RCB Won: ಸತತ ಸೋಲಿನ ಸರಮಾಲೆ ಹಾಕಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 35 ರನ್‌ಗಳ ಜಯ ಸಾಧಿಸಿತು.
RCB vs SRH: ಆರ್‌ಸಿಬಿ ಭರ್ಜರಿ ಬ್ಯಾಟಿಂಗ್‌ಗೆ ಮುಗ್ಗರಿಸಿದ ಹೈದರಾಬಾದ್!! ಕೊನೆಗೂ ಗೆದ್ದು ಬೀಗಿದ ರಾಯಲ್ ಚಾಲೆಂಜರ್ಸ್!
Shreerastu Shubhamastu Serial: ಶ್ರೀರಸ್ತು ಶುಭಮಸ್ತು ಖ್ಯಾತಿಯ ನಟ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿ ಫೇಮಸ್ ಸೆಲೆಬ್ರಿಟಿ!ಮಧುಮೇಹ ನಿಯಂತ್ರಣಕ್ಕೆ ಈ ಪುಟ್ಟ ಹಣ್ಣು ಸಾಕು ! ಯಾವ ಹೊತ್ತಾಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ ! Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ? ರೋಚಕ ಪಂದ್ಯದಲ್ಲಿ RCB ನೀಡಿದ ದೊಡ್ಡ ಟಾರ್ಗೆಟ್‌ನ್ನು ಹಿಂಬಾಲಿಸಿದ ಹೈದರಾಬಾದ್ ತಂಡಕ್ಕೆ ಆರಂಭದಲ್ಲೇ ದೊಡ್ಡ ಆಘಾತವಾಯಿತು.. ತಂಡದ ಪ್ರಮುಖ ಆಟಗಾರ ಟ್ರಾವಿಸ್ ಹೆಡ್ ಕೇವಲ 1 ರನ್ ಗಳಿಸಿ ಔಟಾದರು.. ಆದರೆ ಅಡೇನ್ ಮಾರ್ಕಮ್ 7 ರನ್, ಅಭಿಷೇಕ್ ಶರ್ಮಾ 31 ರನ್, ಹೆನ್ರಿಚ್ ಕ್ಲಾಸಿನ್ 7 ರನ್, ನಿತೀಶ್ ಕುಮಾರ್ ರೆಡ್ಡಿ 13 ರನ್, ಪ್ಯಾಟ್ ಕಮೀನ್ಸ್ 31 ರನ್, ಅಬ್ದುಲ್ ಸಮೀದ್ 10 ರನ್, ಭುವನೇಶ್ವರ್ ಕುಮಾರ್ 13 ರನ್ ಗಳಿಸಿದರು.. ಈ ಮೂಲಕ ಕಳೆದ ಪಂದ್ಯಗಳಲ್ಲಿ ಅಬ್ಬರದಿಂದ ಆಟವಾಡಿದ್ದ ಹೈದರಾಬಾದ್ ಇಂದು ತನ್ನ ತವರು ಮೈದಾನದಲ್ಲಿಯೇ ಆರ್‌ಸಿಬಿ ವಿರುದ್ಧ ಹೀನಾಯವಾಗಿ ಸೋಲುಂಡಿತು..
Srh Vs Rcb Live Score ಆರ್‌ಸಿಬಿ ಸನ್‌ರೈಸರ್ಸ್ ಹೈದರಾಬಾದ್ ವಿರಾಟ್ ಕೊಹ್ಲಿ ರಜತ್ ಪಾಟಿದಾರ್ Srh Vs Rcb Live Score Updates Srh Vs Rcb Live Updates Srh Vs Rcb Ipl 2024 Srh Vs Rcb Ipl 2024 Score Srh Vs Rcb Live Score Ipl 2024 Srh Vs Rcb Score Srh Vs Rcb Streaming Info Srh Vs Rcb Highlights Sunrisers Hyderabad Vs Royal Challengers Bengaluru Sunrisers Hyderabad Vs Royal Challengers Bengaluru Ipl Srh Vs Rcb Sunrisers Hyderabad Vs Royal Challengers Bengalur Srh Vs Rcb Srh Vs Rcb Match Srh Vs Rcb Today Match Srh Vs Rcb 41 Ipl 2024 Royal Challengers Bangalore Vs Sunrisers Hyderaba Royal Challengers Bangalore Squad Virat Kohli Faf Du Plessis(C) Will Jacks Rajat Patidar Cameron Green Dinesh Karthik(W)
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
Virat Kohli: ಫೀಲ್ಡ್ ಅಂಪೈರ್‌ಗಳೊಂದಿಗೆ ವಾದ; ಕೊಹ್ಲಿ ವಿರುದ್ಧ ಬಿಸಿಸಿಐ ಕ್ರಮ!?KKR Vs RCB IPL 2024 Match: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡು ಫೀಲ್ಡ್ ಅಂಪೈರ್‌ಗಳೊಂದಿಗೆ ವಾದಕ್ಕಿಳಿದಿದ್ದಾರೆ..
और पढो »
Virat Kohli: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ.. ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮ್ಯಾನ್!!Virat Kohli Record: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್‌ನ 41 ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 21 ರನ್ ಗಳಿಸಿ 10 ನೇ ಸೀಸನ್‌ಗೆ 400 ರನ್ ದಾಟುವ ಮೂಲಕ ಇತಿಹಾಸ ನಿರ್ಮಿಸಿದರು.
और पढो »
RCB vs SRH: 6,6,6,6,6.. ರಜತ್ ಪಾಟೀದಾರ್ ಭರ್ಜರಿ ಬ್ಯಾಟಿಂಗ್.. RCB ಪರ ಈ ರೆಕಾರ್ಡ ಮಾಡಿದ 2ನೇ ಪ್ಲೇಯರ್!!IPL 2024: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ರ 41 ನೇ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 7 ವಿಕೆಟ್‌ಗೆ 206 ರನ್ ಗಳಿಸಿತು.
और पढो »
IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
और पढो »
ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
और पढो »
IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
और पढो »