“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರ

ಕೀರ್ತಿ ಆಜಾದ್ समाचार

“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರ
ದಕ್ಷಿಣ ಆಫ್ರಿಕಾ Vs ಭಾರತರೋಹಿತ್ ಶರ್ಮಾ1983 ವಿಶ್ವಕಪ್ ವಿಜೇತ
  • 📰 Zee News
  • ⏱ Reading Time:
  • 28 sec. here
  • 17 min. at publisher
  • 📊 Quality Score:
  • News: 67%
  • Publisher: 63%

IND vs SA Final India vs South Africa: 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕೀರ್ತಿ ಆಜಾದ್ ಅವರು ಫೈನಲ್’ನಲ್ಲಿ ಭಾರತದ ಆಟದ ಯೋಜನೆ ಹೇಗಿರಬೇಕು ಎಂದು ಹೇಳಿದ್ದಾರೆ.

“ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬೇಕೆಂದರೆ...” ರೋಹಿತ್ ಶರ್ಮಾ ಗೆ ಗೆಲುವಿನ ರಹಸ್ಯ ಹೇಳಿದ 1983 ವಿಶ್ವಕಪ್ ವಿಜೇತ ಆಟಗಾರ

T20 ವಿಶ್ವಕಪ್‌’ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕಾಗಿ ಇಡೀ ದೇಶವು ಕುತೂಹಲದಿಂದ ಕಾಯುತ್ತಿದೆ. ಭಾರತವು ತಮ್ಮ 13 ವರ್ಷಗಳ ಟ್ರೋಫಿ ಬರವನ್ನು ಕೊನೆಗೊಳಿಸಲು ಎದುರು ನೋಡುತ್ತಿದ್ದು, ಮತ್ತೊಂದೆಡೆ ಪ್ರೋಟೀಸ್ ಮೊದಲ ಬಾರಿಗೆ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ದಕ್ಷಿಣ ಆಫ್ರಿಕಾ ತಂಡವು ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್‌ ಫೈನಲ್ ತಲುಪಿದೆ.

“ನಾವು ಜಾಗರೂಕರಾಗಿ ಆಡುವುದು ಮಾತ್ರವಲ್ಲ, ಎದುರಾಳಿಗೆ ಉತ್ತಮ ಗುರಿಯನ್ನು ನೀಡಬೇಕು. ದ.ಆಫ್ರಿಕಾವನ್ನು ಗೊಂದಲಕ್ಕೀಡು ಮಾಡುವಂತೆ ಆಡಬೇಕು” ಎಂದಿದ್ದಾರೆ. ಇವು ಭಗವಾನ್ ಶ್ರೀಕೃಷ್ಣನ ಅತ್ಯಂತ ಮೆಚ್ಚಿನ ರಾಶಿಗಳು: ಬೇಡಿದ ತಕ್ಷಣ ಅನಂತ ಸಿರಿ ಸಂಪತ್ತಿನ್ನೇ ಧಾರೆ ಎರೆಯುತ್ತಾನೆ ದೇವಕಿಸುತ

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

ದಕ್ಷಿಣ ಆಫ್ರಿಕಾ Vs ಭಾರತ ರೋಹಿತ್ ಶರ್ಮಾ 1983 ವಿಶ್ವಕಪ್ ವಿಜೇತ ಕೀರ್ತಿ ಆಜಾದ್ ಹೇಳಿಕೆ ಟೀಂ ಇಂಡಿಯಾ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ಕ್ರೀಡಾ ಸುದ್ದಿ Keerthy Azad South Africa Vs India Rohit Sharma 1983 World Cup Winner Keerthy Azad Statement Team India Cricket News In Kannada Sports News In Kannada

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IND Vs SA Final : ಫೈನಲ್‌ಗೂ ಮುನ್ನ ಟೀಂ ಇಂಡಿಯಾ ಆಘಾತಕಾರಿ ನಿರ್ಧಾರ..! ಏನದು?IND Vs SA Final : ಫೈನಲ್‌ಗೂ ಮುನ್ನ ಟೀಂ ಇಂಡಿಯಾ ಆಘಾತಕಾರಿ ನಿರ್ಧಾರ..! ಏನದು?IND Vs SA Final : ನಾಳೆ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ T20 ವಿಶ್ವಕಪ್ 2024 ಫೈನಲ್‌ ಗೂ ಮುನ್ನ ಭಾರತ ಒಂದು ಆಘಾತಕಾರಿ ನಿರ್ಧಾರವನ್ನು ಕೈ ಗೊಂಡಿದೆ.
और पढो »

IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ..!IND W vs SA W: ಭಾನುವಾರ ನಡೆದ ಪಣದ್ಯದಲ್ಲಿ ಭಾರತ ವನಿತೆಯರ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಬ್ಬರಿಸಿ ಪಂದ್ಯ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
और पढो »

ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಬಲಿಷ್ಠ ಟೀಂ ಇಂಡಿಯಾ ರೆಡಿ: ಪ್ಲೇಯಿಂಗ್ 11 ಪ್ರಕಟ… ಆರಂಭಿಕರಲ್ಲಿ ಬದಲಾವಣೆ!?ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಬಲಿಷ್ಠ ಟೀಂ ಇಂಡಿಯಾ ರೆಡಿ: ಪ್ಲೇಯಿಂಗ್ 11 ಪ್ರಕಟ… ಆರಂಭಿಕರಲ್ಲಿ ಬದಲಾವಣೆ!?Team India Predicted Playing XI: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ 2024 ರ ಅಂತಿಮ ಪಂದ್ಯ ಇಂದು ರಾತ್ರಿ 8 ಗಂಟೆಗೆ ಬಾರ್ಬಡೋಸ್ನ ಬ್ರಿಡ್ಜ್ಟೌನ್ ಮೈದಾನದಲ್ಲಿ ನಡೆಯಲಿದೆ
और पढो »

T20 ವಿಶ್ವಕಪ್‌ ಸೆಮಿಸ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ ಟೀಂ ಕ್ಯಾಪ್ಟನ್‌ ಐಡೆನ್ ಮಾರ್ಕ್ರಾಮ್ ಪತ್ನಿ ಯಾರು ಗೊತ್ತಾ?T20 ವಿಶ್ವಕಪ್‌ ಸೆಮಿಸ್‌ಗೆ ಲಗ್ಗೆ ಇಟ್ಟ ದಕ್ಷಿಣ ಆಫ್ರಿಕಾ ಟೀಂ ಕ್ಯಾಪ್ಟನ್‌ ಐಡೆನ್ ಮಾರ್ಕ್ರಾಮ್ ಪತ್ನಿ ಯಾರು ಗೊತ್ತಾ?South African captain Aiden Markram wife: 2024 ರ ಟಿ 20 ವಿಶ್ವಕಪ್‌ನಲ್ಲಿ ಐಡೆನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಮಾರ್ಕ್ರಾಮ್ ನಾಯಕತ್ವದ ಆಫ್ರಿಕಾ ಸದ್ಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇದೀಗ ಕ್ಯಾಪ್ಟನ್‌ ಐಡೆನ್ ಮಾರ್ಕ್ರಾಮ್ ಅವರ ಪತ್ನಿ ಯಾರೆಂದು ತಿಳಿಯೋಣ..
और पढो »

ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡನೇ ಶತಕ ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 7ನೇ ಶತಕ ಬಾರಿಸಿದ ಸ್ಮೃತಿ ಮಂಧಾನ..!ದಕ್ಷಿಣ ಆಫ್ರಿಕಾ ವಿರುದ್ಧ ಸತತ ಎರಡನೇ ಶತಕ ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 7ನೇ ಶತಕ ಬಾರಿಸಿದ ಸ್ಮೃತಿ ಮಂಧಾನ..!ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಸದ್ಯ ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ತಂಡದಲ್ಲಿ ಎರಡನೇ ಶತಕವನ್ನು ಬಾರಿಸಿದ್ದಾರೆ.
और पढो »

T20 World Cup 2024: ಸೌತ್‌ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ಸೌತ್‌ ಆಫ್ರಿಕಾ ವಿರುದ್ಧ ಮಂಡಿಯೂರಿದ ನೇಪಾಳT20 World Cup 2024: ದಕ್ಷಿಣ ಆಫ್ರಿಕಾದ ವಿರುದ್ಧ ಮುಗ್ಗರಿಸಿದ ನೇಪಾಳ ಐಸಿಸಿ 2024ರ ಟಿ20 ಯಿಂದ ಔಟ್‌.
और पढो »



Render Time: 2025-02-15 15:41:27