RBI ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ

Rbi समाचार

RBI ಹೊಸ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ
Rbi GovernorRbi New GovernorSanjay Malhotra
  • 📰 Zee News
  • ⏱ Reading Time:
  • 64 sec. here
  • 24 min. at publisher
  • 📊 Quality Score:
  • News: 102%
  • Publisher: 63%

RBI New Governor : ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ.ಸಂಜಯ್ ಮಲ್ಹೋತ್ರಾ ಅವರ ಅಧಿಕಾರಾವಧಿ 3 ವರ್ಷಗಳವರೆಗೆ ಇರುತ್ತದೆ.

ರಿಸರ್ವ್ ಬ್ಯಾಂಕ್‌ನ 26 ನೇ ಆರ್‌ಬಿಐ ಗವರ್ನರ್ಉಪವಾಸವೂ ಬೇಕಿಲ್ಲ, ಜಿಮ್ ಕೂಡ ಅಗತ್ಯವಿಲ್ಲ: ಊಟದ ಬಳಿಕ ಈ ಕೆಲಸ ಮಾಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತೆ!ಊಟಕ್ಕೂ ಮುನ್ನ ಈ ಪಾನೀಯ ಕುಡಿದರೆ ಕಿಡ್ನಿ ಸ್ಟೋನ್‌ ಒಡೆದು ದೇಹದಿಂದ ಹೊರ ಬರುವುದು! ಮೂತ್ರಕೋಶದ ಕಾಯಿಲೆ ಹತ್ತಿರವೂ ಸುಳಿಯಲ್ಲ

ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. ಸಂಜಯ್ ಮಲ್ಹೋತ್ರಾ ಅವರು ರಿಸರ್ವ್ ಬ್ಯಾಂಕ್‌ನ 26ನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಂಜಯ್ ಮಲ್ಹೋತ್ರಾ ಅವರ ಅಧಿಕಾರಾವಧಿ 3 ವರ್ಷಗಳವರೆಗೆ ಇರುತ್ತದೆ. ಅವರು 56 ನೇ ವಯಸ್ಸಿನಲ್ಲಿ ಆರ್‌ಬಿಐನ ಹೊಸ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಸಂಜಯ್ ಮಲ್ಹೋತ್ರಾ ಅವರು ಎಲ್ಲರೊಂದಿಗೆ ಒಟ್ಟಾಗಿ ಕೆಲಸ ಮಾಡುವ ಇಮೇಜ್ ಹೊಂದಿದ್ದಾರೆ. ದೇಶದ ಕೇಂದ್ರ ಬ್ಯಾಂಕ್ ಮೂಲಕ ಮಾತ್ರ ಬೆಲೆಗಳನ್ನು ನಿರ್ವಹಿಸಲು ಸಾಧ್ಯವಿಲ್ಲ, ಇದಕ್ಕೆ ಸರ್ಕಾರದ ಸಹಾಯವೂ ಅಗತ್ಯವಿದೆ ಎನ್ನುವುದು ಇವರಾ ವಾದ.

ರಾಜಸ್ಥಾನದ 1990 ರ ಬ್ಯಾಚ್ ಐಎಎಸ್ ಅಧಿಕಾರಿ ಮಲ್ಹೋತ್ರಾ ಅವರು ಸಾರ್ವಜನಿಕ ನೀತಿಯಲ್ಲಿ ಮೂರು ದಶಕಗಳ ಅನುಭವವನ್ನು ಹೊಂದಿದ್ದಾರೆ. ವಿದ್ಯುತ್, ಹಣಕಾಸು ಮತ್ತು ತೆರಿಗೆಯಂತಹ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದಾರೆ.ಗವರ್ನರ್ ಆಗುವ ಮೊದಲು, ಸಂಜಯ್ ಮಲ್ಹೋತ್ರಾ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇದಲ್ಲದೆ, ಈ ಮೊದಲು ಅವರು ಹಣಕಾಸು ಸಚಿವಾಲಯದ ಅಡಿಯಲ್ಲಿ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿತ್ರರಂಗದ ಕರಾಳತೆ.. ಕಾಸ್ಟಿಂಗ್‌ ಕೌಚ್‌ಗೆ ಬಲಿಯಾಗಿ ಎರಡು ಬಾರಿ ಅಬಾರ್ಷನ್ ಮಾಡಿಸಿಕೊಂಡ ಜನಪ್ರಿಯ ನಟಿ ಈಕೆ!Banana Benefitsdeepika padukone daughterArecanutಲೈವ್ ಶೋನಲ್ಲಿ ನಟಿಯ ಡ್ರೆಸ್ ಕಟ್ ಮಾಡಿದ ಸ್ನೇಹಿತ..

हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

Zee News /  🏆 7. in İN

Rbi Governor Rbi New Governor Sanjay Malhotra Rbi New Governor Sanjay Malhotra Rbi New Governor Sanjay Malhotra Age Rbi New Governor Sanjay Malhotra Role ಸಂಜಯ್ ಮಲ್ಹೋತ್ರಾ ಭಾರತೀಯ ರಿಸರ್ವ್ ಬ್ಯಾಂಕ್‌ ಗವರ್ನರ್ ಭಾರತೀಯ ರಿಸರ್ವ್ ಬ್ಯಾಂಕ್‌ ಗವರ್ನರ್ ಸಂಜಯ್ ಮಲ್ಹೋತ್ರಾ K Kannada Today Kannada News Zee Kannada News Latest Kannada News Latest Kannada News Live News In Kannada Breaking News In Kannada Today Kannada News ಕನ್ನಡ ನ್ಯೂಸ್ ಕನ್ನಡದಲ್ಲಿ ಇತ್ತೀಚಿನ ಸುದ್ದಿ ಕನ್ನಡದಲ್ಲಿ ಬ್ರೇಕಿಂಗ್ ನ್ಯೂಸ್ ಜೀ ನ್ಯೂಸ್ ಕನ್ನಡ

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಚಿನ್ನದ ಮೇಲೆ ಈ ನಂಬರ್ ಇಲ್ಲ ಎಂದಾದರೆ ಇನ್ನು ಮುಂದೆ ಎಕ್ಸ್ಚೇಂಜ್ ಅಥವಾ ಮಾರುವುದು ಸಾಧ್ಯವೇ ಇಲ್ಲ !ಜಾರಿಯಾಗಿದೆ ಹೊಸ ನಿಯಮಚಿನ್ನದ ಮೇಲೆ ಈ ನಂಬರ್ ಇಲ್ಲ ಎಂದಾದರೆ ಇನ್ನು ಮುಂದೆ ಎಕ್ಸ್ಚೇಂಜ್ ಅಥವಾ ಮಾರುವುದು ಸಾಧ್ಯವೇ ಇಲ್ಲ !ಜಾರಿಯಾಗಿದೆ ಹೊಸ ನಿಯಮಸರ್ಕಾರದ ಹೊಸ ನಿಯಮದ ಪ್ರಕಾರ, ಆಭರಣ ವ್ಯಾಪಾರಿಗಳು ಈ ಸಂಖ್ಯೆ ಇಲ್ಲದೆ ಚಿನ್ನಾಭರಣಗಳನ್ನು ಮಾರಾಟ ಮಾಡಲು ಅಥವಾ ಗ್ರಾಹಕರು ಖರೀದಿಸಲು ಸಾಧ್ಯವಾಗುವುದಿಲ್ಲ.
और पढो »

ಕುಡಿತದ ಚಟ.. ಮದುವೆಯಾಗದೆ ಮೂವರೊಂದಿಗೆ ಡೇಟಿಂಗ್ ಮಾಡಿದ್ದ ಈ ನಟಿ.. ಈಗ ಪ್ರಭಾಸ್ ಜೊತೆ?ಕುಡಿತದ ಚಟ.. ಮದುವೆಯಾಗದೆ ಮೂವರೊಂದಿಗೆ ಡೇಟಿಂಗ್ ಮಾಡಿದ್ದ ಈ ನಟಿ.. ಈಗ ಪ್ರಭಾಸ್ ಜೊತೆ?ಸಿನಿಮಾ ಇಂಡಸ್ಟ್ರಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಮಿಂಚಿದ್ದ ಈ ನಟಿ ಲವ್ ಬ್ರೇಕ್ ಅಪ್ ಗಳಿಂದ ಸಿಕ್ಕಾಪಟ್ಟೆ ಸುದ್ದಿಯಾದರು.
और पढो »

ಚಿನ್ನದ ದರ ಇಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ !ದೊಡ್ಡ ಮಟ್ಟದಲ್ಲಿ ಕುಸಿಯುವುದು ಬಂಗಾರದ ಬೆಲೆಚಿನ್ನದ ದರ ಇಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ !ದೊಡ್ಡ ಮಟ್ಟದಲ್ಲಿ ಕುಸಿಯುವುದು ಬಂಗಾರದ ಬೆಲೆಚಿನ್ನದ ದರ ಕ್ಕೆ ಸಂಬಂಧಪಟ್ಟಂತೆ ಹೊಸ ಅಪ್ಡೇಟ್ ಆಲ್ ಇಂಡಿಯಾ ಜೆಮ್ಸ್ ಅಂಡ್ ಜ್ಯುವೆಲ್ಲರಿ ಡೊಮೆಸ್ಟಿಕ್ ಕೌನ್ಸಿಲ್ (ಜಿಜೆಸಿ) ಕಡೆಯಿಂದ ಬಂದಿದೆ.
और पढो »

