ವಿರಾಟ್ ಕೊಹ್ಲಿ..
ಮತ್ತು ಕೆಎಲ್ ರಾಹುಲ್ ಅವರಂತಹ ಆಟಗಾರರನ್ನು 15 ಸದಸ್ಯರ ತಂಡದಲ್ಲಿ ಏಕೆ ಸೇರಿಸಲಾಗಿಲ್ಲ ಎಂಬುದರ ಬಗ್ಗೆಯೂ ಮಾಹಿತಿ ನೀಡಿದರು. ಇದಾದ ಬಳಿಕ ಐಪಿಎಲ್’ನಲ್ಲಿ ನಾಯಕತ್ವವನ್ನು ಕಸಿದುಕೊಂಡ ಬಗ್ಗೆ ರೋಹಿತ್ ಮೊದಲ ಬಾರಿಗೆ ಮಾತನಾಡಿದ್ದಾರೆ ಐಪಿಎಲ್’ನಲ್ಲಿ ಐದು ಬಾರಿ ಮುಂಬೈ ಇಂಡಿಯನ್ಸ್‌ಗೆ ಪ್ರಶಸ್ತಿ ತಂದುಕೊಟ್ಟಿರುವ ರೋಹಿತ್ ಶರ್ಮಾ ಈ ಋತುವಿನಲ್ಲಿ ತಂಡವನ್ನು ಮುನ್ನಡೆಸುತ್ತಿಲ್ಲ. ಇವರಿಂದ ನಾಯಕತ್ವವನ್ನು ಕಿತ್ತು ಹಾರ್ದಿಕ್ ಪಾಂಡ್ಯಗೆ ಹಸ್ತಾಂತರಿಸಲಾಯಿತು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಅವರನ್ನು ಪ್ರಶ್ನಿಸಿದಾಗ, “ಇದು ನನಗೆ ಹೊಸದೇನಲ್ಲ. ಈ ಹಿಂದೆಯೂ ಹಲವು ನಾಯಕರ ಅಡಿಯಲ್ಲಿ ಆಡಿದ್ದೇನೆ” ಎಂದು ಹಿಟ್‌ಮ್ಯಾನ್ ಹೇಳಿದ್ದಾರೆ.
‘‘ಇದು ಜೀವನದ ಭಾಗ. ಎಲ್ಲವೂ ನಿಮ್ಮ ಪ್ರಕಾರ ನಡೆಯುವುದಿಲ್ಲ. ಇದು ನನಗೆ ಅದ್ಭುತ ಅನುಭವ. ನನ್ನ ವೃತ್ತಿ ಜೀವನದಲ್ಲಿ ಹಲವು ಆಟಗಾರರ ನಾಯಕತ್ವದಲ್ಲಿ ಆಡಿದ್ದೇನೆ. ಇದೇನೂ ಹೊಸದಲ್ಲ. ಆಟಗಾರನಾಗಿ ನೀವು ನಿಮ್ಮ ತಂಡಕ್ಕಾಗಿ ಆಡಬೇಕು. ಕಳೆದ ಒಂದು ತಿಂಗಳಲ್ಲಿ ನಾನು ಅದೇ ರೀತಿ ಮಾಡಲು ಪ್ರಯತ್ನಿಸಿದೆ” ಎಂದರು.ನಾಯಕತ್ವದ ಬಗ್ಗೆ ಅಜಿತ್ ಅಗರ್ಕರ್‌ಗೆ ಪ್ರಶ್ನೆ ಕೇಳಿದಾಗ, ರೋಹಿತ್ ನಮ್ಮ ಅತ್ಯುತ್ತಮ ನಾಯಕ. ಏಕದಿನ ವಿಶ್ವಕಪ್‌ನಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಏಕದಿನ ವಿಶ್ವಕಪ್ ನಂತರ ಆರು ತಿಂಗಳ ಸಮಯ ಸಿಕ್ಕಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯಾವುದೇ ಲೋನ್ ಮೇಲೆ ಬ್ಯಾಂಕ್ ಈ ಬಡ್ಡಿ ವಿಧಿಸಿದ್ದರೆ ಗ್ರಾಹಕರಿಗೆ ಹಿಂದಿರುಗಿಸಬೇಕಾಗುತ್ತದೆ ! ಆರ್‌ಬಿಐ ಕಟ್ಟು ನಿಟ್ಟಿನ ನಿರ್ಧಾರHeart Health Tips: ನಿಮಗೆ ಈಗಾಗಲೇ 40 ವರ್ಷ ಆಯ್ತಾ? ನಿಮ್ಮ ಹೃದಯದ ಆರೋಗ್ಯಕ್ಕಾಗಿ ತಪ್ಪದೆ ಈ ಸಲಹೆಗಳನ್ನು ಪಾಲಿಸಿ..