X&Y ಚಿತ್ರದಲ್ಲಿ ಆoಬು ಆಟೋ ಎಂಬ ಆಪ್ತಮಿತ್ರ : ಬಿಡುಗಡೆಗೂ ಮುನ್ನವೇ ಆಟೋ ಚಾಲಕರ ಮನ ಗೆದ್ದ ಸಿನಿಮಾX&Y ಚಿತ್ರದಲ್ಲಿ ಆoಬು ಆಟೋ ಎಂಬ ಆಪ್ತಮಿತ್ರ : ಬಿಡುಗಡೆಗೂ ಮುನ್ನವೇ ಆಟೋ ಚಾಲಕರ ಮನ ಗೆದ್ದ ಸಿನಿಮಾಆಟೋವನ್ನು ಆಂಬು ಆಟೋ ಆಗಿ ಪರಿವರ್ತಿಸಿ ಎಲ್ಲರ ಆಪ್ತಮಿತ್ರ ನಾಗಿರುವಂತೆ ಮಾಡಿರುವುದಕ್ಕೆ ಆಟೋ ಚಾಲಕರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.
और पढो »

QR ಕೋಡ್ ಪ್ಯಾನ್ ಕಾರ್ಡ್ ಪಡೆಯಲು ಎಷ್ಟು ಹಣ ಪಾವತಿಸಬೇಕು? PAN 2.0 ಪಡೆಯಬೇಕಾದರೆ ಏನು ಮಾಡಬೇಕು ? ಅಪ್ಗ್ರೇಡ್ ಮಾಡಲು ಕೊನೆಯ ಗಡುವು ಯಾವುದು ?QR ಕೋಡ್ ಪ್ಯಾನ್ ಕಾರ್ಡ್ ಪಡೆಯಲು ಎಷ್ಟು ಹಣ ಪಾವತಿಸಬೇಕು? PAN 2.0 ಪಡೆಯಬೇಕಾದರೆ ಏನು ಮಾಡಬೇಕು ? ಅಪ್ಗ್ರೇಡ್ ಮಾಡಲು ಕೊನೆಯ ಗಡುವು ಯಾವುದು ?ಕೇಂದ್ರ ಸರ್ಕಾರ ಪ್ಯಾನ್ 2.0 ಯೋಜನೆಗೆ ಅನುಮೋದನೆ ನೀಡಿದೆ.ಹೊಸ ಪ್ಯಾನ್ ಕಾರ್ಡ್‌ನಲ್ಲಿ ಕ್ಯೂಆರ್ ಕೋಡ್ ಇರಲಿದೆ.
और पढो »

ಬಿಗ್‌ಬಾಸ್‌ ಮನೆಯಲ್ಲಿ ಕೊರಗಜ್ಜನ ಪವಾಡ!! ಚೈತ್ರ ಕುಂದಾಪುರಾಗೆ ಕೆಲವೇ ಕ್ಷಣಗಳಲ್ಲಿ ಸಿಕ್ತು ಕಳೆದುಹೋಗಿದ್ದ ಉಂಗುರ?!ಬಿಗ್‌ಬಾಸ್‌ ಮನೆಯಲ್ಲಿ ಕೊರಗಜ್ಜನ ಪವಾಡ!! ಚೈತ್ರ ಕುಂದಾಪುರಾಗೆ ಕೆಲವೇ ಕ್ಷಣಗಳಲ್ಲಿ ಸಿಕ್ತು ಕಳೆದುಹೋಗಿದ್ದ ಉಂಗುರ?!Chaitra kundapura: ಬಿಗ್‌ಬಾಸ್‌ ಸೀಸನ್‌ 11ರ ಸ್ಪರ್ಧಿಗಳು ಫುಲ್‌ ಆಕ್ಟಿವ್‌ ಆಗಿ ಎಲ್ಲಾ ಟಾಸ್ಕ್‌ಗಳನ್ನು ಆಡುತ್ತಿದ್ದಾರೆ.
और पढो »



Render Time: 2025-02-13 13:32:37