ಅಜಿತ್ ಅಗರ್ಕರ್ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ಬಗ್ಗೆ ರೋಹಿತ್ ಶರ್ಮಾ ಹೇ ಕನ್ನಡದಲ್ಲಿ ರೋಹಿತ್ ಶರ್ಮಾ ಸುದ್ದಿ ವಿಶ್ವಕಪ್ ಟೀಂ ಇಂಡಿಯಾ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ T20 World Cup India Team Ajit Agarkar Rohit Sharma Rohit Sharma Statement On Mumbai Indians Captainc Rohit Sharma News In Kannada World Cup Team India Cricket News In Kannada
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
IPL 2024: ವ್ಯರ್ಥವಾದ ರೋಹಿತ್ ಶತಕದ ಹೋರಾಟ, ಚೆನ್ನೈ ಸೂಪರ್ ಕಿಂಗ್ಸ್ ಗೆ 20 ರನ್ ಗಳ ಗೆಲುವುRohit Sharma: ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ ಕೇವಲ 63 ಎಸೆತಗಳಲ್ಲಿ 11 ಬೌಂಡರಿ ಹಾಗೂ ಐದು ಸಿಕ್ಸರ್ ಗಳ ನೆರವಿನಿಂದ ಅಜೇಯ 105 ರನ್ ಗಳನ್ನು ಗಳಿಸಿದರು.
और पढो »
ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!Rohit Sharma-Gayatri Reddy: ಐಪಿಎಲ್’ನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಲೀಗ್’ನ ಆರಂಭದ ದಿನಗಳಲ್ಲಿ ಗಿಲ್ ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿ ಆಡಿದ್ದು ನಮಗೆಲ್ಲಾ ತಿಳಿದಿದೆ.
और पढो »
Rohit Sharma Wife: ರೋಹಿತ್ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್ ಆಟಗಾರನ ಸಹೋದರಿ ಈಕೆ!!Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 2015ರಲ್ಲಿ ರಿತಿಕಾ ಸಜ್ದೇಹ್ ಅವರನ್ನು ವಿವಾಹವಾದರು.. ರೋಹಿತ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿಯೇ ಮಂಡಿಯೂರಿ ಪ್ರಪೋಸ್ ಮಾಡಿದ್ದ ರಿತಿಕಾ ನಿಜಕ್ಕೂ ಯಾರು ಗೊತ್ತಾ?
और पढो »
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಎಷ್ಟು ಕೋಟಿ ಒಡೆಯ ಗೊತ್ತಾ? ವಿರಾಟ್ ಆದಾಯಕ್ಕಿಂತ ಹೆಚ್ಚೇ ಇದೆ ಹಿಟ್ ಮ್ಯಾನ್ INCOME!Rohit Sharma Net Worth: ರೋಹಿತ್ ಶರ್ಮಾ ಅವರನ್ನು ಹಿಟ್ ಮ್ಯಾನ್ ಎಂದೇ ಕರೆಯಲಾಗುತ್ತದೆ. ತನ್ನ ಪರಿಶ್ರಮದಿಂದಲೇ ಈ ಸ್ಥಾನಕ್ಕೆ ಬಂದಿರುವ ರೋಹಿತ್ ಅನೇಕ ಯುವಕರಿಗೆ ಮಾದರಿಯಾಗಿದ್ದಾರೆ. ನಾವಿಂದು ಈ ವರದಿಯಲ್ಲಿ ರೋಹಿತ್ ಶರ್ಮಾ ಆಸ್ತಿ ಬಗ್ಗೆ ಒಂದಿಷ್ಟು ಮಾಹಿತಿಯನ್ನು ನೀಡಲಿದ್ದೇವೆ.
और पढो »
Cricket News: ಸ್ಕೂಲ್ ಫೀಸ್ ಕಟ್ಟೋಕೆ 275 ರೂಪಾಯಿಗೂ ಪರದಾಡಿದ್ದ ಈ ಭಾರತೀಯ ಕ್ರಿಕೆಟಿಗ ಇಂದು 200 ಕೋಟಿಯ ಒಡೆಯ!!Happy Birthday Rohit Sharma: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಜೀವನದ ಕೆಲವು ಕುತೂಹಲಕಾರಿಯಾದ ವಿಚಾರಗಳು ಸದ್ದುಮಾಡುತ್ತಿವೆ..
और पढो »
ಗಜಕೇಸರಿ ಯೋಗ.. ಈ 3 ರಾಶಿಗಳ ಅದೃಷ್ಟದ ಬಾಗಿಲು ಓಪನ್, ಸಂಪತ್ತು ವೃದ್ಧಿ.. ಕೈ ತುಂಬಾ ದುಡ್ಡು, ಪ್ರತಿ ಕೆಲಸದಲ್ಲೂ ಯಶಸ್ಸು.. ರಾಜವೈಭೋಗ !Gajakesari Yoga in May Month: ಗಜಕೇಸರಿ ಯೋಗ ಮೇ ಮೊದಲ ವಾರದಲ್ಲಿ ರೂಪುಗೊಳ್ಳಲಿದೆ. ಇದು ಮೂರು ರಾಶಿಗಳ ಜನರ ಹಣೆಬರಹವನ್ನೇ ಬದಲಿಸಲಿದೆ.
और पढो »